Mysore
29
broken clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

Author: lokesh

Home/lokesh
lokesh

lokesh

ಬೆಂಗಳೂರು : ಒಡಿಶಾದ ಬಾಲಸೋರ್ ರೈಲು ಅಪಘಾತ ದುರಂತದ ಸ್ಥಳದಲ್ಲಿ ಮೈಸೂರಿನ 30 ಕ್ಕೂ ಹೆಚ್ಚು ಮಂದಿ ಸಿಲುಕಿದ್ದು, ಘಟನಾ ಸ್ಥಳದಲ್ಲಿರುವ ಸಂತ್ರಸ್ತರ ಜೊತೆ ಸಿಎಂ ಸಿದ್ದರಾಮಯ್ಯ ದೂರವಾಣಿ ಕರೆ ಮೂಲಕ ಮಾತುಕತೆ ನಡೆಸಿ ಧೈರ್ಯ ತುಂಬಿದ್ದಾರೆ. ಅಗತ್ಯವಾಗಿರುವ ಎಲ್ಲಾ ನೆರವನ್ನು …

ಹೊಸದಿಲ್ಲಿ : ಪಶ್ಚಿಮ ಬಂಗಾಳದ ಶಾಲಿಮರ್‌ನಿಂದ ತಮಿಳುನಾಡಿನ ಚೆನ್ನೈ ಕಡೆಗೆ ಪ್ರಯಾಣಿಸುತ್ತಿದ್ದ ಶಾಲಿಮರ್- ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಅಪಘಾತ ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. ಇತ್ತೀಚಿನ ವರ್ಷಗಳಲ್ಲಿಯೇ ಕಂಡ ಅತ್ಯಂತ ಘೋರ ರೈಲು ಅಪಘಾತವಿದು. ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ …

ಬೆಂಗಳೂರು : ಯಶವಂತಪುರದಿಂದ ಪಶ್ಚಿಮ ಬಂಗಾಳದ ಹೌರಾಗೆ ತೆರಳುತ್ತಿದ್ದ ರೈಲು ಅಪಘಾತಕ್ಕೊಳಗಾಗಿದ್ದು, 200ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಇತ್ತ ಬೆಂಗಳೂರಿನಿಂದ ಓಡಿಶಾಗೆ ಹೊರಡಬೇಕಿದ್ದ ಮೂರು ರೈಲುಗಳನ್ನು ರದ್ದುಗೊಳಿಸಲಾಗಿದ್ದು, ಮುಂಗಡ ಟಿಕೆಟ್ ಕಾಯ್ದಿರಿಸಿದ್ದ ಪ್ರಯಾಣಿಕರಿಗೆ ಹಣ ಹಿಂದಿರುಗಿಸಲಾಗುತ್ತಿದೆ. ಇಂದು ಬೆಂಗಳೂರಿನ ಬೈಯಪ್ಪನಹಳ್ಳಿ SMVT …

ಬೆಂಗಳೂರು : ಗ್ಯಾರಂಟಿಗಳ ಬಗ್ಗೆ ಷರತ್ತುಗಳನ್ನು ವಿಧಿಸಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ನಕಲಿ ಗ್ಯಾರಂಟಿಗಳ ಮೂಲಕ ಜನರಿಗೆ ಟೋಪಿ ಹಾಕಲಾಗಿದೆ ಎಂದು ಟೀಕಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, …

ಹೊಸದಿಲ್ಲಿ : ಸಾರ್ವಜನಿಕ ರಂಗದ ತೈಲ ಮಾರಾಟ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಗುರುವಾರ ಇಳಿಕೆ ಮಾಡಿವೆ. ಆದರೆ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇತ್ತೀಚಿನ ದರ ಪರಿಷ್ಕರಣೆಯ ನಂತರ ಹೊಸದಿಲ್ಲಿಯಲ್ಲಿ …

ಜಮ್ಮು-ಕಾಶ್ಮೀರ : ಪಾಕಿಸ್ತಾನದ ಒಳನುಸುಳುಕೋರನನ್ನು ನಸುಕಿನ ಜಾವ ಬಿಎಸ್ ಎಫ್ ಯೋಧರು ಹೊಡೆದುರುಳಿಸಿದ್ದಾರೆ. ಮುಂಜಾನೆ ಸಾಂಬಾ ಸೆಕ್ಟರ್‍ ನಲ್ಲಿರುವ ಅಂತಾರಾಷ್ಟ್ರೀಯ ಗಡಿಯನ್ನು ಪಾಕಿಸ್ತಾನದ ಕಡೆಯಿಂದ ನುಸುಳಲು ಯತ್ನಿಸಿದಾಗ ಘಟನೆ ನಡೆದಿದೆ. ಜಮ್ಮು-ಕಾಶ್ಮೀರದ ಸಾಂಬಾ ಪ್ರದೇಶದಲ್ಲಿ ಪಾಕಿಸ್ತಾನ ಕಡೆಯಿಂದ ಅಂತಾರಾಷ್ಟ್ರೀಯ ಗಡಿಭಾಗವನ್ನು ನುಸುಳಿ …

ಚಾಮರಾಜನಗರ : ಇಲ್ಲಿನ ಭೋಗಪುರ ಬಳಿ ಲಘು ವಿಮಾನವೊಂದು ಪತನವಾಗಿದ್ದು ಇಬ್ಬರು ಪೈಲಟ್ ಗಳು ಅಪಾಯದಿಂದ ಪಾರಾಗಿದ್ದಾರೆ. ವಿಮಾನದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡು ಅಪಾಯದ ಮುನ್ಸೂಚನೆ ಲಭಿಸುತ್ತಿದ್ದಂತೆ ಇಬ್ಬರೂ ಪೈಲಟ್ ಗಳು ಪ್ಯಾರಾಚೂಟ್ ಮೂಲಕ ಕೆಳಗಿಳಿದಿದ್ದಾರೆ. ವಿಮಾನ ವೇಗದಲ್ಲಿ ಬಂದು ನೆಲಕ್ಕಪ್ಪಳಿಸುತ್ತಿದ್ದಂತೆ …

ಕಣ್ಣೂರು : ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಗುರುವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ ಡಿಪೋದಿಂದ ಹಲವಾರು ಮೀಟರ್ ದೂರದಲ್ಲಿ ರೈಲು ಹಳಿಯಲ್ಲಿ ನಿಂತಿತ್ತು. ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಇಳಿದ …

ಬೆಂಗಳೂರು : ಕಿರುತೆರೆಯ ಜನಪ್ರಿಯ ವೀಕೆಂಡ್ ವಿತ್ ರಮೇಶ್ ಶೋನಲ್ಲಿ ಸಾಧಕರ ಸಾಧನೆಯ ಬಗ್ಗೆ ಅದ್ಭುತವಾಗಿ ತೋರಿಸಲಾಗುತ್ತಿದೆ. ಇದೀಗ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಾಧಕರ ಕುರ್ಚಿ ಏರುತ್ತಿದ್ದಾರೆ. ಈ ಮೂಲಕ ರಾಜಕೀಯ ಸಾಧನೆಯ ಬಗ್ಗೆ ಅವರು ವೀಕೆಂಡ್ ಶೋನಲ್ಲಿ …

ಮಂಡ್ಯ : ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿದರು. ಅಂತೆಯೇ ಶಿಕ್ಷಕರು ಹೂವು ಹಾಗೂ ಸಿಹಿ ತಿನಿಸು ಕೊಟ್ಟು ಸ್ವಾಗತಿಸಿದರು. ಇನ್ನು ಶಾಸಕ ರವಿಕುಮಾರ್ ಗಣಿಗ ಹಾಗೂ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ಮೊದಲ …

error: Content is protected !!