Mysore
24
overcast clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

Author: lokesh

Home/lokesh
lokesh

lokesh

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ವರಣ ಕೃಪೆ ತೋರದ ಹಿನ್ನೆಲೆಯಲ್ಲಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರ ಮನವಿ ಮೇರೆಗೆ ವೈದಿಕ ಡಾ.ಭಾನುಪ್ರಕಾಶ ಶರ್ಮ ನೇತೃತ್ವದಲ್ಲಿ ಮಂಗಳವಾರ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಪರ್ಜನ್ಯ ಹೋಮ ನಡೆಸಲಾಯಿತು. ಮಳೆಗಾಗಿ ಪ್ರಾರ್ಥಿಸಿ ಕೆಆರ್‌ಎಸ್ …

ಮುಂಬೈ : ಮಹಾರಾಷ್ಟ್ರದ ಲೋನಾವಾಲಾ ಬಳಿ ಮುಂಬೈ - ಪುಣೆ ಎಕ್ಸ್​ಪ್ರೆಸ್​ವೇಯಲ್ಲಿ ತೈಲ ಟ್ಯಾಂಕರ್ ವೊಂದು ಭೀಕರ ಅಪಘಾತಕ್ಕೀಡಾಗಿ ಬೆಂಕಿಯಿಂದ ಹೊತ್ತಿಕೊಂಡಿದ್ದು, ಘಟನೆಯಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ. ಲೋನಾವಾಲಾ ಮೇಲ್ಸೇತುವೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಹೆದ್ದಾರಿಯ ಒಂದು …

ಹಾವೇರಿ : ಇಲ್ಲಿ ದಾರುಣ ಘಟನೆಯೊಂದು ನಡೆದಿದೆ. 14 ವರ್ಷದ ವಿದ್ಯಾರ್ಥಿನಿಯೋರ್ವಳು ಸಾರಿಗೆ ಬಸ್‌ನಿಂದ ಬಿದ್ದು ಸಾವನ್ನಪ್ಪಿದ್ದಾಳೆ. ವಾಸನ ಹಳ್ಳಿಯ ನಿವಾಸಿ ಮಧು ಕುಂಬಾರ ಮೃತ ದುರ್ದೈವಿ. ಶಾಲೆಗೆ ಹೋಗುವ ವೇಳೆ ಈ ದುರ್ಘಟನೆ ನಡೆದಿದೆ. ನಡೆದಿದ್ದೇನು? : ಮಧು ಕುಂಬಾರ …

ಮೈಸೂರು : 'ರಾಜ್ಯದ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಪರಸ್ಪರ ಹೊಂದಾಣಿಕೆ ಮಾಡಿಕೊಂಡಿದ್ದು, ಯಾರ ಮೇಲೆ ಯಾರೂ ಆರೋಪ ಮಾಡದಂತೆ ಒಂದು ಗೌಪ್ಯ ಒಡಂಬಡಿಕೆ ಮಾಡಿಕೊಂಡಂತೆ ವರ್ತಿಸುತ್ತಿದ್ದಾರೆ. ಬಹುಶಃ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿಯ ಅತಿರಥ ಮಹಾರಥರೇ ಷಾಮೀಲಾಗಿರಬಹುದು'' ಎಂದು ಮೈಸೂರು ಸಂಸದ …

ಮಳವಳ್ಳಿ : ಸರ್ಕಾರಿ ಬಸ್ ಸೈಕಲ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಮದ್ದೂರು ತಾಲೂಕು ಸಾದೊಳಲು ಗ್ರಾಮದ ಸಣ್ಣಪ್ಪ ನ ಮಗ ವಿನಯ್ (10) ಸಾವನಪ್ಪಿದ ದುರ್ದೈವಿ ಬಾಲಕನಾಗಿದ್ದಾನೆ. ಮಳವಳ್ಳಿ ಪಟ್ಟಣದ ಪೇಟೆ ಬೀದಿಯ …

ಮೈಸೂರು : ‘ಹಾಡುಪಾಡು ರಾಮು’ ಎಂದೇ ಖ್ಯಾತಿಯಾಗಿದ್ದ ಹಿರಿಯ ಪತ್ರಕರ್ತ ಟಿ.ಎಸ್.ರಾಮಸ್ವಾಮಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಸಿದ್ದರಾಮಯ್ಯನವರು ರಾಮೂ ಎಂದೇ ಜನಪ್ರಿಯರಾಗಿದ್ದ ಪತ್ರಕರ್ತ ಮತ್ತು ಕವಿ ಟಿ.ಎಸ್.ರಾಮಸ್ವಾಮಿ ಅವರ ಅನಿರೀಕ್ಷಿತ ಸಾವು …

ಅನಿಲ್ ಅಂತರಸಂತೆ ದಶಕದಿಂದೀಚೆಗೆ ಹುಲಿ ಪ್ರವಾಸೋದ್ಯಮ ಅತೀ ಹೆಚ್ಚು ಪ್ರವಾಸಿಗರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ. ದೇಶದ ಬಹುತೇಕ ಅರಣ್ಯಗಳು ಇಂದು ಪ್ರಮುಖ ಪ್ರವಾಸಿ ಕೇಂದ್ರಗಳಾಗಿದ್ದು, ಹುಲಿ ಪ್ರವಾಸೋದ್ಯಮವು ಆದಾಯದಾಯಕವಾಗಿ ಮುಂದುವರಿಯಲು ಸಹಾಯಕವಾಗಿದೆ. ಇತ್ತೀಚೆಗೆ ಕನ್ನಡ ಸಿನಿ ರಂಗವೂ ಈ ವನ್ಯಜೀವಿ ಛಾಯಾಗ್ರಹಣದತ್ತ …

ಮೈಸೂರು : ವಿದ್ಯುತ್ ದರ ಏರಿಕೆ ಮರುಪರಿಶೀಲನೆಗೆ ಒತ್ತಾಯಿಸಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಎರಡು ಪುಟಗಳ ಪತ್ರ ಬರೆದಿರುವ ತನ್ವೀರ್ ಸೇಠ್ ವಿದ್ಯುತ್ ದರ ಏರಿಕೆ ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪ್ರಚಂಡ …

ಮೈಸೂರು : ಚಾಮುಂಡಿ ಬೆಟ್ಟದಲ್ಲಿರುವ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಾಲಯದಲ್ಲಿ ಜರುಗುವ ಆಷಾಢ ಶುಕ್ರವಾರದ ವಿಶೇಷ ಪೂಜಾ ಮಹೋತ್ಸವಕ್ಕಾಗಿ ಭರದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಷಾಢ ಶುಕ್ರವಾರದಂದು ಲಕ್ಷಾಂತರ ಭಕ್ತರು ಚಾಮುಂಡೇಶ್ವರಿ ಸನ್ನಿಧಾನಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ, ಉಚಿತ ಬಸ್ ಸೇವೆಯನ್ನು ನೀಡಲು ನಿರ್ಧರಿಸಲಾಗಿದ್ದು, …

ಬೆಂಗಳೂರು : ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಶಾಸಕ ಜನಾರ್ದನ ರೆಡ್ಡಿ ಮತ್ತು ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿಗೆ ಸೇರಿದ ಆಸ್ತಿ ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್​ ಆದೇಶ ಹೊರಡಿಸಿದೆ. ಜನಾರ್ದನ ರೆಡ್ಡಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಒಟ್ಟು …

error: Content is protected !!