Mysore
28
overcast clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

Author: lokesh

Home/lokesh
lokesh

lokesh

ಲಖನೌ : ಕರ್ನಾಟದ ಶಾಲಾ ಪಠ್ಯ ಪುಸ್ತಕದಲ್ಲಿ ರಾಷ್ಟ್ರೀಯ ಸ್ವಯಂ ಸಂಘದ ಸಂಸ್ಥಾಪಕ ಹೆಗ್ಡೇವಾರ್, ಬಲಪಂಥೀಯ ಚಿಂತಕ ವೀರ್ ಸಾರ್ವರ್ಕರ್ ಸೇರಿದಂತೆ ಮತ್ತಿತರ ಪಠ್ಯಗಳನ್ನು ಸೇರ್ಪಡೆ ಮಾಡಿದ್ದು ನಂತರ ಕಾಂಗ್ರೆಸ್ ಸರ್ಕಾರ ಇದನ್ನು ಪರಿಷ್ಕರಣೆ ಮಾಡಿದ್ದು ಇತಿಹಾಸ. ಇದೀಗ ಉತ್ತರ ಪ್ರದೇಶ …

ಹುಣಸೂರು : ಹುಣಸೂರಿನಲ್ಲಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಭಂಧಿಸಿದಂತೆ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇವಲ 485 ರೂಪಾಯಿಗಾಗಿ ಆರೋಪಿ ಇಬ್ಬರು ಅಮಾಯಕರನ್ನ ಕೊಂದಿರುವ ವಿಚಾರ ಬೆಳಕಿಗೆ ಬಂದಿದೆ. ಘಟನೆ ನಡೆದ ಪಕ್ಕದ ಬೀದಿಯ ಅಭಿಷೇಕ್ (26) ಬಂಧಿತ. ವೆಂಕಟೇಶ್ …

ಬಳ್ಳಾರಿ : 2023ರ ವಿಧಾನಸಭೆ ಚುನಾವಣೆ ಸೋಲಿನ ಬೆನ್ನಲ್ಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಬಿಜೆಪಿ ನಾಯಕ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ವಿಧಾನಸಭಾ ಚುನಾವಣೆ ಸೋಲಿನ ಬೆನ್ನಲ್ಲೇ ರಾಜೀನಾಮೆ ನೀಡಿದ್ದೇನೆ. …

ಬೆಂಗಳೂರು : ಡಾ. ಜಿ. ಪರಮೇಶ್ವರ್ ತಮ್ಮ ಗೃಹ ಖಾತೆಯನ್ನು ಮರಿ ಖರ್ಗೆಗೆ ಲೀಸ್ ಗೆ ಕೊಟ್ಟಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಚುನಾವಣೆಯಲ್ಲಿ …

ಬೆಂಗಳೂರು : ರಾಜಕೀಯ ವ್ಯಕ್ತಿಗಳಿಗೆ ನೀಡಲಾಗುವ ಸರ್ಕಾರಿ ಸವಲತ್ತುಗಳನ್ನು ಅವರ ಮಕ್ಕಳು ಹಾಗೂ ಅವರ ಕುಟುಂಬ ವರ್ಗ ಅನುಭವಿಸುವುದು ನಮ್ಮ ದೇಶಕ್ಕೆ ಅಂಟಿದ ರೋಗ. ಇತ್ತೀಚೆಗೆ, ಅಸ್ತಿತ್ವಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರದಲ್ಲಿ ಸಕ್ಕರೆ ಸಚಿವರಾಗಿರುವ ಶಿವಾನಂದ ಪಾಟೀಲರ ಕುಟುಂಬದ ಸದಸ್ಯರೊಬ್ಬರ ವಿರುದ್ಧ …

IPL 2023 : ರವೀಂದ್ರ ಜಡೇಜಾ ಇಡೀ ಸೀಸನ್​ನಲ್ಲಿ ಹಲವಾರು ವಿಚಾರಗಳಿಗೆ ಸಂಬಂಧಿಸಿದಂತೆ ವಿವಾದಕ್ಕೆ ಸಿಲುಕಿ ಹಾಕಿಕೊಂಡಿದ್ದರು. ಇದೀಗ ಈ ಎಲ್ಲಾ ವಿವಾದಗಳಿಗೆ ತೆರೆ ಎಳೆಯುವ ಕೆಲಸವನ್ನು ಸಿಎಸ್​ಕೆ ಸಿಇಒ ಮಾಡಿದ್ದಾರೆ. 16ನೇ ಆವೃತ್ತಿಯ ಫೈನಲ್ ಪಂದ್ಯದ ಕೊನೆಯ ಎರಡು ಎಸೆತಗಳನ್ನು …

ಏಷ್ಯಾಕಪ್ 2023 : ಪಾಕ್ ಪ್ರಸ್ತಾವನೆಯಂತೆ ಎಸಿಸಿ ಈಗಾಗಲೇ ಏಷ್ಯಾಕಪ್ ಪಂದ್ಯಾವಳಿಯ ವೇಳಾಪಟ್ಟಿಯನ್ನು ನಿಗದಿಪಡಿಸಿದೆ. ಅಂತಹ ಪರಿಸ್ಥಿತಿಯಲ್ಲಿ ಏಷ್ಯಾಕಪ್ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಯಾಗುವ ಸಾಧ್ಯತೆಯಿಲ್ಲ. ಎಲ್ಲಾ ಸರ್ಕಸ್​ಗಳ ನಂತರ , ಈ ವರ್ಷದ ಸೆಪ್ಟೆಂಬರ್ನಲ್ಲಿ ಏಷ್ಯಾಕಪ್ ಆಯೋಜನೆಗೆ ಅಂತಿಮ ಮುದ್ರೆ ಬಿದ್ದಿತ್ತು. …

‘ಮೂವತ್ತು ನಲ್ವತ್ತು ಹುಡುಗರಿಗೆ ಫುಡ್ ಪಾಯ್ಸನ್ ಆಗಿ ಕೆ.ಆರ್.ಆಸ್ಪತ್ರೆಗೆ ಕರೆದುಕೊಂಡು ಬರ್ತಾ ಇದ್ದಾರೆ. ನೀವು ಬೇಗ ಹೋಗಿ ಸರ್’ ಕಂಟ್ರೋಲ್ ರೂಂನ ಕರೆ. ‘ಹೇಗಿದೆ ಅವರ ಕಂಡಿಷನ್. ಏಕಾಯ್ತು? ಹೇಗಾಯ್ತು?’ ‘ಸೀರಿಯಸ್ ಅಂತ ಹೇಳ್ತಿದ್ದಾರೆ. ಏಳೆಂಟು ಮಕ್ಕಳನ್ನು ICU ಗೆ ಹಾಕಿದ್ದಾರಂತೆ. …

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಜಿಲ್ಲೆಯಲ್ಲಿ ಮತ್ತೆ ಮತಾಂತರದ ಕೂಗು ಕೇಳಿ ಬಂದಿದೆ. ಗೂಳಿಹಟ್ಟಿ ಶೇಖರ್ ಬಳಿಕ ಇದೀಗ ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಈ ಬಗ್ಗೆ ಧ್ವನಿಯೆತ್ತಿದ್ದು, ಕೇವಲ ಒಂದು ಬಿರಿಯಾನಿಗಾಗಿ ಚಿತ್ರದುರ್ಗದಲ್ಲಿ ಮತಾಂತರ ಪ್ರಕ್ರಿಯಗಳು ನಡೆಯುತ್ತದೆ ಎಂದು ಅವರು ಆರೋಪಿಸಿದ್ದಾರೆ. …

ಬೆಂಗಳೂರು : ಕರ್ನಾಟಕ ಹಾಲು ಮಾರಾಟ ಮಹಾಮಂಡಳದ (KMF) ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಭೀಮಾ ನಾಯ್ಕ್ ಅವರು ನಂದಿನಿ ಹಾಲಿನ ದರ ಹೆಚ್ಚಳದ ಸುಳಿವು ನೀಡಿದ್ದಾರೆ. ನಂದಿನಿ ಹಾಲಿನ ದರ 5 ರೂ. ಏರಿಕೆಗೆ ಬೇಡಿಕೆ ಇಟ್ಟಿದ್ದೇವೆ ಎಂದು ಅವರು …

error: Content is protected !!