ಬೆಂಗಳೂರು : ಸಿಎಂ ಸ್ಥಾನ ಅಧಿಕಾರ ಹಂಚಿಕೆ ವಿಚಾರವಾಗಿ ತಾನು ಕೊಟ್ಟ ಹೇಳಿಕೆಯನ್ನು ಸಚಿವ ಎಂಬಿ ಪಾಟೀಲ್ ಸಮರ್ಥಿಸಿಕೊಂಡಿದ್ದು, ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ ಎಂದರು. ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು,ಸಿಎಂ ಆಗಿ ಸಿದ್ದರಾಮಯ್ಯನವರೆ ಇರುತ್ತಾರೆ ಎಂಬ ತಮ್ಮ ಹೇಳಿಕೆಯನ್ನು …










