Mysore
28
overcast clouds

Social Media

ಭಾನುವಾರ, 20 ಸೆಪ್ಟೆಂಬರ್ 2026
Light
Dark

Author: lokesh

Home/lokesh
lokesh

lokesh

ಟೋಕಿಯೊ : ಜಪಾನ್ ಪ್ರಧಾನಿ ಪ್ಯುಮಿಯೊ ಕಿಶಿಡಾ ಭಾಷಣ ಮಾಡಬೇಕಿದ್ದ ವಕಯಾಮಾದ ಬಂದರು ಪ್ರದೇಶದಲ್ಲಿ ಸ್ಮೋಕ್ ಬಾಂಬ್ ದಾಳಿ ನಡೆದಿದ್ದು, ಅವರನ್ನು ಅಲ್ಲಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಪ್ರಧಾನಿ ಭಾಷಣಕ್ಕಾಗಿ ಜನ ಸೇರಿದ್ದ ಪ್ರದೇಶದಲ್ಲಿ ಸ್ಫೋಟದ …

ಬೆಂಗಳೂರು :  ಮಾಜಿ ಪ್ರಧಾನಿಗಳಾದ HD ದೇವೇಗೌಡ ಅವರು ಹಾಗೂ ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ HD ಕುಮಾರಸ್ವಾಮಿ ಅವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಸಿಎಂ ಇಬ್ರಾಹಿಂ ಅವರು ಪಕ್ಷದ ಪ್ರಸಕ್ತ ವಿಧಾನಸಭೆ ಚುನಾವಣೆಯ ಕರುನಾಡ ಜನತೆಗೆ ಜೆಡಿಎಸ್ ಪರಿಹಾರ ಭರವಸೆ ಪತ್ರವನ್ನು …

ಮುಂಬೈ : ಕಣಿವೆಗೆ ಬಸ್ ಉರುಳಿ 12 ಮಂದಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ. ಅಪಘಾತದಲ್ಲಿ 25 ಮಂದಿ ಗಾಯಗೊಂಡಿದ್ದಾರೆ. ಲೋನಾವಾಲಾ ಬಳಿಯ ಖಂಡಾಲ ಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಕಣಿವೆಗೆ ಉರುಳಿದೆ. …

ಮಡಿಕೇರಿ : ಚುನಾವಣೆಯ ದಿನ ಮತ ಚಲಾಯಿಸಿ ಬಂದವರಿಗೆ ಶೇ 10ರಷ್ಟು ರಿಯಾಯಿತಿ ನೀಡಲು ಕೊಡಗು ಜಿಲ್ಲಾ ಹೋಟೆಲ್‌, ರೆಸಾರ್ಟ್ಸ್‌ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್‌ ನಿರ್ಧರಿಸಿದೆ. ಈ ನಿರ್ಧಾರದ ಬೆನ್ನಿಗೇ, ರಿಯಾಯಿತಿ ನೀಡಲು ಚಿಂತನೆ ನಡೆಸುತ್ತಿರುವುದಾಗಿ ಕೂರ್ಗ್ ಹೋಂಸ್ಟೇ ಅಸೋಸಿಯೇಷನ್‌ ಕೂಡ …

ಹುಬ್ಬಳ್ಳಿ : ಹು–ಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕ ಜಗದೀಶ ಶೆಟ್ಟರ್ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಡ ಮುಂದುವರಿಸಿರುವ ಅವರ ಬೆಂಬಲಿಗರು, ಇದೀಗ ರಾಜೀನಾಮೆ ತಂತ್ರದ ಮೊರೆ ಹೋಗಿದ್ದಾರೆ. ಕ್ಷೇತ್ರದಿಂದ ಮಹಾನಗರ ಪಾಲಿಕೆಗೆ ಆಯ್ಕೆಯಾಗಿರುವ 16 ಬಿಜೆಪಿ ಸದಸ್ಯರು ತಮ್ಮ …

ಕಲಬುರಗಿ : ಯಾದಗಿರಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ ಚಿಂಚನಸೂರ ಅವರ ಕಾರು ಶುಕ್ರವಾರ ರಾತ್ರಿ ನಗರದ ಆಕಾಶವಾಣಿ ಕೇಂದ್ರದ ಬಳಿ ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದ ಚಿಂಚನಸೂರ ಅವರ ತಲೆ, ಮುಖ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಸ್ಥಳದಲ್ಲಿದ್ದ ಸಾರ್ವಜನಿಕರು ಅವರನ್ನು ನಗರದ …

ಚಿಕ್ಕಮಗಳೂರು : ಸತತವಾಗಿ ಏರಿಕೆ ಕಾಣುತ್ತಿರುವ ರೊಬಸ್ಟಾ ಕಾಫಿ ದರವು ಹೊಸ ದಾಖಲೆ ಬರೆದಿದೆ. 50 ಕೆ.ಜಿ ತೂಕದ ರೊಬಸ್ಟಾ ಚೆರ್ರಿ ಮೂಟೆಯೊಂದಕ್ಕೆ ₹ 6 ಸಾವಿರ ಧಾರಣೆ ಬಂದಿದ್ದು, ಇದು ಸಾರ್ವಕಾಲಿಕ ಗರಿಷ್ಠ ಬೆಲೆಯಾಗಿದೆ. ಲಂಡನ್ ಮಾರುಕಟೆಯಲ್ಲಿ ರೊಬಸ್ಟಾ ಕಾಫಿ …

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಬೈಸಾಖಿ ಸಂಭ್ರಮಾಚರಣೆ ಸಂದರ್ಭದಲ್ಲಿ ಸೇತುವೆ ಕುಸಿದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೈಸಾಖಿ ಆಚರಣೆಯ ಸಂದರ್ಭದಲ್ಲಿ ಚೆನಾನಿ ಬ್ಲಾಕ್‌ನ ಬೈನ್ ಗ್ರಾಮದ ಬೇಣಿ ಸಂಗಮದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಮಕ್ಕಳು …

ಗುವಾಹಟಿ - ಬಿಹು ನೃತ್ಯ ಪ್ರದರ್ಶನದ ವೀಕ್ಷಣೆಗಾಗಿ ಆಸ್ಸಾಂಗೆ ಆಗಮಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 14.300 ಕೋಟಿ ರೂ.ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಹತ್ತು ಸಾವಿರಕ್ಕೂ ಹೆಚ್ಚು ಬಿಹು ನೃತ್ಯಗಾರರು ಮಾಡುವ ವರ್ಣರಂಜಿತ ಕಾರ್ಯಕ್ರಮದ ವೀಕ್ಷಣೆಗೆ …

ನಟ ಕಿಚ್ಚ ಸುದೀಪ್ ಅವರು ಈಚೆಗೆ ಬಹಿರಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಚುನಾವಣಾ ಪ್ರಚಾರ ಮಾಡುವುದಾಗಿ ಘೋಷಣೆ ಮಾಡಿದ್ದರು. ಅಷ್ಟೇ ಅಲ್ಲ, ಸಿಎಂ ಬೊಮ್ಮಾಯಿ ಅವರು ಸೂಚಿಸುವ ಬಿಜೆಪಿ ಅಭ್ಯರ್ಥಿಗಳ ಪರವಾಗಿಯೂ ಪ್ರಚಾರ ಮಾಡುವುದಾಗಿಯೂ ಸುದೀಪ್ ಹೇಳಿದ್ದರು. ಇದೀಗ ಮತ್ತೋರ್ವ …

error: Content is protected !!