Mysore
27
broken clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

Author: lokesh

Home/lokesh
lokesh

lokesh

ಸ್ಯಾನ್ ಫ್ರಾನ್ಸಿಸ್ಕೋ : ದೇವರ ಪಕ್ಕದಲ್ಲಿ ನೀವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೂರಿಸಿದರೆ,ಜಗತ್ತು ಹೇಗೆ ನಡೆಯುತ್ತದೆ ಎಂದು ಅವರು ದೇವರಿಗೆ ವಿವರಿಸಲು ಆರಂಭಿಸುತ್ತಾರೆ. ನಾನು ಸೃಷ್ಟಿಸಿದ್ದು ಏನು ಎಂಬ ಬಗ್ಗೆ ಸ್ವತಃ ದೇವರಿಗೇ ಗೊಂದಲ ಶುರುವಾಗುತ್ತದೆ ಎಂದು ಕಾಂಗ್ರೆಸ್ ನಾಯಕ …

ಹೈದರಾಬಾದ್ : ಬಿಜೆಪಿಯವರಿಗೆ ಧೈರ್ಯ ಇದ್ದರೆ ಚೀನಾದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿ ಎಂದು ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸವಾಲು ಹಾಕಿದ್ದಾರೆ. ತೆಲಂಗಾಣದ ಓಲ್ಡ್ ಸಿಟಿಯಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸುವುದಾಗಿ ಬಿಜೆಪಿ ರಾಜ್ಯ ಮುಖ್ಯಸ್ಥ …

ಮಳವಳ್ಳಿ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸಾವನ್ನಪ್ಪಿದ್ದು ಮತ್ತೊಬ್ಬನಿಗೆ ಗಂಭೀರ ಗಾಯಗೊಂಡಿರುವ ಘಟನೆ ಕಿರುಗಾವಲು ಗ್ರಾಮದಲ್ಲಿ ನಡೆದಿದೆ. ಕಿರುಗಾವಲು ಗ್ರಾಮ ನಿವಾಸಿ ರಾಮಸ್ವಾಮಿ(42) ಮೃತಪಟ್ಟ ದುರ್ದೈವಿ. ಮಿಕ್ಕರೆ ಗ್ರಾಮದ ರವಿ ಗಾಯಾಳು …

ದೆಹಲಿ : ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತ್ ಜೋಡೋ ಯಾತ್ರೆಯನ್ನು ತಡೆಯಲು ಸರ್ಕಾರ ತನ್ನ ಎಲ್ಲಾ ಶಕ್ತಿಯನ್ನು ಬಳಸಿತ್ತು ಎಂದಿದ್ದಾರೆ. ಸ್ಯಾನ್ ಫ್ರಾನ್ಸಿಸ್ಕೋ ತಲುಪಿದ ರಾಹುಲ್, ಅಮೆರಿಕದ ಮೂರು ನಗರಗಳ ಪ್ರವಾಸವನ್ನು ಪ್ರಾರಂಭಿಸಿದ್ದಾರೆ. …

ಚಿಕ್ಕಮಗಳೂರು : ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿರುವ ಸ್ನೇಕ್ ನರೇಶ್ ಮನೆಯಲ್ಲಿ ಹಾವುಗಳ ರಾಶಿ ಕಂಡು ಪೊಲೀಸರು, ಸ್ಥಳೀಯರು ಶಾಕ್‌ ಆಗಿದ್ದಾರೆ. ಸದ್ಯ ಬ್ಯಾರಲ್‌, ಚೀಲಗಳಲ್ಲಿ ಸಂಗ್ರಹಿಸಿದ್ದ ನೂರಾರು ಹಾವುಗಳ ರಕ್ಷಣೆ ಮಾಡಲಾಗಿದೆ. ನಾಗರಹಾವು ಕಚ್ಚಿ ಉರುಗ ತಜ್ಞ ನರೇಶ್ …

ವಿಜಯಪುರ : ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಸರ್ಕಾರಿ ಬಸ್ ಪೆಟ್ರೋಲ್‌ ಬಂಕ್​ಗೆ ನುಗ್ಗಿರುವ ಘಟನೆ ಜಿಲ್ಲೆಯ ಸಿಂದಗಿ ನಗರದಲ್ಲಿ ನಿನ್ನೆ ನಡೆದಿದೆ. ಮುರಿಗೆಪ್ಪ ಅಥಣಿ ಮೃತ ಚಾಲಕ. ಮಂಗಳವಾರ ಸಾಯಂಕಾಲ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ …

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು,ಪುತ್ತೂರು, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು, ಬಂಟ್ವಾಳಗಳಲ್ಲಿ ಮನೆ, ಕಚೇರಿ, ಆಸ್ಪತ್ರೆಗಳು ಸೇರಿದಂತೆ 16 ಕಡೆಗಳಲ್ಲಿ ಎನ್ …

ಐಪಿಎಲ್-2023ರ ಪ್ರಶಸ್ತಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬ್ಯಾಟ್ಸ್‌ಮನ್ ಅಂಬಟಿ ರಾಯುಡು ಫೈನಲ್ ಪಂದ್ಯಕ್ಕೂ ಮುನ್ನು ಐಪಿಎಲ್​ಗೆ ವಿದಾಯ ಹೇಳಿದ್ದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಫೈನಲ್ ಗೆದ್ದ 1 ದಿನದ ಬಳಿಕ ಮತ್ತೊಂದು ನಿರ್ಧಾರ ಪ್ರಕಟಿಸಿರುವ …

ಬೆಳಗಾವಿ‌ : ಯಾವಾಗ ? ಏನು ? ಎಂದೆಲ್ಲ ಕೇಳಬೇಡಿ. ಯಾರು ನಮ್ಮ ಕಷ್ಟ ಕಾಲದಲ್ಲಿ ಕೈ ಹಿಡಿದಿದ್ದಾರೋ ಅವರನ್ನ ಕಾಂಗ್ರೆಸ್ ಪಕ್ಷ ಎಂದೂ ಕೈ ಬಿಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಮಂಗಳವಾರ ರಾತ್ರಿ ಬೆಳಗಾವಿಯ ಸಾಂಬ್ರಾ …

ಬೆಂಗಳೂರು : ಜೂನ್ 1 ರಿಂದ ಎಲೆಕ್ಟ್ರಿಕ್ ಸ್ಕೂಟರ್‌ಗಳು ದುಬಾರಿಯಾಗಲಿವೆ. ಇವುಗಳ ಮೇಲೆ ನೀಡುತ್ತಿದ್ದ ಸಬ್ಸಿಡಿಯನ್ನು ಕೇಂದ್ರ ಸರಕಾರ ಕಡಿತಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಇ- ಸ್ಕೂಟರ್‌ಗಳ ಬೆಲೆ ಏರಿಕೆಯಾಗಲಿದೆ. ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕರು ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ತಯಾರಿಕೆಯ ವೇಗದ ಅಳವಡಿಕೆ …

error: Content is protected !!