Mysore
21
broken clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

Author: lokesh

Home/lokesh
lokesh

lokesh

ನ್ಯೂಯಾರ್ಕ್ : ನೀಲಿಚಿತ್ರ ತಾರೆಗೆ ಹಣ ಸಂದಾಯ ಮಾಡಿದ್ದ ಕ್ರಿಮಿನಲ್‌ ಪ್ರಕರಣದ ಸಂಬಂಧ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಇದಕ್ಕೂ ಮುನ್ನ ಮ್ಯಾನ್‌ಹಾಟನ್‌ ಜಿಲ್ಲಾ ಅಟಾರ್ನಿಯ ಕೋರ್ಟ್‌ ಸಭಾಂಗಣದಲ್ಲಿ  76 ವರ್ಷ ವಯಸ್ಸಿನ ಟ್ರಂಪ್‌ ಶರಣಾದರು. ಬಳಿಕ …

ಬೆಳಗಾವಿ : ಖಾಸಗಿ ಬಸ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹2 ಕೋಟಿ ಹಣವನ್ನು ಹಿರೇಬಾಗೇವಾಡಿ ಟೋಲ್ ಗೇಟ್‌ನಲ್ಲಿ ಬುಧವಾರ ಬೆಳಗಿನ ಜಾವ 3.30ಕ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಂಬೈಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಅನ್ನು ಚುನಾವಣಾ ಎಫ್‌ಎಸ್‌ಟಿ ಹಾಗೂ ಪೊಲೀಸ್ …

ಮಂಡ್ಯ : ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ನಾಲೆಗೆ ಜಾರಿ ಬಿದ್ದು ಬಾಲಕನೊಬ್ಬ ಸಾವಿಗೀಡಾಗಿರುವ ಘಟನೆ ಎಚ್.ಮಲ್ಲಿಗೆರೆ ಫಾರಂ ಬಳಿಯ ವಿಶ್ವೇಶ್ವರಯ್ಯ ನಾಲೆಯಲ್ಲಿ ಸಂಭವಿಸಿದೆ. ಮೂಲತಃ ಹೊನಗಾನಹಳ್ಳಿ ಗ್ರಾಮದ ಸುರೇಶ್-ವಿದ್ಯಾ ದಂಪತಿ ಪುತ್ರ ದುಷ್ಯಂತ್‌ ಗೌಡ (೧೦) ಮೃತಪಟ್ಟ ಬಾಲಕ. ಗೊರವಾಲೆಯ ದೊಡ್ಡಪ್ಪನ …

ಬೆಂಗಳೂರು - ಕನಕಪುರದ ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಮುಂಜಾನೆ ಜಾನುವಾರು ಸಾಗಟ ವಾಹನದ ಸಹಾಯಕ ಚಾಲಕ ಇದ್ರೀಸ್ ಪಾಷಾ (39) ಎಂಬಾತನನ್ನು ಹತ್ಯೆಗೈದ ಆರೋಪ ಹೊತ್ತಿರುವ ಬಲಪಂಥೀಯ ಕಾರ್ಯಕರ್ತ ಪುನಿತ್ ಕೆರೆಹಳ್ಳಿ ಬಂಧಿಸಲು ರಾಮನಗರ ಜಿಲ್ಲಾ ಪೊಲೀಸರು ನಾಲ್ಕು …

ಬೆಂಗಳೂರು : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭದ್ರತೆ ಹೆಚ್ಚಿಸಿದ್ದರೂ ಅಕ್ರಮ ಚಟುವಟಿಕೆಗಳು ನಿರಂತರವಾಗಿವೆ. ಪ್ರತಿ ಕೊಠಡಿಗಳಲ್ಲಿ ಸಿಬ್ಬಂದಿ ಮೇಲಿಂದ ಮೇಲೆ ತಪಾಸಣೆ ನಡೆಸುತ್ತಿದ್ದು ಮೊಬೈಲ್, ಸಿಮ್‌ಕಾರ್ಡ್‌ಗಳನ್ನು ಜಪ್ತಿ ಮಾಡುತ್ತಿದ್ದಾರೆ. ಜೈಲಿನ ಪ್ರವೇಶ ದ್ವಾರ ಹಾಗೂ ಕೈದಿಗಳ ಭೇಟಿ ಸ್ಥಳದಲ್ಲಿ ಕೈಗಾರಿಕಾ …

ಕುಶಾಲನಗರ : ಪುರಸಭೆ ವ್ಯಾಪ್ತಿಯ ಗಂಧದಕೋಟೆ ಗ್ರಾಮದ ಬಡಾವಣೆಯಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಈ ಬಡಾವಣೆಯು ಎರಡು ದಶಕದಿಂದ ಮೂಲಸೌಕರ್ಯಗಳಾದ ರಸ್ತೆ, ಒಳಚರಂಡಿ ಹಾಗೂ ಬೀದಿದೀಪಗಳಿಂದ ವಂಚಿತವಾಗಿದೆ. ಮೈಸೂರು- ಮಡಿಕೇರಿ ರಾಷ್ಟ್ರೀಯ ಹೆದ್ದಾರಿ …

ಢಾಕಾ : ಬಾಂಗ್ಲಾದೇಶದ ಅತಿದೊಡ್ಡ ಬಟ್ಟೆ ಮಾರುಕಟ್ಟೆಗಳಲ್ಲಿ ಒಂದಾದ 'ಬಂಗಾಬಜಾರ್‌'ನಲ್ಲಿ ಮಂಗಳವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜಧಾನಿ ಢಾಕಾದಲ್ಲಿರುವ ಈ ಮಾರುಕಟ್ಟೆಯಲ್ಲಿ ಬೆಳಿಗ್ಗೆ 6.10ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಯಾವುದೇ ಸಾವು–ನೋವಿನ ವರದಿಯಾಗಿಲ್ಲ ಎಂದು ಅಧಿಕಾರಿಗಳು …

ಬೆಂಗಳೂರು : ಬಿರು ಬೇಸಿಗೆಯಲ್ಲಿ ಕರ್ನಾಟಕಕ್ಕೆ ವರುಣ ತಂಪೆರೆದಿದ್ದಾನೆ. ಸೋಮವಾರ ಸಂಜೆ ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಜನಕ್ಕೆ ವರ್ಷಧಾರೆ ತಂಪೆರೆದಿದೆ,ರಾಜ್ಯದಲ್ಲಿ ಏಪ್ರಿಲ್‌ 7ರವರೆಗೆ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ. …

ಬೆಂಗಳೂರು : "ಕಾಂಗ್ರೆಸ್ ಪಕ್ಷದಲ್ಲಿ ನಾನೂ, ಡಿಕೆ ಶಿವಕುಮಾರ್ ಇಬ್ಬರೂ ಸಿಎಂ ಸ್ಥಾನದ ಆಕಾಂಕ್ಷಿಗಳು. ಆದ್ರೆ ಮುಂದಿನ ಸಿಎಂ ಯಾರಾಗಬೇಕೆಂಬ ವಿಚಾರಕ್ಕೆ ಹೈಕಮಾಂಡ್ ಮಧ್ಯಪ್ರವೇಶ ಮಾಡುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಚುನಾಯಿತ ಶಾಸಕರು ಸಿಎಂ ಯಾರೆಂಬುದನ್ನು ಆಯ್ಕೆ ಮಾಡುತ್ತಾರೆಂದು" ಹೇಳುವ ಮೂಲಕ …

ನವದೆಹಲಿ : ವಾರಾಣಸಿಗೆ ಹೊರಟಿದ್ದ ಇಂಡಿಗೋ ವಿಮಾನವು ತಾಂತ್ರಿಕ ಸಮಸ್ಯೆಯಿಂದಾಗಿ ಮಂಗಳವಾರ ತೆಲಂಗಾಣದ ಶಂಶಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಆರ್‌ಜಿಐಎ) ತುರ್ತು ಭೂಸ್ಪರ್ಶ ಮಾಡಿದೆ. 137 ಪ್ರಯಾಣಿಕರನ್ನು ಹೊತ್ತು ಬೆಂಗಳೂರಿನಿಂದ ವಾರಾಣಸಿಗೆ ಹೊರಟಿದ್ದ ಇಂಡಿಗೋ 6E897 ವಿಮಾನ ಶಂಶದಾಬಾದ್ …

error: Content is protected !!