ಕಲಬುರಗಿ : ಚಿತ್ತಾಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಸೋಮವಾರ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅವರ ಆಸ್ತಿ ₹ 10.29 ಕೋಟಿ ಇದೆ. ಅವರ ಪತ್ನಿ ಶ್ರುತಿ ಖರ್ಗೆ ಅವರ ಹೆಸರಿನಲ್ಲಿ ₹ 72.38 ಲಕ್ಷದ ಆಸ್ತಿ …
ಕಲಬುರಗಿ : ಚಿತ್ತಾಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಸೋಮವಾರ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅವರ ಆಸ್ತಿ ₹ 10.29 ಕೋಟಿ ಇದೆ. ಅವರ ಪತ್ನಿ ಶ್ರುತಿ ಖರ್ಗೆ ಅವರ ಹೆಸರಿನಲ್ಲಿ ₹ 72.38 ಲಕ್ಷದ ಆಸ್ತಿ …
ಬಳ್ಳಾರಿ : ಗಣಿ ಧಣಿ ಜನಾರ್ದನ ರೆಡ್ಡಿ ಪತ್ನಿ ಜಿ ಲಕ್ಷ್ಮೀ ಅರುಣ ಬಳ್ಳಾರಿ ನಗರ ಕ್ಷೇತ್ರದಲ್ಲಿ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಅವರು ತಮ್ಮ ಬಳಿ 96.23 ಕೋಟಿ ರೂ. ಚರಾಸ್ತಿ, 104.38 ಕೋಟಿ ರೂ. ಸ್ಥಿರಾಸ್ತಿ ಸೇರಿ …
ಮಡಿಕೇರಿ : ವಿಧಾನಸಭಾ ಚುನಾವಣೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ನಗರ ಕಾಂಗ್ರೆಸ್ ಸಮಿತಿಯ ಚುನಾವಣಾ ಉಸ್ತುವಾರಿಯಾಗಿ ಎಸ್.ಐ.ಮುನೀರ್ ಅಹಮ್ಮದ್ ಅವರನ್ನು ನೇಮಕ ಮಾಡಲಾಗಿದೆ. ಪ್ರಮುಖರಾದ ಕೆ.ಯು.ಅಬ್ದುಲ್ ರಜಾಕ್, ಚುಮ್ಮಿದೇವಯ್ಯ, ಅಂಬೆಕಲ್ ನವೀನ್, ಕೆ.ಜಿ.ಪೀಟರ್, ಮಹಮ್ಮದ್ ಯಾಕುಬ್, ಹೆಚ್.ಎಸ್.ಬಸವರಾಜ್, ತಾಹಿರಾ ಅಬೂಬಕರ್, ದಿವ್ಯ, …
ಹುಬ್ಬಳ್ಳಿ : ಇದೊಂದು ಬಾರಿ ಬಿಜೆಪಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಸ ನೀಡಿದ್ದರೆ ನಂತರದ ದಿನಗಳಲ್ಲಿ ರಾಜಕೀಯ ಸನ್ಯಾಸಕ್ಕೂ ಸಿದ್ಧವಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಗೊಂಡ ನಂತರ …
ಹೈದರಾಬಾದ್ : ತೆಲಂಗಾಣದ ಕರ್ನೂಲಿನ ಆಲೂರು ಕ್ಷೇತ್ರದ ಬಿಜೆಪಿ ಉಸ್ತುವಾರಿ ಹಾಗೂ ಮಾಜಿ ಶಾಸಕಿ ನೀರಜಾ ರೆಡ್ಡಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ನೀರಜಾ ರೆಡ್ಡಿ ಅವರು ಹೈದರಾಬಾದ್ ನಿಂದ ಕರ್ನೂಲ್ ಗೆ ಹಿಂದಿರುಗುತ್ತಿದ್ದಾಗ ಟೈರ್ ಸ್ಫೋಟಗೊಂಡಿದ್ದು ಇದರಿಂದಾಗಿ ಅವರ ಕಾರು ಪಲ್ಟಿಯಾಗಿದೆ. …
ಕೊಡಗು : ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಇದ್ದರೂ ಸಹ ಕೊಡಗಿನ ಖಾಸಗಿ ಸಮಾರಂಭಗಳಲ್ಲಿ ಮದ್ಯ ಪೂರೈಕೆಗೆ ಅನುಮತಿ ನೀಡಲಾಗಿದೆ. ಮದುವೆ ಸಮಾರಂಭಗಳಲ್ಲಿ ಮದ್ಯ ಪೂರೈಕೆಗೆ ಅನುಮತಿ ನೀಡುವಂತೆ ಅಬಕಾರಿ ಇಲಾಖೆಗೆ ರಾಜ್ಯ ಜಂಟಿ ಚುನಾವಣಾಧಿಕಾರಿ ಸೂಚನೆ ನೀಡಿದ್ದಾರೆ. ಇದರಿಂದ ಕೊಡವರಿಗೆ …
ಬೆಂಗಳೂರು : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಅಧಿಕೃತವಾಗಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷಸೇರ್ಪಡೆ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿ ಫಾರಂ ನೀಡಿದ್ದಾರೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿರುವ ಜಗದೀಶ್ ಶೆಟ್ಟರ್ …
ಬೆಂಗಳೂರು : ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಸೋಮವಾರ ಬೆಳಿಗ್ಗೆ ಆಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ, …
ಚೆನ್ನೈ : ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥ ಸಂಚಲನಕ್ಕೆ ಸುಪ್ರೀಂ ಕೋರ್ಟ್‌ನಿಂದ ಹಸಿರು ನಿಶಾನೆ ಸಿಕ್ಕಿದ ಬೆನ್ನಲ್ಲೇ ತಮಿಳುನಾಡಿನಾದ್ಯಂತ 45 ಸ್ಥಳಗಳಲ್ಲಿ ಆರ್ ಎಸ್ ಎಸ್ ಪಥ ಸಂಚಲನ ನಡೆಯಿತು. ಪಥ ಸಂಚಲನವು ತನ್ನ ನಿಯಮಿತ ತರಬೇತಿಯ ಭಾಗವಾಗಿದೆ ಎಂದು ಆರ್ …
ಬೆಂಗಳೂರು : 'ಡಿ.ಕೆ. ಶಿವಕುಮಾರ್ ಅವರು ಪಕ್ಷದ ಕೆಲಸವನ್ನು ಬಹಳ ನಿಷ್ಠೆಯಿಂದ ಮಾಡುತ್ತಾರೆ. ತಾವು ಹಿಡಿದ ಕೆಲಸವನ್ನು ಮಾಡಿಯೇ ತೀರುವ ಗುಣ ಅವರದ್ದು. ಪಕ್ಷದ ಎಲ್ಲ ನಾಯಕರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವಲ್ಲಿ ಅವರು ಯಶಸ್ವಿಯಾಗಿದ್ದಾರೆ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ …