ರಾಮನಗರ : ಲೋಕಸಭಾ ಚುನಾವಣೆಗೆ ನಿಲ್ಲುವ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಕಾರ್ಯಕರ್ತರು, ಮುಖಂಡರ ಸಲಹೆ ಪಡೆಯಬೇಕು. ಯಾರೂ ಸೂಕ್ತ ಅಂತ ಅವರು ತೀರ್ಮಾನ ಮಾಡಿದರೆ ಅವರಿಗೆ ಬೆಂಬಲ ಕೊಡ್ತೀನಿ. ರಾಜಕಾರಣ ಅಷ್ಟೊಂದು ಚೆನ್ನಾಗಿಲ್ಲ, ರಾಜಕೀಯ ಸಾಕಾಗಿದೆ ಎಂದು ಸಂಸದ ಡಿಕೆ …
ರಾಮನಗರ : ಲೋಕಸಭಾ ಚುನಾವಣೆಗೆ ನಿಲ್ಲುವ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಕಾರ್ಯಕರ್ತರು, ಮುಖಂಡರ ಸಲಹೆ ಪಡೆಯಬೇಕು. ಯಾರೂ ಸೂಕ್ತ ಅಂತ ಅವರು ತೀರ್ಮಾನ ಮಾಡಿದರೆ ಅವರಿಗೆ ಬೆಂಬಲ ಕೊಡ್ತೀನಿ. ರಾಜಕಾರಣ ಅಷ್ಟೊಂದು ಚೆನ್ನಾಗಿಲ್ಲ, ರಾಜಕೀಯ ಸಾಕಾಗಿದೆ ಎಂದು ಸಂಸದ ಡಿಕೆ …
ಬೆಂಗಳೂರು : ರಾಜ್ಯದ ಬಡವರ ಹೊಟ್ಟೆ ಮೇಲೆ ಹೊಡೆಯಲು ರಾಜ್ಯದಿಂದ ಹಿಡಿದು ಕೇಂದ್ರದವರೆಗೂ ಬಿಜೆಪಿಯ ಪ್ರತಿ ನಾಯಕರೂ ಟೊಂಕ ಕಟ್ಟಿ ನಿಂತಿದ್ದಾರೆ.ಜನ ಇದಕ್ಕೆಲ್ಲಾ ತಕ್ಕ ಉತ್ತರ ನೀಡುತ್ತಾರೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ. ಕಮಿಷನ್ ಹೊಡೆಯುವ ಸಲುವಾಗಿ ನೆರೆರಾಜ್ಯಗಳಿಂದ ರಾಜ್ಯಸರ್ಕಾರ ಅಕ್ಕಿ …
ಮೈಸೂರು : ಸಂವಿಧಾನಕ್ಕೆ ತಿದ್ದುಪಡಿಗೆ ಅವಕಾಶವಿದೆ. ಆದರೆ ಸಂವಿಧಾನವನ್ನು ತಿರುಚಲು ಎಂದಿಗೂ ಅವಕಾಶವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಇಂದು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನಕ್ಕೆ ತಿದ್ದುಪಡಿಗೆ ಅವಕಾಶವಿದೆ. ತಿರುಚಲು ಅವಕಾಶವಿಲ್ಲ. …
ಬೆಂಗಳೂರು : ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಅಡಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆಯಾದ ಅನುದಾನದಲ್ಲಿ ಕಾಮಗಾರಿ ನಡೆಸದೆ 250 ಕೋಟಿ ರೂ. ಮೊತ್ತದ ಬಿಲ್ ಪಾವತಿ ಮಾಡಿದ ಆರೋಪದ ಮೇಲೆ ಆರ್ಆರ್ ನಗರ ಬಿಬಿಎಂಪಿ ವ್ಯಾಪ್ತಿಯಲ್ಲಿ ಟಿವಿಸಿಸಿ ವಿಭಾಗದ ಮುಖ್ಯ …
ಪಣಜಿ : ಶಾಲಾ ಪಠ್ಯಪುಸ್ತಕಗಳಿಂದ ಹಿಂದುತ್ವ ಸಿದ್ಧಾಂತವಾದಿ ವಿ.ಡಿ.ಸಾವರ್ಕರ್ ಅವರ ಪಠ್ಯವನ್ನು ಕೈಬಿಡುವ ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರವು ಕಾಂಗ್ರೆಸ್‌ಗೆ ತಿರುಗುಬಾಣವಾಗಲಿದೆ ಎಂದು ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ರಂಜಿತ್ ‘ಪಠ್ಯದಿಂದ ಸಾವರ್ಕರ್ ಅಧ್ಯಾಯಗಳನ್ನು ಅಳಿಸಿಹಾಕುವ ಮೂಲಕ …
ಬೆಂಗಳೂರು : ಅನ್ನಭಾಗ್ಯ ಯೋಜನೆಯ ಅಕ್ಕಿ ರಾಜಕೀಯ ಹಾದಿರಂಪ-ಬೀದಿರಂಪವಾಗಿದ್ದು, ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಈ ನಡುವೆ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸುವ ಚರ್ಚೆಗಳು ನಡೆಯುತ್ತಿವೆ. ದಕ್ಷಿಣ ಭಾರತದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ರಾಜ್ಯಗಳ …
ನವದೆಹಲಿ : ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (UIDAI) ದಾಖಲೆಗಳ ಉಚಿತ ಆಧಾರ್ ನವೀಕರಣವನ್ನು ಜೂನ್ 14 ರಿಂದ ಸೆಪ್ಟೆಂಬರ್ 14, 2023 ರವರೆಗೆ 3 ತಿಂಗಳು ವಿಸ್ತರಿಸಿದೆ. ಮಾರ್ಚ್ 15 ರಿಂದ ಸೆಪ್ಟೆಂಬರ್ 14, 2023 ರವರೆಗೆ ನಿಮ್ಮ ಗುರುತಿನ …
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾಗಿದ್ದ ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಚಾಲನೆ ಸಿಗಬೇಕಿತ್ತು. ಕಳೆದ ಕ್ಯಾಬಿನೆಟ್ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಇದನ್ನು ಘೋಷಣೆ ಮಾಡಿದ್ದು ಮಾತ್ರವಲ್ಲದೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಗುರುವಾರ ಇದರ …
ಬೆಂಗಳೂರು : ಮಹತ್ವದ ಬೆಳವಣಿಗೆಯಲ್ಲಿ ಮೈ ಶುಗರ್ಸ್ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಆರ್ಥಿಕ ಇಲಾಖೆ 50 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿರುವ ಸರ್ಕಾರಿ ಸ್ವಾಮ್ಯದ ಏಕೈಕ ಸಕ್ಕರೆ ಕಾರ್ಖಾನೆ ಮೈ ಶುಗರ್ಸ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು …
ಬೆಂಗಳೂರು : ಒಂದು ಕೈನಲ್ಲಿ ಕೊಟ್ಟು ಮತ್ತೊಂದು ಕೈನಲ್ಲಿ ಕಿತ್ತುಕೊಳ್ಳುತ್ತಿದೆಯಾ ಸರ್ಕಾರ ಎಂದು ಜನಸಾಮಾನ್ಯರಲ್ಲಿ ಪ್ರಶ್ನೆ ಮೂಡುತ್ತಿದೆ. ಸರ್ಕಾರದ ಉಚಿತ ಭಾಗ್ಯಗಳ ನಡುವೆ ರಾಜ್ಯದ ಜನರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಜೂನ್ ತಿಂಗಳಲ್ಲಿ ಬಂದಿರುವ ವಾಟರ್ ಬಿಲ್ ಏಕಾಏಕಿ ಡಬಲ್ …