Mysore
31
light rain

Social Media

ಭಾನುವಾರ, 20 ಸೆಪ್ಟೆಂಬರ್ 2026
Light
Dark

Author: lokesh

Home/lokesh
lokesh

lokesh

ನವದೆಹಲಿ - ಮುಸ್ಲಿಮರಿಗೆ ನೀಡಲಾಗಿದ್ದ ಮೀಸಲಾತಿಯನ್ನು ರದ್ದುಪಡಿಸಿರುವ ಕುರಿತು ಪ್ರತಿಕ್ರಿಯಿಸಲು ಕಾಲಾವಕಾಶ ನೀಡಬೇಕೆಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‍ಗೆ ಮನವಿ ಮಾಡಿದೆ. ಕರ್ನಾಟಕ ಸರ್ಕಾರದ ಪರವಾಗಿ ಸುಪ್ರೀಂಕೋರ್ಟ್‍ನಲ್ಲಿ ವಾದ ಮಾಡುತ್ತಿರುವ ಹಿರಿಯ ವಕೀಲ ತುಷಾರ್ ಮೆಹ್ತಾ ಅವರು ಬೇರೊಂದು ಪ್ರಕರಣದ ಅರ್ಜಿ ವಿಚಾರಣೆಯಲ್ಲಿ …

ಬೆಂಗಳೂರು : ಕಾಂಗ್ರೆಸ್‌ಗೆ ಗೆಲ್ಲುವ ಅಭ್ಯರ್ಥಿಗಳಲ್ಲ, ನಿಲ್ಲುವ ಅಭ್ಯರ್ಥಿಗಳೂ ಸಿಗುತ್ತಿಲ್ಲ, ಹಾಗಾಗಿ ಬೇರೆ ಪಕ್ಷಗಳಿಂದ ಆಮದು ಮಾಡಿಕೊಳ್ಳಲು ಮುಂದಾಗಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಮಾಜಿ ಸಿಎಂ ಜಗದೀಶ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದ ವಿಚಾರಕ್ಕೆ ಸಂಬಂಧಿಸಿ ಸರಣಿ ಟ್ವೀಟ್ ಮಾಡಿರುವ …

ಹುಬ್ಬಳ್ಳಿ : ನನಗೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಟಿಕೆಟ್ ಕೈ ತಪ್ಪಲು ಬಿ.ಎಲ್. ಸಂತೋಷ್ ಅವರೇ ಕಾರಣ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇರವಾಗಿ ಆರೋಪಿಸಿದ್ದಾರೆ. ನನ್ನ ವಿರುದ್ದ ಬಿಎಲ್ ಸಂತೋಷ್ ಅವರು ಹೈಕಮಾಂಡ್ ಬಳಿ ಅಪಪ್ರಚಾರ ನಡೆಸಿತು. …

ನಿಪ್ಪಾಣಿ : ನಿಪ್ಪಾಣಿ ಶಾಸಕಿ, ಮುಜರಾಯಿ ಸಚಿವೆ ಶಶಿಕಲಾ ಜಿಲ್ಲೆ ಅವರು ₹11.6 ಕೋಟಿ ಮೌಲ್ಯದ ಚರಾಸ್ತಿಗಳು ಹಾಗೂ ₹ 56.98 ಕೊಟಿ ಮೌಲ್ಯದ ಸ್ಥಿರಾಸ್ತಿಗಳು ಸೇರಿ ₹68.58 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಶಶಿಕಲಾ ಒಬ್ಬರಿಗೇ ₹1.03 ಕೋಟಿ ವಾರ್ಷಿಕ …

ಬೆಂಗಳೂರು : ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅಬಕಾರಿ ಸಚಿವ ಕೆ. ಗೋಪಾಲಯ್ಯ ಅವರ ಕುಟುಂಬದ ಒಟ್ಟು ಆಸ್ತಿ ಮೂರು ವರ್ಷಗಳಲ್ಲೇ ಎಂಟು ಪಟ್ಟು ಹೆಚ್ಚಳವಾಗಿದೆ. ಗೋಪಾಲಯ್ಯ ಕುಟುಂಬದ ಬಳಿ 2019ರ ನವೆಂಬರ್‌ನಲ್ಲಿ ಒಟ್ಟು₹ 11.99 ಕೋಟಿ …

ಚಾಮರಾಜನಗರ : ವಿಧಾನಸಭಾ ಚುನಾವಣೆ ನಿಮಿತ್ತ ತರಬೇತಿಯಲ್ಲಿ ಭಾಗವಹಿಸಿದ್ದ ಜಗದೀಶ್ (40) ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹನೂರು ಪಟ್ಟಣದ ವಿವೇಕಾನಂದ ಶಾಲೆಯಲ್ಲಿ ಮಂಗಳವಾರ ಎಆರ್ ಒ ಹಾಗೂ ಪಿಆರ್ ಒಗಳಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ತರಬೇತಿ ಆರಂಭವಾಗುತ್ತಿದ್ದಂತೆ ಜಗದೀಶ್ ಎದೆನೋವಿನಿಂದ ಕುಸಿದು …

ಚೆನ್ನೈ : ವಿಶ್ವದ ಅತಿದೊಡ್ಡ ಬ್ರಾಂಡೆಡ್‌ ಸ್ಪೋರ್ಟ್ಸ್ ಶೂ ತಯಾರಿಕಾ ಕಂಪೆನಿ ಎನಿಸಿರುವ ತೈವಾನ್‌ ಮೂಲದ ಪೌ ಚೆನ್‌ ಕಂಪನಿಯ ಅಂಗ ಸಂಸ್ಥೆಯೊಂದು ತಮಿಳುನಾಡಿನಲ್ಲಿ ಉತ್ಪಾದನಾ ಘಟಕ ಸ್ಥಾಪಿಸಲು ಮುಂದಾಗಿದೆ. ಈ ಸಂಬಂಧ 2,302 ಕೋಟಿ ರೂ.ಗಳ ಭಾರೀ ಹೂಡಿಕೆ ಮಾಡಲಿದೆ. …

ಗುಜರಾತ್ : ದಂಪತಿ ತಮ್ಮ ತಲೆಯನ್ನು ತಾವೇ ಕಡಿದುಕೊಂಡ ಭಯಾನಕ ಘಟನೆ ಗುಜರಾತ್ ರಾಜ್ಯದ ರಾಜ್‌ಕೋಟ್ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ವಿಂಚಿಯಾ ಎಂಬ ತಾಲ್ಲೂಕಿನ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. 38 ವರ್ಷ ವಯಸ್ಸಿನ ಕೃಷಿಕ ಹಾಗೂ ಆತನ ಪತ್ನಿ ‘ಗಿಲ್ಲೊಟಿನ್’ …

ಬೆಂಗಳೂರು : ‘ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಶಿಫಾರಸು ಮಾಡಿ ರಾಜ್ಯ ಸರ್ಕಾರ ಹೊರಡಿಸಿದ ಅಧಿಸೂಚನೆ ಪ್ರಶ್ನಿಸಿ, ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಈ ಕುರಿತಂತೆ ಡಿ.ಕೆ.ಶಿವಕುಮಾರ್ …

ನವದೆಹಲಿ : ಸಲಿಂಗ ಮದುವೆಗೆ ಮಾನ್ಯತೆ ನೀಡಬೇಕು ಎಂದು ಕೋರಿರುವ ಅರ್ಜಿಗಳು ನಗರಗಳಲ್ಲಿ ನೆಲೆಸಿರುವ ಒಂದು ವರ್ಗದ ಜನರ ಮನಃಸ್ಥಿತಿಯಾಗಿದೆ. ಮದುವೆಗೆ ಮಾನ್ಯತೆ ನೀಡುವುದು ಶಾಸಕಾಂಗದ ಕೆಲಸ. ಹಾಗಾಗಿ, ಇಂತಹ ವಿಚಾರಗಳಲ್ಲಿ ತೀರ್ಪು ನೀಡುವುದರಿಂದ ನ್ಯಾಯಾಲಯವು ಹಿಂದಕ್ಕೆ ಸರಿಯಬೇಕು ಎಂದು ಕೇಂದ್ರ …

error: Content is protected !!