Mysore
28
few clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

Author: lokesh

Home/lokesh
lokesh

lokesh

ನವದೆಹಲಿ : 'ಬಿಪೊರ್‌ಜೋಯ್‌' ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದ್ದು, ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ತಿಳಿಸಿದೆ. ಪ್ರಸ್ತುತ ಗೋವಾದಿಂದ ಪಶ್ಚಿಮಕ್ಕೆ 690 ಕಿಮೀ, ಮುಂಬೈನ ಪಶ್ಚಿಮ-ನೈಋತ್ಯಕ್ಕೆ 640 ಕಿಮೀ ಮತ್ತು ಪೋರಬಂದರ್‌ನಿಂದ ನೈಋತ್ಯಕ್ಕೆ …

ಚಾಮರಾಜನಗರ : ಶಾಲಾ ಕಟ್ಟಡ ಕಾಮಗಾರಿ ಮಾಡಿದ್ದ ಗುತ್ತಿಗೆದಾರರಿಗೆ ಬಿಲ್ ಮಂಜೂರು ಮಾಡಿಕೊಡಲು 30 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಗರದ ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ (ಎಇ) ಮಧುಸೂದನ್ …

ಮಂಡ್ಯ : ದಲಿತರರಿಗೆ ದೇವಾಲಯದಲ್ಲಿ ಪೂಜೆ ನಿರಾಕರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಶಾಂತಿ ಸಭೆ ನಡೆಸಿ ದಲಿತರಿಗೆ ದೇವಸ್ಥಾನಕ್ಕೆ ಪ್ರವೇಶ ನೀಡಿ ಪೂಜೆ ಸಲ್ಲಿಕೆಗೆ ಮುಕ್ತ ಪ್ರವೇಶ ಕಲ್ಪಿಸುವಂತೆ ಸೂಚಿಸಿದ ಘಟನೆ ಜಿಲ್ಲೆಯ ಕೆ.ಎಂ.ದೊಡ್ಡಿ ಸಮೀಪದ …

ರಾಮನಗರ : ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಅದರಲ್ಲೂ ಚನ್ನಪಟ್ಟಣ ತಾಲೂಕಿನ ಗ್ರಾಮೀಣ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಇತ್ತೀಚಿಗೆ ಇಬ್ಬರು ಅಮಾಯಕರನ್ನ ಕಾಡಾನೆಯೊಂದು ಬಲಿ ಪಡೆದಿತ್ತು. ಹಾಗಾಗಿ ಈ ಕಾಡಾನೆಯನ್ನು ಹಿಡಿಯಲೇಬೇಕು ಎಂದು ನಿರ್ಧರಿಸಿ, ಸಾಕಾನೆಗಳ ನೆರವಿನಿಂದ ಕಳೆದ …

ಮುಂಬೈ : 2,000 ರೂಪಾಯಿ ಮುಖಬೆಲೆಯ 1.80 ಲಕ್ಷ ಕೋಟಿ ರೂಪಾಯಿ ಮೌಲ್ಯದ ಹಣ ಬ್ಯಾಂಕ್ ಗೆ ಮರಳಿ ಬಂದಿದೆ ಎಂದು ರಿಸರ್ವ್ ಬ್ಯಾಂಕ್ ಗೌರ್ನರ್ ಶಕ್ತಿಕಾಂತ್ ದಾಸ್ ಮಾಹಿತಿ ನೀಡಿದ್ದಾರೆ. ನೋಟು ಹಿಂತೆಗೆತದ ನಿರ್ಧಾರ ಪ್ರಕಟಿಸಿದಾಗಿನಿಂದ ಈವರೆಗೂ ಒಟ್ಟು ಚಲಾವಣೆಯಲ್ಲಿದ್ದ …

ಮೈಸೂರು : ಬೇಸಿಗೆಯ ಬಿರು ಬಿಸಿಲಿನಿಂದ ಒಣಗಿದ್ದ ಕಾಡು ಇದೀಗ ಮಳೆ ಬಿದ್ದ ಹಿನ್ನೆಲೆಯಲ್ಲಿ ಮತ್ತೆ ಹಸಿರಾಗುತ್ತಿವೆ ಕಾಡು ಮತ್ತೆ ಹಸಿರಿನಿಂದ ಕಂಗೊಳಿಸುತ್ತಿದ್ದಂತೆಯೇ ವನ್ಯ ಜೀವಿಗಳು ಸ್ವಚ್ಚಂದವಾಗಿ ಓಡಾಡಿಕೊಂಡಿವೆ. ಅಂತೆಯೇ ಮೈಸೂರಿನ ಹೆಚ್‌ ಡಿ ಕೋಟೆ ತಾಲೂಕಿನ ದಮ್ಮನ ಕಟ್ಟೆ ಸಫಾರಿ …

ಮಂಡ್ಯ : ಉದ್ಯಾನ ನಗರಿ ಮತ್ತು ಸಾಂಸ್ಕೃತಿಕ ನಗರಿ ಬೆಸೆಯುವ ಬಹುಕೋಟಿ ರೂಪಾಯಿ ವೆಚ್ಚದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಡೆಡ್ಲಿ ಆಕ್ಸಿಡೆಂಟ್ ಜೋನ್ ಆಗುತ್ತಿದೆಯೆ ಎಂಬ ಅನುಮಾನ ಮೂಡುತ್ತಿದೆ. ಹೆದ್ದಾರಿ ಉದ್ಘಾಟನೆಯಾದ ಬಳಿಕ ಇಲ್ಲಿ ಆಗುತ್ತಿರುವ ಅಪಘಾತಗಳ ಇಂತದ್ದೊಂದು ಶಂಕೆ ಹುಟ್ಟುಹಾಕಿದೆ. …

ಮುಂಬೈ : ಲಿವ್ ಇನ್ ಸಂಗಾತಿಯನ್ನು ಅಮಾನುಷವಾಗಿ ಹತ್ಯೆ ಮಾಡಿದ ಮತ್ತೊಂದು ಎದೆನಡುಗಿಸುವ ಘಟನೆ ಮಹಾರಾಷ್ಟ್ರದಲ್ಲಿ ವರದಿಯಾಗಿದೆ. ಮುಂಬಯಿ ಸಮೀಪದ ಥಾಣೆಯ ಮೀರಾ ರಸ್ತೆಯಲ್ಲಿನ ಬಾಡಿಗೆ ಮನೆಯಲ್ಲಿ ತನ್ನ ಲಿವ್ ಇನ್ ಸಂಗಾತಿಯನ್ನು ಬರ್ಬರವಾಗಿ ಕೊಂದು, ಆಕೆಯ ದೇಹವನ್ನು ತುಂಡು ತುಂಡು …

ಚಿತ್ರದುರ್ಗ : ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದ್ದು, ಅಂಬುಲೆನ್ಸ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಂಬುಲೆನ್ಸ್ ಶವ …

ತುಮಕೂರು : ನನಗೆ ರಾಜಕಾರಣ ಬೇಕೋ ಬೇಡ್ವೋ ಅನ್ನಿಸಿಬಿಟ್ಟಿದೆ ಎಂದು ಸಂಸದ ಡಿಕೆ ಸುರೇಶ್ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸಬೇಕೋ ಬೇಡ್ವೋ ಎಂಬ ಗೊಂದಲ್ಲಿ ಇದ್ದೇನೆ ಎಂದು ಸುರೇಶ್ ಹೇಳಿದ್ದಾರೆ. ಕುಣಿಗಲ್ ತಾಲೂಕಿನ ಗಿರಿಗೌಡನ ಪಾಳ್ಯದಲ್ಲಿ ನಡೆದ …

error: Content is protected !!