Mysore
24
overcast clouds

Social Media

ಭಾನುವಾರ, 20 ಸೆಪ್ಟೆಂಬರ್ 2026
Light
Dark

Author: lokesh

Home/lokesh
lokesh

lokesh

ಬೆಂಗಳೂರು : ‘ಪ್ರಾದೇಶಿಕ ಭಾಷೆಗಳಿಗೆ ಸ್ಥಾನ ಕಲ್ಪಿಸುವ ರಾಷ್ಟ್ರೀಯ ಭಾಷಾ ನೀತಿ ಅಗತ್ಯವಿದೆ. ಈ ನೀತಿಯಲ್ಲಿ ಬ್ಯಾಂಕ್‌ಗಳನ್ನೂ ಒಳಗೊಂಡಂತೆ ಎಲ್ಲ ನೇಮಕಾತಿಯಲ್ಲಿ ಪ್ರಾದೇಶಿಕ ಭಾಷೆಗಳಿಗೆ ಅವಕಾಶ ಕಲ್ಪಿಸುವುದು ಕಡ್ಡಾಯವಾಗಬೇಕು’ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಆಗ್ರಹಿಸಿದ್ದಾರೆ. ‘ಸಿಆರ್‌ಪಿಎಫ್‌ ಹುದ್ದೆಗಳ ನೇಮಕಾತಿಗೆ ನಡೆಸಲಿರುವ …

ಕಾರವಾರ: ಕರ್ನಾಟಕದಲ್ಲಿ ಚುನಾವಣೆ ಘೋಷಣೆ ಆದಾಗಲೆಲ್ಲ ಮದ್ಯ ವ್ಯವಹಾರ ಚುರುಕಾಗುವ ಪಕ್ಕದ ಗೋವಾ ರಾಜ್ಯದಲ್ಲಿ, ಈ ಬಾರಿಯೂ ಕರ್ನಾಟಕ ವಿಧಾನಸಭೆ ಚುನಾವಣೆಯಿಂದ ಮದ್ಯ ವ್ಯವಹಾರ ಜೋರಾಗಿದೆ. ಗೋವಾ ಗಡಿಗೆ ಹೊಂದಿಕೊಂಡಿರುವ ಕರ್ನಾಟಕದ ಮಾಜಾಳಿ, ಅನಮೋಡ, ಕಣಕುಂಬಿ ಚೆಕ್‌ಪೋಸ್ಟ್‌ ಮೂಲಕ ಮದ್ಯ ಸಾಗಾಟ …

ಬೆಂಗಳೂರು : ಪಕ್ಷದ ವತಿಯಿಂದ ಬಿಡುಗಡೆ ಮಾಡಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿಯೇ ಗೆಲುವಿನ ದಿಕ್ಸೂಚಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಟಿಕೆಟ್ ಘೋಷಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 189 ಅಭ್ಯರ್ಥಿಗಳಲ್ಲಿ ಹೊಸ ಮುಖ ತರುವ ನಿಟ್ಟಿನಲ್ಲಿ ಈ …

ಉತ್ತರ ಪ್ರದೇಶ : ಇಲಿಯೊಂದನ್ನು ಇಟ್ಟಿಗೆಗೆ ಕಟ್ಟಿ ಹಾಕಿ ನೀರಿನಲ್ಲಿ ಮುಳುಗಿಸಿ ಕೊಂದ ಆರೋಪದ ಮೇಲೆ ಉತ್ತರ ಪ್ರದೇಶದ ಬದೌನ್ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ದ ಚಾರ್ಜ್‌ ಶೀಟ್ ದಾಖಲಿಸಿದ್ಧಾರೆ. 30 ವರ್ಷದ ವ್ಯಕ್ತಿಯ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಆರೋಪ ಪಟ್ಟಿ …

ನಂಜನಗೂಡು : ನಂಜನಗೂಡು ತಾಲ್ಲೂಕು ಕಾಂಗ್ರೆಸ್ ವತಿಯಿಂದ ಮಾಜಿ ಸಂಸದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿ.ಆರ್.ಆರ್.ಧ್ರುವನಾರಾಯಣ್ ಮತ್ತು ಪತ್ನಿ ವೀಣಾ ಧ್ರುವನಾರಾಯಣ್ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ನಗರದ ನಂದಿ ಕನ್ವೆನ್ಷನ್‌ ಹಾಲ್‌ ನಲ್ಲಿ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಧ್ರುವನಾರಾಯಣ್ ಮತ್ತು ಅವರ …

ನಂಜನಗೂಡು : ನಗರದ ಕಬಿನಿ ಸಂಗಮ ಹೋಟೆಲ್ ನಲ್ಲಿ ನಗರಸಭಾ ಸದಸ್ಯ ದೊರೆಸ್ವಾಮಿ ಮತ್ತು 50 ಕ್ಕೂ ಹೆಚ್ಚು ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ‌ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ ಅವರು ನಗರಸಭಾ ಸದಸ್ಯ ದೊರೆಸ್ವಾಮಿ ಮತ್ತು …

ಕ್ಯಾಪ್ಟನ್ ಕೂಲ್ ಖ್ಯಾತಿಯ ಟೀಂ ಇಂಡಿಯಾದ ಮಾಜಿ ನಾಯಕ ಎಂ ಎಸ್ ಧೋನಿ ಸಿನಿಮಾ ನಿರ್ಮಾಣಕ್ಕಿಳಿದಿದ್ದಾರೆ. ಪತ್ನಿ ಸಾಕ್ಷಿ ಜೊತೆಗೂಡಿ ಧೋನಿ ಎಂಟರ್ ಟೈನ್ಮೆಂಟ್ ಬ್ಯಾನರ್ ಶುರು ಮಾಡಿರುವ ಅವರು ತಮಿಳು ಸೇರಿದಂತೆ ಬೇರೆ ಭಾಷೆಗಳ ಚಿತ್ರಗಳನ್ನು ನಿರ್ಮಿಸುವುದಾಗಿ ಘೋಷಿಸಿದ್ದಾರೆ. ಈ …

ಚಾಮರಾಜನಗರ : ನಾನು ಯಾವ ಕ್ಷೇತ್ರದಿಂದಲೂ ಟಿಕೆಟ್ ಕೇಳಿಲ್ಲ. ವರಿಷ್ಠರು ಈ ಬಗ್ಗೆ‌ ನಿರ್ಧಾರ ಕೈಗೊಳ್ಳುತ್ತಾರೆ. ಆದರೆ ಒಂದಂತು ಸತ್ಯ. ಸೋಮಣ್ಣ ಅಭಿವೃದ್ಧಿ ಪರ. ಸೋಮಣ್ಣ ಇದ್ದರೆ ಅಭಿವೃದ್ಧಿಯಾಗುತ್ತದೆ' ಎಂದು ವಸತಿ ಮತ್ತು ಮೂಲಸೌಕರ್ಯ ಸಚಿವ ವಿ.ಸೋಮಣ್ಣ ಮಂಗಳವಾರ ಹೇಳಿದರು. ಚುನಾವಣೆಯಲ್ಲಿ …

ನವದೆಹಲಿ : ಕರ್ನಾಟಕದ ಡೈರಿ ಮಾರುಕಟ್ಟೆಗೆ ಅಮುಲ್‌ ಪ್ರವೇಶಿಸುತ್ತಿರುವುದು ನಂದಿನಿ ಬ್ರಾಂಡ್‌ನೊಂದಿಗೆ ಸ್ಪರ್ಧಿಸಲು ಅಲ್ಲ. ಬದಲಿಗೆ ಸಹಬಾಳ್ವೆ ನಡೆಸಲು ಇನ್ನೂ 10 ವರ್ಷಗಳವರೆಗೆ ಚಿಲ್ಲರೆ ಮಾರುಕಟ್ಟೆಯಲ್ಲಿ ನಂದಿನಿಯೊಂದಿಗೆ ಸ್ಪರ್ಧಿಸಲು ನಮಗೆ ಸಾಧ್ಯವೇ ಇಲ್ಲ ಎಂದು ಅಮುಲ್‌ ಬ್ರ್ಯಾಂಡ್‌ನ್ನು ಮುನ್ನಡೆಸುವ ಗುಜರಾತ್ ಸಹಕಾರಿ …

ಬೆಂಗಳೂರು : ಲಖನೌ ಸೂಪರ್‌ ಜಯಂಟ್ಸ್‌ ವಿರುದ್ದ 2023ರ ಇಂಡಿಯನ್ ಪ್ರೀಮಿಯರ್‌ ಲೀಗ್‌ (IPL) ಟೂರ್ನಿಯ 15ನೇ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್‌ ಕಾರಣದಿಂದಾಗಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್‌ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. …

error: Content is protected !!