ಬೆಂಗಳೂರು : ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬುನನ್ನ ತಮಿಳುನಾಡಿನ ಕೃಷ್ಣಗಿರಿ ಬಳಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಜಯನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದ ಬಾಬುನನ್ನ ನಿನ್ನೆ(ಮೇ.20) ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಕೊಲೆ, ಸುಲಿಗೆ, ಬೆದರಿಕೆ, ದರೋಡೆ ಸೇರಿ …










