Mysore
24
light rain

Social Media

ಭಾನುವಾರ, 20 ಸೆಪ್ಟೆಂಬರ್ 2026
Light
Dark

Author: lokesh

Home/lokesh
lokesh

lokesh

ತಿರುವನಂತಪುರಂ : ನಾಳೆ ಕೊಚ್ಚಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕ್ಸೇವಿಯರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. …

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಡಿಎ, ಇಂಧನ ಹಾಗೂ ನೀರಾವರಿಯಲ್ಲಿ ಅಕ್ರಮ ಮಾಡಿ, ಇಡೀ ಬೆಂಗಳೂರನ್ನೇ ಲೂಟಿ ಮಾಡಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಆರೋಪಿಸಿದ್ದಾರೆ. ನಗರದ ಯಲಂಹಕದಲ್ಲಿ ಚುನಾವಣಾ ಪ್ರಚಾರ ಹಾಗೂ ರೋಡ್ ಶೋದಲ್ಲಿ ಭಾಗವಹಿಸಿ ಮಾತನಾಡಿದ …

ಬೆಂಗಳೂರು : ಓವರ್ ಸೀಸ್ ಸಿಜಿಟನ್ ಆಫ್ ಇಂಡಿಯಾ ಮಾನ್ಯತೆ ರದ್ದಾಗಿರುವ ನಟ ಚೇತನ್ ವಿರುದ್ಧ್ ಜೂ. 2ರವರೆಗೆ ಕ್ರಮ ಜರುಗಿಸುವುದು ಬೇಡ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಗಡಿಪಾರು ಭೀತಿ ಎದುರಿಸುತ್ತಿದ್ದ ನಟ ಚೇತನ್ ಗೆ ಹೈಕೋರ್ಟ್ ನ ಈ …

ಬೆಂಗಳೂರು : ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಅವರಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಅವರೊಬ್ಬ ಹಿರಿಯ ನಾಯಕ. ಅವರು ಲಿಂಗಾಯತ ಸಮುದಾಯದ ಆತ್ಮ ಕಲುಕುವ ಹೇಳಿಕೆ ಕೊಟ್ಟಿದ್ದಾರೆ. ಲಿಂಗಾಯತ ಸಮುದಾಯವನ್ನೇ ಭ್ರಷ್ಟ ಅನ್ನೋದು ತಪ್ಪು. ಅವರಿಗೆ ಜನರೇ ತಕ್ಕ ಪಾಠ …

ಮೈಸೂರು : ಬಸವರಾಜ ಬೊಮ್ಮಾಯಿಗೆ ಮಾತ್ರ ಭ್ರಷ್ಟ ಸಿಎಂ ಅಂತಾ ಹೇಳಿದ್ದೇನೆ. ಲಿಂಗಾಯತ ಸಮುದಾಯದ ಬಗ್ಗೆ ಅಪಾರ ಗೌರವವಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಖಾಸಗಿ ವಾಹಿನಿಯೊಂದಿಗೆ ಮಾತನಾಡಿದ ಅವರು, ಸಿಎಂ ಬೊಮ್ಮಾಯಿಗೆ ಸೀಮಿತವಾಗಿ …

ಬೆಂಗಳೂರು : ಕಿರುತರೆ ನಟ ಸಂಪತ್ ಜಯರಾಮ್‌ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಟ ಸಂಪತ್ ಜಯರಾಮ್‌ ಅವರು ಕಿರುತೆರೆ ಮತ್ತು ಹಿರಿತೆರೆಯಲ್ಲಿ ತೊಡಗಿಕೊಂಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಸೂಕ್ತ ಅವಕಾಶ ಇಲ್ಲದೇ ಕಂಗಾಲಾಗಿದ್ದರು ಎನ್ನಲಾಗಿದೆ.ಕನ್ನಡದ ಕೆಲವು ಸಿನಿಮಾ ಮತ್ತು ಸೀರಿಯಲ್​ಗಳಲ್ಲಿ ನಟಿಸಿದ್ದ …

ಪಂಜಾಬ್ : ತಲೆಮರೆಸಿಕೊಂಡಿದ್ದ ಉಗ್ರ ಅಮೃತ್ ಪಾಲ್ ಸಿಂಗ್ ನನ್ನು ಪಂಜಾಬ್ ನ ಮೋಗಾದಲ್ಲಿ ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಮೂಲಗಳು ತಿಳಿಸಿವೆ. ಖಲಿಸ್ತಾನ್ ಮುಖಂಡ ಅಮೃತ್ ಪಾಲ್ ಸಿಂಗ್ ನನ್ನು ಪಂಜಾಬ್ ನ ಮೋಗಾದಲ್ಲಿ ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸ್ …

ಬೆಂಗಳೂರು : ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವೈದ್ಯರ ಸಲಹೆ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಹಿನ್ನೆಲೆಯಲ್ಲಿ ಹೆಚ್‌.ಡಿ ಕುಮಾರಸ್ವಾಮಿ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, …

ತುಮಕೂರು : ನಾಡಿನ ಪ್ರಮುಖ ಲಿಂಗಾಯತ ಮಠಗಳಲ್ಲಿ ಒಂದಾದ, ದೇಶಕ್ಕೆ ತ್ರಿವಿಧ ದಾಸೋಹ ನೀಡುತ್ತಿರುವ ಪ್ರಸಿದ್ಧ ತುಮಕೂರಿನ ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಪಟ್ಟಾಭಿಷೇಕ ಕಾರ್ಯಕ್ರಮ ಇಂದು ಸರಳವಾಗಿ ನಡೆಯುತ್ತಿದೆ. ಶ್ರೀ ಮಠದ ಉತ್ತರಾಧಿಕಾರಿ ಮನೋಜ್ ಕುಮಾರ್ ಅವರ ಪಟ್ಟಾಭಿಷೇಕವನ್ನು ಸಿದ್ದಗಂಗಾ ಹಳೆಯ …

ಬೆಂಗಳೂರು : ರಾಜ್ಯದ ವಿವಿಧೆಡೆ ಭಾನುವಾರದಿಂದ ಐದು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ಒಣಹವೆ ಇರಲಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. 25ರಿಂದ ಮಳೆಯ 3 ಪ್ರಮಾಣ ಹೆಚ್ಚಲಿದ್ದು, ಕೆಲವೆಡೆ ಗುಡುಗು …

error: Content is protected !!