Mysore
21
overcast clouds

Social Media

ಭಾನುವಾರ, 20 ಸೆಪ್ಟೆಂಬರ್ 2026
Light
Dark

Author: lokesh

Home/lokesh
lokesh

lokesh

ನವದೆಹಲಿ : ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಕೇಂದ್ರ ಸರ್ಕಾರವು ಸತತ ಮೂರು ತ್ರೈಮಾಸಿಕಗಳಲ್ಲಿ ಹೆಚ್ಚು ಮಾಡಿರುವ ಪರಿಣಾಮವಾಗಿ, ಅಂಚೆ ಕಚೇರಿ ಅವಧಿ ಠೇವಣಿಗಳು ಮತ್ತೆ ಸ್ಪರ್ಧಾತ್ಮಕವಾಗಿ ಕಾಣುತ್ತಿವೆ. ಈ ಉಳಿತಾಯ ಯೋಜನೆಗಳು ಬಡ್ಡಿ ದರ ಏರಿಕೆಗೂ ಮೊದಲು ಬ್ಯಾಂಕ್‌ …

ಬೆಂಗಳೂರು:‘ಬಿಜೆಪಿಯಲ್ಲಿ ಸಾಕಷ್ಟು ಗೊಂದಲಗಳಿವೆ. ಅವರಿಗೆ ಅಭ್ಯರ್ಥಿ ಅಂತಿಮ ಮಾಡಲು ಸಾಧ್ಯವಾಗುತ್ತಿಲ್ಲ. ಬಿಜೆಪಿಯ ನಾಯಕರು ಆ ಪಕ್ಷ ತೊರೆಯಲು ಕಾಯುತ್ತಿದ್ದಾರೆ. ಹೀಗಾಗಿ ತಮ್ಮ ನಾಯಕರುಗಳನ್ನು ಪಕ್ಷದಲ್ಲೇ ಹಿಡಿದಿಟ್ಟುಕೊಳ್ಳು ಅವರು ಪಟ್ಟಿ ಬಿಡುಗಡೆ ಮಾಡುತ್ತಿಲ್ಲ. ಕೊನೆ ಕ್ಷಣದವರೆಗೂ ಪಕ್ಷ ತೊರೆಯಲು ಅವಕಾಶ ನೀಡಬಾರದು ಎಂದು …

ಬೆಂಗಳೂರು - ಕಾಂಗ್ರೆಸ್​ ಪಕ್ಷದಲ್ಲಿ ಚುನಾವಣೆಗೂ‌ ಮುನ್ನ ಸಿಎಂ ಘೋಷಣೆ ಮಾಡುವುದಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಸಂಪೂರ್ಣ ಬೆಂಬಲವಿದೆ. ಮುಖ್ಯಮಂತ್ರಿ ಆಯ್ಕೆಗೆ ತನ್ನದೇ ಆದ ಪ್ರಕ್ರಿಯೆ ಇದೆ. ರಾಜ್ಯದಲ್ಲಿ ಚುನಾವಣೆಯಲ್ಲಿ ಗೆಲ್ಲುವುದು ನಮ್ಮ ಮೊದಲ ಗುರಿ ಎಂದು ಕೇಂದ್ರದ ಮಾಜಿ …

ಪುಣೆ : ಐಪಿಎಲ್‌ ಕ್ರಿಕೆಟ್ ಪಂದ್ಯಗಳಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದ ಮೇಲೆ ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಪುಣೆ ಪೊಲೀಸರು ಐಪಿಎಲ್ ಬೆಟ್ಟಿಂಗ್ ದಂಧೆಯನ್ನು ಭೇದಿಸಿದ್ದಾರೆ. ಮಾಹಿತಿ ಆಧರಿಸಿ ಪೊಲೀಸರು ಶನಿವಾರ ಕೊಂಡ್ವಾ ಪ್ರದೇಶದಲ್ಲಿ ದಾಳಿ ನಡೆಸಿದ್ದಾರೆ. …

ಬೆಂಗಳೂರು : ಬಂಡೀಪುರ ಅರಣ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು 22 ಕಿ.ಮೀ ಸಂಚಾರ ನಡೆಸಿದ್ದಾರೆ. ಆದರೆ ಸಫಾರಿ ವೇಳೆ ಹುಲಿ ಕಂಡುಬಂದಿಲ್ಲ. ಈ ಸಂಬಂಧ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ, ಹುಲಿಯನ್ನು ಹಿಡಿದು ಮಾರಿಬಿಡುತ್ತಾರೆ ಅನ್ನುವ ಭಯಕ್ಕೆ …

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರ ಬಂಡಿಪುರ ಹುಲಿ ಸಂರಕ್ಷಣಾ ಅರಣ್ಯ ಸಫಾರಿಯಲ್ಲಿ ಕಾಂಗ್ರೆಸ್ ಕಟುವಾಗಿ ಟೀಕಿಸಿದೆ. 'ಹುಲಿ ಯೋಜನೆಯ 50ನೇ ವರ್ಷದ ಆಚರಣೆ' ಕಾರ್ಯಕ್ರಮದ ನಿಮಿತ್ತ ಬಂಡಿಪುರಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಬಹುದು. …

ಬೆಂಗಳೂರು : ರಾಜ್ಯದಲ್ಲಿ ಅಮುಲ್ ಉತ್ಪನ್ನಗಳಿಗೆ ಮಾರುಕಟ್ಟೆ ಸೃಷ್ಟಿಸಲು ಕನ್ನಡಿಗರು ಕಟ್ಟಿ ಬೆಳೆಸಿರುವ, ರಾಜ್ಯದ ಗ್ರಾಮೀಣ ಜನರ ಜೀವನಾಧಾರದಂತಿರುವ ಕೆಎಂಎಫ್ ಅನ್ನು ಮುಳಗಿಸಲು ಹೊರಟಿರುವ ಬಿಜೆಪಿ ಸರ್ಕಾರಗಳ ವಿರುದ್ಧ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಆಕ್ರೋಶ ಹೊರಹಾಕಿದ್ದಾರೆ, ಈ ಬಗ್ಗೆ ಅವರು …

ಹೊಸದಿಲ್ಲಿ : ದೇಶದಲ್ಲಿ ಬಿಸಿಲಿನ ಬೇಗೆಗೆ ಜನ ತತ್ತರಿಸಿರುವ ಹೊತ್ತಲ್ಲೇ ಉಷ್ಣಾಂಶ ಮತ್ತಷ್ಟು ಹೆಚ್ಚಾಗಲಿದೆ ಎಂಬ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆ ಹೊರ ಹಾಕಿದೆ. ವಾಯವ್ಯ, ಪಶ್ಚಿಮ, ಪೂರ್ವ ಮತ್ತು ಕೇಂದ್ರ ಭಾರತ ಭಾಗದಲ್ಲಿ ತಾಪಮಾನ ಸುಮಾರು 4 ಡಿ.ಸೆ.ನಷ್ಟು ಏರಿಕೆಯಾಗಲಿದೆ. …

ಬೆಂಗಳೂರು : ಬೆಂಗಳೂರು ಸಿಟಿ (ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ)ದ ಯಾರ್ಡ್‌ನ ಲೈನ್‌-2ರಲ್ಲಿ ಗರ್ಡರ್‌ ಅಳವಡಿಕೆಗೆ ಸಂಬಂಧಿಸಿದಂತೆ ಲೈನ್‌ ಬ್ಲಾಕ್‌ ಮತ್ತು ಪವರ್‌ ಬ್ಲಾಕ್‌ ಕಾಮಗಾರಿ ಆರಂಭವಾಗುವುದರಿಂದ ಏ. 10ರಿಂದ ಕೆಲ ರೈಲುಗಳ ಸಂಚಾರವು ಭಾಗಶಃ ರದ್ದಾಗಲಿದೆ. ಇನ್ನೂ ಕೆಲವು …

ಬೆಂಗಳೂರು : ''ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾಗಲು ಬಯಸಿದರೆ, ನನ್ನ ಸಂಪೂರ್ಣ ಬೆಂಬಲವಿದೆ'' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಖರ್ಗೆ ಅವರು ಏನು ಇಚ್ಛೆ ಪಡುತ್ತಾರೋ, ಅದನ್ನು ಈಡೇರಿಸುವ ಕೆಲಸ ನನ್ನದು. ಅವರು ಸಿಎಂ ಆಗಲು …

error: Content is protected !!