Mysore
27
moderate rain

Social Media

ಭಾನುವಾರ, 20 ಸೆಪ್ಟೆಂಬರ್ 2026
Light
Dark

Author: lokesh

Home/lokesh
lokesh

lokesh

ನವದೆಹಲಿ : ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಅವರು ಗುರುವಾರ ಕರೊನಾ ಪರೀಕ್ಷೆಗೆ ಒಳಪಟ್ಟಿದ್ದು ಫಲಿತಾಂಶ ಪಾಸಿಟಿವ್​ ಬಂದಿದೆ. ಈ ಹಿನ್ನೆಲೆಯಲ್ಲಿ ದೇಶದ ರಕ್ಷಣಾ ಸಚಿವರು ಪ್ರಸ್ತುತ ಹೋಮ್ ಕ್ವಾರಂಟೈನ್‌ನಲ್ಲಿದ್ದಾರೆ. ವೈದ್ಯರ ತಂಡ ಅವರನ್ನು ಪರೀಕ್ಷಿಸಿ ಕೆಲವು ದಿನಗಳ ಕಾಲ ವಿಶ್ರಾಂತಿಗೆ …

ಬೆಂಗಳೂರು - ಅಚ್ಚರಿಯ ಬೆಳವಣಿಗೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪ್ರತಿನಿಧಿಸುವ ಕನಕಪುರ ಕ್ಷೇತ್ರದಿಂದ ಸಹೋದರ ಸಂಸದ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.ಈಗಾಗಲೇ ಕನಕಪುರ ಕ್ಷೇತ್ರದಿಂದ ಏಪ್ರಿಲ್ 17ರಂದು ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ಡಿ.ಕೆ.ಶಿ ನಾಮಪತ್ರ ಸಲ್ಲಿಸಿದ್ದರು.ವಿವಿಧ ಕಾರಣಗಳು ಹಾಗೂ …

ಮೈಸೂರು : ವರುಣಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ತಮ್ಮ ಆಸ್ತಿ ವಿವರವನ್ನು ಘೋಷಣೆ ಮಾಡಿದ್ದು, ಇದರಲ್ಲಿ ಸಿದ್ದರಾಮಯ್ಯಗಿಂತ ಅವರ ಪತ್ನಿಯೇ ಹೆಚ್ಚು ಶ್ರೀಮಂತೆಯಾಗಿದ್ದಾರೆ.‌ 13 ಬಾರಿ ರಾಜ್ಯದ ಬಜೆಟ್ ಮಂಡಿಸಿರುವ ಮಾಜಿ …

ಶಿವಮೊಗ್ಗ : ಆಂತರಿಕ ಕಲಹದಿಂದ ಜರ್ಜರಿತವಾಗಿರುವ, ಆಫ್ರಿಕಾದ ಸುಡಾನ್ ದೇಶದಲ್ಲಿ, ಸಿಕ್ಕಿ ಹಾಕಿಕೊಂಡಿರುವ ಆರೆ ಅಲೆಮಾರಿ, ಹಕ್ಕಿ ಪಿಕ್ಕಿ ಜನಾಂಗಕ್ಕೆ ಸೇರಿದ, ಕರ್ನಾಟಕ ನಿವಾಸಿಗಳ ರಕ್ಷಣೆಗೆ, ಸಾಧ್ಯವಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ, ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ರವರು, ಒಳಾಡಳಿತ …

ನವದೆಹಲಿ : ತಾಪಮಾನ ಬದಲಾವಣೆಯಿಂದ ಭಾರತದಲ್ಲಿ ಬಿಸಿ ಗಾಳಿ ತೀವ್ರವಾಗುತ್ತಿದ್ದು, ದೇಶದಾದ್ಯಂತ ಶೇ 90ರಷ್ಟು ಜನರು ‘ಅತ್ಯಂತ ಅಪಾಯ‘ ಅಥವಾ ‘ಎಚ್ಚರಿಕೆ‘ ವಲಯದಲ್ಲಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ಕೇಂಬ್ರಿಡ್ಜ್ ಯೂನಿವರ್ಸಿಟಿಯ ರಮಿತ್ ದೇವನಾಥ್ ಹಾಗೂ ಅವರ ಸಹೋದ್ಯೋಗಿಗಳು ಸೇರಿ ಈ ಅಧ್ಯಯನ …

ಚಿಕ್ಕಮಗಳೂರು : ಕಡೂರು ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ವೈಎಸ್‌ವಿ ದತ್ತ ಅವರ ವಿರುದ್ಧ ಚೆಕ್‌ಬೌನ್ಸ್‌ನ 41 ಪ್ರಕರಣಗಳು ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ದಾಖಲಾಗಿವೆ. ಚೆಕ್‌ ನಗದು ಆಗದಿರುವ ಕಾರಣ ಈ ಎಲ್ಲ ಪ್ರಕರಣಗಳು ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ (ಎನ್‌ಐ) ಕಾಯ್ದೆ 1881 ರ …

ಮುಂಬೈ : ಮಹಾರಾಷ್ಟ್ರ ಭೂಷಣ್‌ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಿಸಿಲಿನ ತಾಪ ತಾಳಲಾರದೇ 14 ಜನರು ಪ್ರಾಣ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಏಕನಾಥ ಶಿಂದೆ ಸರ್ಕಾರವನ್ನು ವಜಾಗೊಳಿಸಬೇಕು ಎಂದು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ನಾನಾ ಪಟೋಲೆ ರಾಜ್ಯಪಾಲ ರಮೇಶ್‌ ಬೈಸ್‌ ಅವರನ್ನು ಒತ್ತಾಯಿಸಿದ್ದಾರೆ. …

ತುಮಕೂರು : ಸಿದ್ಧಗಂಗಾ ಮಠದ ಉತ್ತರಾಧಿಕಾರಿಯಾಗಿ ಸಿದ್ಧಗಂಗಾ ಪಾಲಿಟೆಕ್ನಿಕ್​ನಲ್ಲಿ ಉಪನ್ಯಾಸಕನಾಗಿರುವ ಮನೋಜ್ ಕುಮಾರ್​ ಅವರನ್ನು ನೇಮಕ ಮಾಡಿ ಸಿದ್ದಲಿಂಗ ಸ್ವಾಮೀಜಿ ಆದೇಶ ಹೊರಡಿಸಿದ್ದಾರೆ. ಮೈಲನಹಳ್ಳಿಯ ಷಡಕ್ಷರಿ, ವಿರೂಪಾಕ್ಷಮ್ಮ ದಂಪತಿಯ ಪುತ್ರ ಮನೋಜ್​ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಮೈಲನಹಳ್ಳಿ ನಿವಾಸಿ. …

ಹಲಗೂರು : ಸಮೀಪದ ತೊರೆಕಾಡನಹಳ್ಳಿ ಗ್ರಾಮದ ಗುತ್ತಿಗೆದಾರ ಗೋಪಾಲ್ ರವರ ಮನೆಯಲ್ಲಿ ದಾಖಲೆ ಇಲ್ಲದ ₹11.76 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿದ ಚುನಾವಣಾ ವಲಯ ಅಧಿಕಾರಿ ಮಂಜುನಾಥ್ ನೇತೃತ್ವದ ತಂಡ ಗುತ್ತಿಗೆದಾರ ಗೋಪಾಲ್ …

ಬೆಂಗಳೂರು : ಸುಪ್ರೀಂ ಕೋರ್ಟ್‌ ಆದೇಶದಂತೆ ಹಂಚಿಕೆ ರದ್ದುಪಡಿಸಿ, ಬಿಡಿಎ ವಶಕ್ಕೆ ಸ್ವತ್ತನ್ನು ಹಿಂಪಡೆಯಲು ಪ್ರಕ್ರಿಯೆ ಆರಂಭಿಸಿರುವ ವಿವಾದಿತ ನಿವೇಶನವನ್ನೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಮ್ಮ ಆಸ್ತಿ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ. ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ಸಚಿವರಿಗೆ 2006ರಲ್ಲಿ 40x60 ಚದರ …

error: Content is protected !!