ಬೆಂಗಳೂರು : ಅಂಬಿ ಕನಸಿನಂತೆ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್ ವಿವಾಹನ್ನು ಎಲ್ಲರೂ ಹುಬ್ಬೆರೇಸುವಂತೆ ಅದ್ದೂರಿಯಾಗಿ ಮಾಡಿದ್ದಾರೆ. ಅಭಿಷೇಕ್ ಹಾಗೂ ಅವಿವಾ ಸೋಮವಾರದಂದು ಹಸೆಮಣೆ ಏರಿದರು. ಬಳಿಕ ರಾಜಕೀಯ ಸಿನಿ ಗಣ್ಯರ ಸಮ್ಮುಖದಲ್ಲಿ ಗ್ರ್ಯಾಂಡ್ ಆರತಕ್ಷತೆ ನಡೆಯಿತು. ಬಳಿಕ ನಗರದ ಖಾಸಗಿ …
ಬೆಂಗಳೂರು : ಅಂಬಿ ಕನಸಿನಂತೆ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್ ವಿವಾಹನ್ನು ಎಲ್ಲರೂ ಹುಬ್ಬೆರೇಸುವಂತೆ ಅದ್ದೂರಿಯಾಗಿ ಮಾಡಿದ್ದಾರೆ. ಅಭಿಷೇಕ್ ಹಾಗೂ ಅವಿವಾ ಸೋಮವಾರದಂದು ಹಸೆಮಣೆ ಏರಿದರು. ಬಳಿಕ ರಾಜಕೀಯ ಸಿನಿ ಗಣ್ಯರ ಸಮ್ಮುಖದಲ್ಲಿ ಗ್ರ್ಯಾಂಡ್ ಆರತಕ್ಷತೆ ನಡೆಯಿತು. ಬಳಿಕ ನಗರದ ಖಾಸಗಿ …
ಉಜ್ಜಯಿನಿ : ಮಧ್ಯಪ್ರದೇಶ ಪ್ರಸಿದ್ಧ ಮಹಾಕಾಳೇಶ್ವರ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಭೇಟಿ ನೀಡಿದ್ದು, ಮಹಾಕಾಳೇಶ್ವರನ ದರ್ಶನ ಪಡೆದುಕೊಂಡರು. 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಶಿವಕುಮಾರ್, ಪ್ರಾರ್ಥನೆ ಸಲ್ಲಿಸಿದರು.ಮಹಾಕಾಳೇಶ್ವರನ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ …
ನವದೆಹಲಿ : ಬಿಪರ್‌ಜೋಯ್ ಚಂಡಮಾರುತ "ಅತ್ಯಂತ ತೀವ್ರ ಚಂಡಮಾರುತ"ವಾಗಿ ಬದಲಾಗಿದ್ದು, ಇದೀಗ ಉತ್ತರದ ಕಡೆಗೆ ಚಲಿಸುತ್ತಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಿಪರ್ಜಾಯ್ ಚಂಡಮಾರುತವು "ಕ್ಷಿಪ್ರ ತೀವ್ರ"ವಾಗುತ್ತಿದ್ದು, ಜೂನ್ 15 ರಂದು ಉತ್ತರದ ಕಡೆಗೆ ಚಲಿಸುವ ಸಾಧ್ಯತೆಯಿದೆ ಮತ್ತು …
ಪಣಜಿ : ದಕ್ಷಿಣ ಗೋವಾ ಜಿಲ್ಲಾಡಳಿವು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ 60 ದಿನಗಳ ಕಾಲ ಜಿಲ್ಲೆಯೊಳಗೆ ಪ್ರವೇಶಿಸದಂತೆ ನಿಷೇಧ ಹೇರಿದೆ. ಮುಂದಿನ 60 ದಿನಗಳ ಕಾಲ ಜಿಲ್ಲೆಯ ವ್ಯಾಪ್ತಿಯೊಗಳಗೆ ಪ್ರವೇಶಿಸದಂತೆ ಮುತಾಲಿಕ್‌ಗೆ ಜಿಲ್ಲಾಡಳಿತವು ಆದೇಶ ಹೊರಡಿಸಿದೆ. ಪ್ರಖರ …
ಐಲ್ಯಾಂಡ್ : ಕ್ಯಾಸಿಯಸ್ ಎಂಬ ಹೆಸರಿನ ಈ ದೈತ್ಯ ಮೊಸಳೆ ಆಸ್ಟ್ರೇಲಿಯಾದ ಕ್ವೀನ್ಸ್ಲ್ಯಾಂಡ್ನ ಗ್ರೀನ್ ಐಲ್ಯಾಂಡ್ನಲ್ಲಿರುವ ಮರೀನ್ಲ್ಯಾಂಡ್ ಕ್ರೊಕೊಡೈಲ್ ಪಾರ್ಕ್‌ನಲ್ಲಿ ವಾಸವಾಗಿದೆ 18 ಅಡಿ ಉದ್ದದ ಈ ದೈತ್ಯ ಎರಡು ದಿನಗಳ ಹಿಂದೆ 120ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದೆ. ಈ ಸಂದರ್ಭದಲ್ಲಿ ಇದಕ್ಕೆ …
ಶಿವಮೊಗ್ಗ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳಾದರೂ ಗ್ಯಾರಂಟಿ ಅಂಶಗಳನ್ನು ಪೂರ್ಣವಾಗಿ ಸಮರ್ಪಕವಾಗಿ ಜಾರಿ ಮಾಡಿಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಸಮಯ ಕೊಟ್ಟು ನೋಡೋಣ. ಅದಾದ್ಮೇಲೆ ನಾವು ಕಾರ್ಯಪ್ರವೃತ್ತರಾಗುತ್ತೇವೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, …
ಮೈಸೂರು : ಕೃಷಿ ಪರಿಕರಗಳ ಮಾರಾಟಗಾರರು ರೈತ ಸ್ನೇಹಿಯಾಗಿ ಕಾರ್ಯ ನಿರ್ವಹಿಸಬೇಕು. ಅಲ್ಲದೇ, ಮಾರಾಟಗಾರರು ನಿಗದಿಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಅಂತಹವರ ಲೈಸನ್ಸ್ ರದ್ದು ಮಾಡಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕಿ ಡಾ.ಎಚ್.ಬಿ.ಮಧುಲತಾ ಎಚ್ಚರಿಕೆ ನೀಡಿದರು. ಕರ್ಜನ್ ಪಾರ್ಕ್‌ನಲ್ಲಿ …
ಚೆಟ್ಟಳ್ಳಿ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ, ಮಾನ್ವಿ ವಿಧಾನಪರಿಷತ್ ಕ್ಷೇತ್ರದ ಮಾಜಿ ಸದಸ್ಯ, ಎನ್.ಎಸ್ ಬೋಸರಾಜ್ ಅವರನ್ನು ನೇಮಕ ಮಾಡಲಾಗಿದ್ದು, ಬೋಸರಾಜ್ ನೇಮಕ ಅಚ್ಚರಿಯನ್ನುಂಟುಮಾಡಿದೆ. ಪಿರಿಯಾಪಟ್ಟಣ ಕ್ಷೇತ್ರದ ಶಾಸಕ ಪಶುಸಂಗೋಪನೆ ಮತ್ತು …
ಬೆಂಗಳೂರು : ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ಸರಳ ರೀತಿಯಲ್ಲಿ ಜನರಿಗೆ ತಲುಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಅದರಲ್ಲೂ ಗೃಹಲಕ್ಷ್ಮೀ ಯೋಜನೆಗೆ ಅರ್ಹರಾಗಿರುವ ಮಹಿಳೆಯರಿಗೆ ಸರ್ಕಾರ ಬಿಗ್ ರಿಲೀಫ್ ನೀಡಿದೆ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಮಹಿಳೆಯರು ಯಾವುದೇ ಚಿಂತೆ ಮಾಡಬೇಕಿಲ್ಲ. ಗಂಟೆಗಟ್ಟಲೇ …
ಬಳ್ಳಾರಿ : ಜಿಲ್ಲೆಯ ಕಂಪ್ಲಿ ಪಟ್ಟಣದಲ್ಲಿ ನಿನ್ನೆ ಮಗುವೊಂದು ಮೆಂಥೋಪ್ಲಸ್ ಡಬ್ಬಿ ನುಂಗಿ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ನಡೆದಿದೆ. ಕಂಪ್ಲಿ ಪಟ್ಟಣದ 5ನೇ ವಾರ್ಡ್ ಇಂದಿರಾನಗರದ ಮುತ್ಯಾಲ ರಾಘವೇಂದ್ರ ಮತ್ತು ತುಳಸಿ ದಂಪತಿಗೆ ವಿವಾಹವಾಗಿ 10 ವರ್ಷಗಳ ನಂತರ ಮಗು ಜನಿಸಿತ್ತು. …