Mysore
25
overcast clouds

Social Media

ಭಾನುವಾರ, 20 ಸೆಪ್ಟೆಂಬರ್ 2026
Light
Dark

Author: lokesh

Home/lokesh
lokesh

lokesh

ಬೆಂಗಳೂರು : ಈ ವರ್ಷದ ಸಿಇಟಿ ಪರೀಕ್ಷೆಗೆ ಆನ್‌ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ ಅರ್ಹತೆಗೆ ಅನುಗುಣವಾಗಿ ಸಮರ್ಪಕ ಮಾಹಿತಿ ತಿದ್ದುಪಡಿಗೆ ಏಪ್ರಿಲ್‌ 15ರ ಬೆಳಿಗ್ಗೆ 11 ಗಂಟೆಯವರೆಗೆ ಅವಕಾಶವಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ ತಿಳಿಸಿದ್ದಾರೆ. …

ಬೆಂಗಳೂರು : ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ 23 ಮಂದಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ. ಐವರು ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.   ದೇವರಹಿಪ್ಪರಗಿ– ಸೋಮನಗೌಡ ಪಾಟೀಲ (ಸಾಸನೂರು) ಬಸವನ ಬಾಗೇವಾಡಿ– …

ಬೆಂಗಳೂರು : ಚಂದನ್ ಶೆಟ್ಟಿ ಜೊತೆ ಹೆಜ್ಜೆ ಹಾಕಿದ ರಾಗಿಣಿ ದ್ವಿವೇದಿ ಉಷಾ ಗೋವಿಂದರಾಜು ನಿರ್ಮಾಣದ, ಸುಜಯ್ ಶಾಸ್ತ್ರಿ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ನಾಯಕರಾಗಿ ನಟಿಸುತ್ತಿರುವ "ಎಲ್ರ ಕಾಲೆಳಿಯತ್ತೆ ಕಾಲ" ಚಿತ್ರದ ಪ್ರಮೋಷನ್ ಸಾಂಗ್ ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಯಿತು. …

ಹುಬ್ಬಳ್ಳಿ : ರಾಜಕೀಯದಲ್ಲಿ ನಿವೃತ್ತಿಯಾದರೂ ಗೌರವಯುತವಾಗಿ ಆಗಬೇಕು. ಆದರೆ, ಈ ರೀತಿಯಾಗಿ ಆಗಬಾರದು ಎಂದು ಬಿಜೆಪಿ ಶಾಸಕ ಜಗದೀಶ ಶೆಟ್ಟರ್ ಅವರು ಹೈಕಮಾಂಡ್ ವಿರುದ್ಧ ಅಸಮಾಧಾನ ಹೊರ ಹಾಕಿದರು. ದೆಹಲಿಗೆ ತೆರಳುವ ಮುನ್ನ ಬುಧವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಬಾಸ್ಕೆಟ್‌ಬಾಲ್‌ ದಿಗ್ಗಜ ಮೈಕಲ್‌ ಜೆಫ್ರಿ ಜೋರ್ಡಾನ್‌ ಅವರು 1998ರ ಎನ್‌ಬಿಎ ಅಂತಿಮ ಪಂದ್ಯದಲ್ಲಿ ಧರಿಸಿದ್ದ ‘ಏರ್ ಜೋರ್ಡಾನ್ 13‘ ಶೂ ದಾಖಲೆ $2.2 ಮಿಲಿಯನ್‌ಗೆ(₹180,545,950) ಮಾರಾಟವಾಗಿದೆ.ಈ ಮೂಲಕ ಜಗತ್ತಿನಲ್ಲಿಯೇ ಗರಿಷ್ಠ ಮೊತ್ತಕ್ಕೆ ಮಾರಾಟವಾದ ಶೂ ಎಂದೆನಿಸಿದೆ. ಇದೇ ಆಟದಲ್ಲಿ ಧರಿಸಿದ್ದ ಜೆರ್ಸಿ …

ಹೊಸದಿಲ್ಲಿ : ರಷ್ಯಾ - ಉಕ್ರೇನ್ ಕದನದಲ್ಲಿ ಮಧ್ಯಪ್ರವೇಶ ಮಾಡುವಂತೆ ಹಾಗೂ ಯುದ್ಧದಿಂದ ತತ್ತರಿಸಿರುವ ಉಕ್ರೇನ್‌ಗೆ ಹೆಚ್ಚುವರಿ ಮಾನವೀಯ ನೆರವು ನೀಡುವಂತೆ ಕೋರಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ನಾಲ್ಕು ದಿನಗಳ …

ಬೆಳಗಾವಿ : ಟಿಕೆಟ್ ತಪ್ಪಿಸಿಕೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಈಗ ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜಿನಾಮೆ ನೀಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಬುಧವಾರ ಅಥಣಿ ಪಟ್ಟಣದಲ್ಲಿ ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ನಿಷ್ಠಾವಂತನಿಗೆ ಗೌರವ ಇರದ ಪಕ್ಷದಲ್ಲಿ ಇರುವ …

ಹೊಸದಿಲ್ಲಿ : ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರವು ಪ್ರಜಾಪ್ರಭುತ್ವದ ಮೂರು ಸ್ತಂಭಗಳಾದ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗವನ್ನು ವ್ಯವಸ್ಥಿತವಾಗಿ ಹಾನಿಗೊಳಿಸುತ್ತಿದೆ. ಪ್ರತಿಪಕ್ಷಗಳ ನಾಯಕರನ್ನು ಮಣಿಸಲು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಬಲವಂತದ ಒತ್ತಡ ಹೇರಿಕೆ ಮೂಲಕ ಧ್ವನಿ ಅಡಗಿಸಲಾಗುತ್ತಿದೆ ಎಂದು …

ಬತಿಂಡಾ : ಪಂಜಾಬ್‌ನಲ್ಲಿ ಬತಿಂಡಾ ಸೇನಾ ಘಟಕದಲ್ಲಿ ಬುಧವಾರ ಬೆಳಿಗ್ಗೆ ಗುಂಡಿನ ದಾಳಿ ನಡೆಸಿದ್ದು, ನಾಲ್ವರು ಗುಂಡೇಟಿಗೆ ಬಲಿಯಾಗಿದ್ದಾರೆ. ಈ ಪ್ರದೇಶದಲ್ಲಿ ಜನರ ಓಡಾಡವನ್ನು ನಿರ್ಬಂಧಿಸಲಾಗಿದ್ದು, ತ್ವರಿತ ಪ್ರತಿಕ್ರಿಯಾ ತಂಡಗಳು ಶೋಧ ಕಾರ್ಯ ನಡೆಸುತ್ತಿವೆ ಎಂದು ಸೇನೆಯ ನೈಋತ್ಯ ಕಮಾಂಡ್ ಹೇಳಿಕೆ …

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪ ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆಗಳನ್ನು ನೀಡದಂತೆ ವಿಚಾರಣಾ ನ್ಯಾಯಾಲಯ ನೀಡಿರುವ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಈ ಸಂಬಂಧ ಐಪಿಎಸ್ ಅಧಿಕಾರಿ ಡಿ.ರೂಪ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು …

error: Content is protected !!