Mysore
28
scattered clouds

Social Media

ಮಂಗಳವಾರ, 16 ಜೂನ್ 2026
Light
Dark

Author: lokesh

Home/lokesh
lokesh

lokesh

ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಹೀಗಾಗಿ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ. ತಿಂಗಳಾರಂಭದಿಂದಲೂ ಇಳಿಮುಖವಾಗಿಯೇ …

ಪ್ರೊ.ಆರ್.ಎಂ.ಚಿಂತಾಮಣಿ ಹಿರಿಯ ಇಂಜಿನಿಯ‌ರ್, ದೇಶದ ದೊಡ್ಡ ಸಾಫ್ಟ್‌ವೇರ್ ಕಂಪೆನಿಗಳಲ್ಲಿ ಒಂದಾದ ಇನ್ಫೋಸಿಸ್ ಸ್ಥಾಪಕರಲ್ಲಿ ಪ್ರಮುಖರಾದ ಮತ್ತು ಸಾಮಾಜಿಕ ಕಳಕಳಿಯುಳ್ಳ ಕನ್ನಡಿಗ . ನಾರಾಯಣಮೂರ್ತಿಯವರು ಇತ್ತೀಚೆಗೆ ಹೊಸ ಪೀಳಿಗೆಗೆ ಸಲಹೆಯೊಂದನ್ನು ಕೊಟ್ಟಿದ್ದಾರೆ. ಅದು ಬಹುತೇಕ ಎಲ್ಲ ಬೆಳೆಯುತ್ತಿರುವ ದೇಶಗಳಿಗೂ ಅನ್ವಯಿಸುತ್ತದೆ. ಅದರ ಬಗ್ಗೆ …

ಬೆಂಗಳೂರು : ಆಧುನಿಕ ಗರಡಿ ಮನೆ ತಗಡಾ ರಹೋಗೆ ಫಿಟ್ನೆಸ್‌ ಸ್ಟಾರ್ಟಪ್‌ ಗೆ ಮಹೇಂದ್ರ ಸಿಂಗ್‌ ಧೋನಿ ಹೂಡಿಕೆ ಮಾಡಲಿದ್ದಾರೆ. ತಗ್ಡಾ ರಹೋ ವ್ಯಾಯಾಮ ಶಾಲೆಯು ಸಾಂಪ್ರದಾಯಿಕ ಶೈಲಿಯ ವ್ಯಾಯಾಮ ಪದ್ದತಿಗೆ ಆಧುನಿಕ ಸ್ಪರ್ಷ ನೀಡುವ ಕಂಪನಿಯಾಗಿದೆ. ಈ ಬಗ್ಗೆ ಮಾತನಾಡಿರುವ …

ಮೊಬೈಲ್‌ ಪ್ರಿಯರು ಬಹುದಿನಗಳಿಂದ ಕಾಯುತ್ತಿದ್ದ ಬಹುನಿರೀಕ್ಷಿತ ಒನ್‌ಪ್ಲಸ್ 12 ಸ್ಮಾರ್ಟ್‌ ಫೋನ್‌ ಬಿಡುಗಡೆಗೆ ದಿನಾಂಕ ನಿಗಧಿಯಾಗಿದೆ. ಇದೇ ಡಿಸೆಂಬರ್‌ 4 ರಂದು ಕಂಪನಿಯು ತನ್ನ 10 ನೇ ವರ್ಷದ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಅದೇ ದಿನದಂದು ಒನ್‌ಪ್ಲಸ್ 12 ಸ್ಮಾರ್ಟ್‌ ಫೋನ್‌ ಅನ್ನೂ …

  ನವದೆಹಲಿ : ವಿವಿಧ ಬೇಡಿಕೆಗಳನ್ನು ಈಡೇರುವಂತೆ ಒತ್ತಾಯಿಸಿ ಮುಂದಿನ ತಿಂಗಳು ( ಡಿಸೆಂಬರ್‌ 24 ) ಹಾಗೂ ಜನವರಿ 2 ರಿಂದ 6 ರವರರೆಗೆ ನಡೆಸಲು ತೀರ್ಮಾನಿಸಿದ್ದ ಅಖಿಲ ಭಾರತ ಬ್ಯಾಂಕ್‌ ನೌಕರರ ಮುಷ್ಕರವನ್ನು ಸದ್ಯಕ್ಕೆ ಮುಂದೂಡಲಾಗಿದೆ ಎಂದು ಸಂಘವು …

ಪ್ರತಿಷ್ಠಿತ ಮೊಬೈಲ್‌ ತಯಾರಕ ಕಂಪನಿ ಆ್ಯಪಲ್ ನಲ್ಲಿ ಕೆಲಸ ಗಿಟ್ಟಿಸಿಕೊಳ್ಳುವುದು ಹಲವರ ಕನಸಾಗಿರುತ್ತೆ. ಅಂತೆಯೇ ಕಂಪನಿಯಲ್ಲಿ ಕೆಲಸಕ್ಕೆ ಸೇರಲು ಯಾವೆಲ್ಲಾ ಅರ್ಹತೆಗಳಿರಬೇಕು. ವಿದ್ಯಾಭ್ಯಾಸ ಏನಿರಬೇಕು ಎಂಬ ಗೊಂದಲಗಳಿರುತ್ತವೆ. ಈ ಎಲ್ಲಾ ಗೊಂದಲಗಳಿಗೆ ಕಂಪನಿಯ ಸಿಇಒ ಟಿಮ್‌ ಕುಕ್‌ ಉತ್ತರ ನೀಡಿದ್ದಾರೆ. ಇತ್ತೀಚೆಗೆ …

ತೆಲಂಗಾಣ : ತೆಲಂಗಾಣದಲ್ಲಿ ಚುನಾವಣಾ ಪ್ರಚಾರದ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಾಳ್ಮೆ ಕಳೆದುಕೊಂಡಿದ್ದಾರೆ. ಚುನಾವಣಾ ಪ್ರಚಾರ ಸಭೆಯ ವೇಳೆ ಕಾರ್ಯಕರ್ತರು ವಿವಿಧ ಘೋಷಣೆಗಳನ್ನು ಕೂಗಲು ಆರಂಭಿಸಿದ್ದಾರೆ ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಗರಂ ಆಗಿದ್ದು, ಸುಮ್ಮನೆ ಕುಳಿತುಕೊಳ್ಳಿ ಇಲ್ಲವಾದರೆ …

ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್‌ ಬಾಸ್‌ ಸೀಸನ್‌ 10 ಗೆ ವೈಲ್ಡ್‌ ಕಾರ್ಡ್‌ ಎಂಟ್ರಿ ಮೂಲಕ ಇಬ್ಬರು ಹೊಸ ಅಭ್ಯರ್ಥಿಗಳು ದೊಡ್ಮನೆಯೊಳಗೆ ಕಾಲಿಟ್ಟಿದ್ದಾರೆ. ಕಲರ್ಸ್‌ ಕನ್ನಡ ವಾಹಿನಿಯು ಪ್ರೋಮೋವೊಂದನ್ನು ರಿಲೀಜ್‌ ಮಾಡಿದ್ದು, ದೊಡ್ಮನೆಯೊಳಗೆ ಕಾಲಿಟ್ಟವರು ಯಾರು ಎಂಬ ಕುತೂಹಲ ಮೂಡಿಸಿದೆ. …

ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಹಿರಿಯ ನಟಿ ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ. ವಯೋಸಹಜ ಕಾರಣದಿಂದ ಹಾಸಿಗೆ ಹಿಡಿದಿರುವ ನಟಿ ಲೀಲಾವತಿ ಅವರ ಮನೆಗೆ ತರೆಳಿದ ದರ್ಶನ್‌ ಅವರು ಲೀಲಾವತಿಯವರ ಪುತ್ರ ವಿನೋದ್‌ ರಾಜ್‌ ಬಳಿ ಯೋಗಕ್ಷೇಮ …

ಕೋಲಾರ : ಕಾಂಗ್ರೆಸ್‌ ಸರ್ಕಾರಕ್ಕೆ ರಾಜ್ಯದ ಜನ ಆಶಿರ್ವಾದ ಮಾಡಿದ್ದಾರೆ. ಹಾಗಾಗಿ ಸರ್ಕಾರಕ್ಕೆ ಧಕ್ಕೆ ತರುವ ಕೆಲಸವನ್ನು ಯಾರೂ ಕೂಡ ಮಾಡಬಾರದು. 5 ವರ್ಷಗಳ ಕಾಲ ಅವರ ಆಡಳಿತ ನಡೆಯಲಿ ಎಂದು ಬಿಜೆಪಿ ನಾಯಕ ಶ್ರೀರಾಮುಲು ಹೇಳಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

error: Content is protected !!