Mysore
32
moderate rain

Social Media

ಭಾನುವಾರ, 20 ಸೆಪ್ಟೆಂಬರ್ 2026
Light
Dark

Author: lokesh

Home/lokesh
lokesh

lokesh

ಬಿಲಾಸ್‌ಪುರ್‌ : ಚಲಿಸುತ್ತಿದ್ದ ಸರಕು ಸಾಗಣೆ ರೈಲೊಂದು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಹಳಿತಪ್ಪಿದ್ದರಿಂದ ಗೂಡ್ಸ್ ರೈಲಿನ ಲೋಕೊ ಪೈಲಟ್‌ ಮೃತಪಟ್ಟಿದ್ದು, ಇತರ ಐವರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ  ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಲಾಸ್‌ಪುರ್‌–ಕಟ್ನಿ …

ರುದ್ರಪ್ರಯಾಗ್: ಕೇದಾರನಾಥ ಯಾತ್ರೆ ಇದೇ 25ರಿಂದ ಆರಂಭಗೊಳ್ಳಲಿದ್ದು, ಈ ಬಾರಿ ದಿನವೊಂದಕ್ಕೆ 13 ಸಾವಿರ ಯಾತ್ರಿಕರ ಭೇಟಿಗಷ್ಟೇ ಅನುಮತಿ ನೀಡಲಾಗಿದೆ. ‘ಸರ್ಕಾರ ಈ ಬಾರಿ ಯಾತ್ರಾರ್ಥಿಗಳಿಗೆ ಟೋಕನ್‌ ವ್ಯವಸ್ಥೆಯನ್ನೂ ಪರಿಚಯಿಸಿದೆ. ಸುಗಮ ಯಾತ್ರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ರುದ್ರಪ್ರಯಾಗ್‌ ಜಿಲ್ಲಾಧಿಕಾರಿ …

ನವದೆಹಲಿ : ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, ಭಾರತ ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ರಾಷ್ಟ್ರವಾಗಿದೆ. ಆ ಮೂಲಕ ಜನಸಂಖ್ಯೆಯಲ್ಲಿ ನೆರೆಯ ದೇಶ ಚೀನಾವನ್ನೇ ಹಿಂದಿಕ್ಕಿದೆ. ಭಾರತ 142.86 ಕೋಟಿ ಜನಸಂಖ್ಯೆ ಹೊಂದಿದ್ದರೆ, ಚೀನಾ 142.57 ಕೋಟಿ …

ಬೆಂಗಳೂರು - ಪ್ರಸಕ್ತ ರಾಜ್ಯ ವಿಧಾನಸಭಾ ಚುನಾವಣೆಗೆ 59 ಅಭ್ಯರ್ಥಿಗಳ ಜೆಡಿಎಸ್ 3ನೇ ಪಟ್ಟಿ ಬಿಡುಗಡೆಯಾಗಿದ್ದು, ವಲಸರಿಗೆ ಟಿಕೆಟ್ ನೀಡಿ ಮಣೆ ಹಾಕಲಾಗಿದೆ.ಮೇಲ್ಮನೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾದ ಬೆನ್ನಲ್ಲೇ ಮಾಜಿ ಸಂಸದ ಆಯನೂರು ಮಂಜುನಾಥ್ …

ಚಿಕ್ಕಮಗಳೂರು : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಮೂಲೆ, ಮೂಲೆಯಲ್ಲೂ ಚುನಾವಣಾಧಿಕಾರಿಗಳು, ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಆದರೂ ಅಕ್ರಮವಾಗಿ ಕಂತೆ ಕಂತೆ ನೋಟುಗಳು ಹಾಗೂ ಕೋಟ್ಯಾಂತರ ಬೆಲೆ ಬಾಳುವ ಚಿನ್ನಾಭರಣಗಳನ್ನು ಸಾಗಿಸೋ ಪ್ರಯತ್ನಗಳು ನಡೆಯುತ್ತಿವೆ. ಚಿಕ್ಕಮಗಳೂರಿನ ಪೊಲೀಸರು 23 ಕೋಟಿ ಮೌಲ್ಯದ …

ಬೆಂಗಳೂರು : ನಟ ಉಪೇಂದ್ರ ಸಿನಿಮಾ ಮತ್ತು ರಾಜಕೀಯ ಅಂತಾ ಸಖತ್​ ಬ್ಯುಸಿಯಾಗಿದ್ದಾರೆ. ಉಪೇಂದ್ರ ಅವರು ಕೆಲವು ದಿನಗಳ ಹಿಂದೆ ಕಬ್ಜ ಸಿನಿಮಾ ಮೂಲಕವಾಗಿ ಸುದ್ದಿಯಾಗಿದ್ದರು. ಇದೀಗ ಹೊಸ ಮನೆ ಗೃಹಪ್ರವೇಶ ಮಾಡಿದ್ದಾರೆ. ಕತ್ರಿಗುಪ್ಪೆ ಏರಿಯಾದಲ್ಲಿ ಭವ್ಯವಾದ ಬಂಗಲೆ ಹೊಂದಿರುವ ರಿಯಲ್ …

ಹುಬ್ಬಳ್ಳಿ : ಬಿಜೆಪಿ ಧಾರವಾಡ ಜಿಲ್ಲಾ ಯವಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಎಂಬುವವರನ್ನು ನಿನ್ನೆ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ ಕಮ್ಮಾರ ಹತ್ಯೆಗೀಡಾದವರು. ನಿನ್ನೆ ರಾತ್ರಿ ವೈಯಕ್ತಿಕ ಕಾರಣಕ್ಕಾಗಿ ಯುವಕರ ಮಧ್ಯೆ …

ಬೆಂಗಳೂರು : ವಿಧಾನಸಭಾ ಚುನಾವಣೆಗೆ ಕೇವಲ 20 ದಿನಗಳು ಮಾತ್ರ ಬಾಕಿಯಿದ್ದು, ಪದ್ಮನಾಭನಗರದ ಕಾಂಗ್ರೆಸ್ ಅಭ್ಯರ್ಥಿಯನ್ನು ಕೊನೇ ಕ್ಷಣದಲ್ಲಿ ಬದಲಾವಣೆ ಮಾಡಲಾಗಿದೆ. ಡಿ.ಕೆ.ಶಿವಕುಮಾರ್ ಅವರಿಗೆ ಪ್ರಬಲ ಸ್ಪರ್ಧೆಯೊಡ್ಡುವ ನಿಟ್ಟಿನಲ್ಲಿ ಕನಕಪುರ ಕ್ಷೇತ್ರದಿಂದ ಬಿಜೆಪಿ ಸಚಿವ ಆರ್.ಅಶೋಕ್ ಅವರನ್ನು ಕಣಕ್ಕಿಳಿಸಿದೆ. ಅಲ್ಲದೇ ಪದ್ಮನಾಭನಗರದಿಂದಲೂ …

ಖಾರ್ಟೂಮ್ : ಪರಸ್ಪರ ಗುಂಡಿನ ಚಕಮಕಿ, ಶೆಲ್‌ ದಾಳಿಯಿಂದ ಜನರನ್ನು ಆತಂಕಕ್ಕೆ ದೂಡಿದ್ದ ಸುಡಾನ್‌ನ ಸೇನೆ ಮತ್ತು ಅರೆ ಸೇನಾಪಡೆ 24 ಗಂಟೆ ಕದನವಿರಾಮ ಘೋಷಿಸಲು ಸಮ್ಮತಿಸಿವೆ. ಮಂಗಳವಾರ ಸಂಜೆಯಿಂದ ಕದನ ವಿರಾಮ ಜಾರಿಗೆ ಬಂದಿದೆ. ಇದಕ್ಕೆ ಉಭಯ ಬಣಗಳು ಒಪ್ಪಿವೆ …

ತೀರ್ಥಹಳ್ಳಿ : ಬಿಜೆಪಿಯ ಡಬಲ್‌ ಎಂಜಿನ್‌ ಸರ್ಕಾರ ಮಾಡಿದ ಎಲ್ಲ ಅಭಿವೃದ್ಧಿ ಯೋಜನೆಗಳನ್ನು ರದ್ದು ಪಡಿಸಲಾಗುವುದು ಎಂದು ಹೇಳುವ ಮೂಲಕ ಕಾಂಗ್ರೆಸ್‌ ರಿವರ್ಸ್‌ ಎಂಜಿನ್‌ ಪಕ್ಷ ಎಂಬುದನ್ನು ಸ್ವತಃ ಆ ಪಕ್ಷದವರೇ ಘೋಷಿಸಿಕೊಂಡಿದ್ದಾರೆ ಎಂದು ರಾಜ್ಯ ಬಿಜೆಪಿ ಸಹ ಉಸ್ತುವಾರಿ ಅಣ್ಣಾಮಲೈ …

error: Content is protected !!