Mysore
24
overcast clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

Author: lokesh

Home/lokesh
lokesh

lokesh

ಮೈಸೂರು : ಆಂದೋಲನದ ಹಾಡು ಪಾಡು ಮೂಲಕ ನನ್ನಂತಹವರನ್ನು ಬೆಳೆಸಿದ ರಾಮು.ಅದೆಷ್ಟ್ರು ಮಕ್ಕಳಿಗೆ ರಾಮು ಕಾಕ . ಅಲ್ಲಮ ಪ್ರಭುವಿನಂತೆ ಅವ , ಅವರ ಮನೆ ಅನುಭವ ಮಂಟಪದಂತಿತ್ತು . ಬಹಳ ದಿನಗಳಿಂದ ಆರೋಗ್ಯ ಸರಿ ಇರಲಿಲ್ಲ. ಇಂದು ಬೆಳಗ್ಗೆ ಮೂರು …

ಬೆಂಗಳೂರು : ತಾಯಿಯನ್ನು ಕೊಂದು ಸೂಟ್‌ಕೇಸ್‌ನಲ್ಲಿ ಶವ ಹೊತ್ತುಕೊಂಡು ಮಗಳು ಪೊಲೀಸ್ ಠಾಣೆಗೆ ಬಂದು ಆತಂಕ ಸೃಷ್ಟಿಸಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ. ಸೆನಾಲಿ ಸೇನ್ (39) ಹೆತ್ತ ತಾಯಿಯನ್ನು ಕೊಲೆ ಮಾಡಿದಾಕೆ. 70 ವರ್ಷದ ಬೀವಾ ಪಾಲ್ ಕೊಲೆಯಾದ ವೃದ್ಧೆ. ಸೆನಾಲಿ …

ಮಡಿಕೇರಿ : ಅವೈಜ್ಞಾನಿಕ ಲೇಔಟ್ ನಿರ್ಮಾಣಕ್ಕೆ ಬೃಹದಾಕಾರದ ಬೆಟ್ಟವನ್ನೇ ನೆಲಸಮ ಮಾಡಲಾಗಿದ್ದು, ಪರಿಣಾಮ ಮಡಿಕೇರಿಯಲ್ಲಿ ಮತ್ತೆ ಭೂಕುಸಿತದ ಆತಂಕ ಮನೆ ಮಾಡಿದೆ. ಮಡಿಕೇರಿ ಹೊರ ವಲಯದ ಕರ್ಣಂಗೇರಿ ಗ್ರಾಮದ ಸರ್ವೆ ನಂಬರ್ 543/73 ಮತ್ತು 543/74 ರಲ್ಲಿ ಒಟ್ಟು 38 ಎಕರೆ …

ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ ನ ಮೂರು ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆಯಾಗಿದು, ಇಂದು ಅಧಿಕೃತ ಅಧಿಸೂಚನೆ ಹೊರಬೀಳಲಿದೆ. ಇಂದಿನಿಂದಲೇ ನಾಮಪತ್ರ ಪ್ರಕ್ರಿಯೆ ಆರಂಭವಾಗಲಿದ್ದು, ಜೂ.20 ರವರೆಗೂ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ವಿಧಾನಪರಿಷತ್ ಸದಸ್ಯರಾಗಿದ್ದ ಬಾಬಾರಾವ್ ಚಿಂಚನಸೂರ್ , …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಇನ್ನೂ ಮುಂಗಾರು ಮಳೆಯ ಸೂಚನೆಯೇ ಇಲ್ಲದ ಕಾರಣ ಮಂಗಳವಾರ ಕೆಆರ್‌ಎಸ್ ಜಲಾಶಯ ಬಳಿಯ ಕಾವೇರಿ ಮಾತೆಯ ಪ್ರತಿಮೆ ಮುಂದೆ ವರುಣನಿಗಾಗಿ ಹೋಮ ಹಾಗೂ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಕಾವೇರಿ ಒಡಲು ಭರ್ತಿಗಾಗಿ ಕಾವೇರಿ ನೀರಾವರಿ …

ಬಳ್ಳಾರಿ : ಉಚಿತ ವಿದ್ಯುತ್‌ ಘೋಷಣೆ ಬೆನ್ನಲ್ಲೇ ವಿದ್ಯುತ್‌ ದರ ಏರಿಕೆ ಖಂಡಿಸಿ ಬಳ್ಳಾರಿಯಲ್ಲಿ ವ್ಯಾಪಾರಸ್ಥರು ಅಘೋಷಿತ ಬಂದ್‌ ಮಾಡಿದ್ದಾರೆ. ರಾಜ್ಯ ಸರ್ಕಾರದಿಂದ ಷರತ್ತುಗಳೊಂದಿಗೆ 200 ಯೂನಿಟ್‌ ಉಚಿತ ವಿದ್ಯುತ್‌ ಘೋಷಣೆಯಾದ ಬೆನ್ನಲ್ಲೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕಳೆದ ಮೇ …

ಬೆಂಗಳೂರು : ಭಾರತ ತಂಡದ ಖ್ಯಾತ ಕ್ರಿಕೆಟ್ ಆಟಗಾರ, ಕನ್ನಡಿಗ. ಸಾಕಷ್ಟು ಜನ ಅಭಿಮಾನಿಗಳನ್ನು ಹೊಂದಿರುವ ಕೆ.ಎಲ್‌.ರಾಹುಲ್ ವಿದ್ಯಾರ್ಥಿಯೊಬ್ಬನಿಗೆ ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಮಹಾಲಿಂಗಪುರದ ಅಮೃತ ಮಾವಿನಕಟ್ಟಿ ಎಂಬ ಸಾಮಾನ್ಯ ಯುವಕ ಮೊನ್ನೆಯಷ್ಟೇ ಪಿಯುಸಿ ಕಾಮರ್ಸ್​​ ವಿಷಯದಲ್ಲಿ …

ಮೈಸೂರು : ಸಾರಿಗೆ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಗ್ರಾಮದ ಬಳಿ ಘಟನೆ ನಡೆದಿದ್ದು, ನಿಲುವಾಗಿಲು ಗ್ರಾಪಂ ಸದಸ್ಯ ಭಾಸ್ಕರ್ …

ವಿಜಯಪುರ : ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡುವಾಗ ಸ್ವಾಮೀಜಿಯೊಬ್ಬರು ಅಚಾತುರ್ಯ ಎಸಗಿದ್ದಾರೆ. ಭಾನುವಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿ ತಾವೇ ಸರ್ಕಾರಿ ಬಸ್ ಚಲಾಯಿಸಿದ್ದಾರೆ. ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಘಟನೆ ನಡೆದಿದ್ದು, ಸುಮಾರು 5 …

ಕೋಲ್ಕತ್ತಾ : ರೈಲು ಬರುತ್ತಿರುವುದನ್ನು ಕಂಡ ತಕ್ಷಣ ಹೋಗಿ ಹಳಿಗೆ ತಲೆ ಕೊಟ್ಟ ವ್ಯಕ್ತಿಯನ್ನು ರೈಲ್ವೆ ಸಿಬ್ಬಂದಿ ರಕ್ಷಿಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ವ್ಯಕ್ತಿಯನ್ನು ಸಿಬ್ಬಂದಿ ರಕ್ಷಿಸುತ್ತಿರುವ ದೃಶ್ಯದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ರೈಲ್ವೆ ರಕ್ಷಣಾ ಪಡೆ …

error: Content is protected !!