Mysore
22
light rain

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

Author: lokesh

Home/lokesh
lokesh

lokesh

ಬೆಂಗಳೂರು: ‘ರಾಜ್ಯದ ಎಲ್ಲಾ ಅರೆ ನ್ಯಾಯಿಕ ಪ್ರಾಧಿಕಾರಗಳಲ್ಲಿ ವಿಡಿಯೊ ಕಾನ್ಫರೆನ್ಸ್‌ (ವಿ.ಸಿ) ಮೂಲಕವೂ ಕಂದಾಯ ವ್ಯಾಜ್ಯಗಳ ವಿಚಾರಣೆ ನಡೆಸುವ ಸಾಧ್ಯತೆ ಬಗ್ಗೆ ಪರಿಶೀಲನೆ ನಡೆಸಿ’ ಎಂದು ಹೈಕೋರ್ಟ್, ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದೆ. ಮಂಡ್ಯ …

ನಂಜನಗೂಡು : ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ದರ್ಶನ್‌ ಧ್ರುವನಾರಾಯಣ್‌ ಅವರು ಇಂದಿನಿಂದ  ಅಧಿಕೃತವಾಗಿ ಚುನಾವಣಾ ಪ್ರಚಾರವನ್ನ ಆರಂಭಿಸಿದ್ದಾರೆ.ಇಂದಿನಿಂದ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿರುವ ದರ್ಶನ್‌ ಅವರು ಪ್ರಚಾರವನ್ನ ಆರಂಭಿಸುವ ಮುನ್ನ ಚಾಮರಾಜನಗರದಲ್ಲಿನ ಅವರ ಸ್ವಗ್ರಾಮ ಹೆಗ್ಗವಾಡಿಗೆ ಭೇಟಿ ನೀಡಿ ತಂದೆ …

ಬೆಂಗಳೂರು: ಅಧಿಕ ಉಷ್ಣಾಂಶದ ಕಾರಣ ಮುಂದಿನ ಕೆಲ ದಿನಗಳು ಮಕ್ಕಳು, ವೃದ್ಧರು ಮುಂಜಾಗ್ರತೆ ಕ್ರಮಗಳನ್ನು ಅನುಸರಿಸಬೇಕು. ಅನಾರೋಗ್ಯ ಕಾಣಿಸಿಕೊಂಡಲ್ಲಿ ವೈದ್ಯರನ್ನು ಸಂಪರ್ಕಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಈ ಅವಧಿಯಲ್ಲಿ ಅತಿನೇರಳೆ ಕಿರಣಗಳು ತೀಕ್ಷ್ಣವಾಗಿರುತ್ತವೆ. ಆದ್ದರಿಂದ ಮಕ್ಕಳು ಹಾಗೂ ವೃದ್ಧರ ಆರೋಗ್ಯಕ್ಕೆ …

ಗುವಾಹಟಿ: ‘ಚಹಾಕೂಟ, ಊಟಕ್ಕಾಗಿ ಹಿಮಂತ ಬಿಸ್ವ ಶರ್ಮ ಅವರನ್ನು ನವದೆಹಲಿಯ ನನ್ನ ಮನೆಗೆ ಆಹ್ವಾನಿಸುತ್ತೇನೆ. ಆದರೆ, ಬೆದರಿಕೆ ಒಡ್ಡುವುದು ಮುಖ್ಯಮಂತ್ರಿ ಸ್ಥಾನದಲ್ಲಿರುವ ಶರ್ಮ ಅವರಿಗೆ ಶೋಭೆ ತರುವುದಿಲ್ಲ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಭಾನುವಾರ ಹೇಳಿದರು. ಅಸ್ಸಾಂ ಜನರು ಒಳ್ಳೆಯವರು. …

ಹೈದರಾಬಾದ್‌ : ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ರಾಜಸ್ಥಾನ್‌ ರಾಯಲ್ಸ್‌ ಎದುರು ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ ಕಾರಣ ಎಸ್‌ಆರ್‌ಎಚ್‌ ತಂಡದ ನಾಯಕ ಏಡೆನ್‌ ಮಾರ್ಕ್ರಮ್ ಇನ್ನು ಐಪಿಎಲ್‌ಗೆ ಬಂದಿಲ್ಲ. ಹೀಗಾಗಿ ಅನುಭವಿ ವೇಗದ ಬೌಲರ್‌ ಭುವನೇಶ್ವರ್‌ ಕುಮಾರ್‌ …

ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಸಿದ್ದರಾಮಯ್ಯ ಅವರನ್ನು ಕಟ್ಟಿ ಹಾಕಲು ಬಿಜೆಪಿ, ಜೆಡಿಎಸ್‌ ರಣತಂತ್ರ ರೂಪಿಸುತ್ತಿವೆ. ಈ ಬಗ್ಗೆ ಮಾತನಾಡಿರುವ ಸಿದ್ದರಾಮಯ್ಯ. ವರುಣಾದಲ್ಲಿ ಯಾರೇ ಎದುರಾಳಿ ನಿಂತರೂ ನನಗೆ ತೊಂದರೆ ಇಲ್ಲ. ಯಾರು …

ಬೆಂಗಳೂರು : ನಗರದಲ್ಲಿ 146 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 637ಕ್ಕೆ ಏರಿಕೆಯಾಗಿದೆ. ವಾರದಿಂದ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಸೋಂಕಿತರಲ್ಲಿ ಸದ್ಯ 41 ಮಂದಿ ಆಸ್ಪತ್ರೆ ಚಿಕಿತ್ಸೆಗೆ ಒಳಗಾಗಿದ್ದಾರೆ. ಐದು ಮಂದಿ ಐಸಿಯು, …

ಚಂಡೀಗಡ : ಖಾಸಗಿ ಶಾಲೆಗಳ ವಿರುದ್ಧ ಸಲ್ಲಿಕೆಯಾದ ದೂರುಗಳನ್ನು ತನಿಖೆಗೆ ಒಳಪಡಿಸಲು ಪ್ರತಿ ಜಿಲ್ಲೆಗಳಲ್ಲೂ ವಿಶೇಷ ತಂಡ ರಚಿಸಲಾಗುವುದು ಎಂದು ಪಂಜಾಬ್‌ನ ಮುಖ್ಯಮಂತ್ರಿ ಭಗವಂತ ಮಾನ್ ನೇತೃತ್ವದ ಆಪ್ ಸರ್ಕಾರ ಘೋಷಿಸಿದೆ. ಖಾಸಗಿ ಶಾಲೆಗಳು ದಾಖಲಾತಿ ಶುಲ್ಕ, ಪುಸ್ತಕ, ಜೆರಾಕ್ಸ್ ಕಾಪಿ …

ನವದೆಹಲಿ : ಕ್ಯಾನ್ಸರ್‌ನೊಂದಿಗೆ ದೀರ್ಘಕಾಲದ ಹೋರಾಟ ನಡೆಸಿದ್ದ ಭಾರತದ ಮಾಜಿ ಕ್ರಿಕೆಟಿಗ ಸಲೀಂ ದುರಾನಿ (88) ಅವರು ಭಾನುವಾರ ಗುಜರಾತ್‌ನ ಜಾಮನಗರದಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸಲೀಂಭಾಯಿ ಎಂದೇ ಖ್ಯಾತರಾಗಿದ್ದ ಅವರು, 1934ರಲ್ಲಿ ಅಫ್ಗಾನಿಸ್ತಾನದ ಕಾಬೂಲಿನಲ್ಲಿ ಜನಿಸಿದ್ದರು. ನಂತರದ ದಿನಗಳಲ್ಲಿ ಅವರ …

ಬೆಂಗಳೂರು : ‘ಮಂಗಳ ಗೌರಿ ಮದುವೆ’ ಧಾರಾವಾಹಿ ಮೂಲಕ ಪ್ರೇಕ್ಷಕರ ಮನಗೆದ್ದಿರುವ ನಟಿ ತನಿಷಾ ಕುಪ್ಪಂಡ ಅವರು ‘ಪೆಂಟಗನ್’ ಸಿನಿಮಾದಲ್ಲಿ ನಟಿಸಿದ್ದಾರೆ. ಏ 7ರಂದು ಚಿತ್ರ ಬಿಡುಗಡೆಯಾಗಲಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ತನಿಷಾ ಕುಪ್ಪಂಡ ಅವರು ಈ ಚಿತ್ರದಲ್ಲಿ ಬೋಲ್ಡ್ ಲುಕ್‌ನಲ್ಲಿ …

error: Content is protected !!