Mysore
23
overcast clouds

Social Media

ಮಂಗಳವಾರ, 16 ಜೂನ್ 2026
Light
Dark

Author: lokesh

Home/lokesh
lokesh

lokesh

ಮದುವೆ ಸಂಭ್ರಮದಲ್ಲಿರೋ ಬಿಗ್ ಬಾಸ್ ಕ್ಯಾತಿಯ ಮಾತಿನ ಮಲ್ಲ ಒಳ್ಳೆ ಹುಡುಗ ಪ್ರಥಮ್ ದೆವ್ವದ ಜೊತೆ ಫಸ್ಟ್ ನೈಟ್ ಮಾಡಿಕೊಳ್ಳಲು ರೆಡಿ ಆಗಿದ್ದಾರೆ. ಹೌದು, ನಟ ಪ್ರಥಮ್  ಫಸ್ಟ್ ನೈಟ್ ವಿಥ್ಎಂ ದೆವ್ವ ಎಂಬ ಹೊಸ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ತಾವೇ …

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿರುದ್ಧ ಪೋಸ್ಟರ್ ವಾರ್ ಮುಂದುವರಿದಿದೆ. ಕರೆಂಟ್ ಕಳ್ಳ ಖ್ಯಾತಿಯ ಎಚ್.ಡಿ.ಕೆ ನಿರ್ಮಾಣದ 'ಪೆನ್ ಡ್ರೈವ್ ಬ್ರದರ್' ಚಿತ್ರ ಬಿಡುಗಡೆಯಾಗಲಿದೆ ಎಂದು ಪೋಸ್ಟರ್ ಅಂಟಿಸುವ ಮೂಲಕ ಮತ್ತೊಮ್ಮೆ ಕುಮಾರಸ್ವಾಮಿ ಅವರನ್ನು ಕೆಣಕಿದಂತಾಗಿದೆ. ಬೆಂಗಳೂರಿನ ರಾಜಾಜಿನಗರ …

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ ಆರು ತಿಂಗಳುಗಳು ಕಳೆದರೂ ಕೂಡ ಬಿಜೆಪಿ ವಿಪಕ್ಷ ನಾಯಕನನ್ನು ಆಯ್ಕೆ ಮಾಡದಿದ್ದುದ್ದರ ಕುರಿತು ಅಸಮಾಧಾನ ಹೊರಹಾಕಿದ್ದ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ತಮಗೆ ಹೈಕಮಾಂಡ್ ಮೇಲಿದ್ದ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. …

ನಾವು ಶಾಶ್ವತವಲ್ಲ, ಇಲ್ಲಿನ ಜೀವನ ತುಂಬಾ ಕಡಿಮೆ ಅವಧಿಯದ್ದು ಎಂಬುದು ನನಗೆ ಅರ್ಥವಾಗಿದೆ. ಈ ಸಾರ್ವಕಾಲಿಕ ಸತ್ಯವನ್ನು ಅರ್ಥ ಮಾಡಿಕೊಳ್ಳಲು ನನ್ನ ಸಿನಿಮಾ ಪ್ಲಾಪ್ ಆಗಬೇಕಾಯಿತು ಎಂದು ಬಾಲಿವುಡ್ ನ ಖ್ಯಾತ ನಟಿ ಆಲಿಯಾ ಭಟ್ ಹೇಳಿದ್ದಾರೆ. ನಾನು ಚಿತ್ರರಂಗಕ್ಕೆ ಬಂದ …

ಆರ್.ಟಿ. ವಿಠ್ಠಲ ಮೂರ್ತಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಉಪಮುಖ್ಯ ಮಂತ್ರಿ ಆರ್.ಅಶೋಕ್ ಆಯ್ಕೆಯಾಗಿದ್ದಾರೆ. ಆ ಮೂಲಕ ರಾಜ್ಯ ಬಿಜೆಪಿ ಸಾರಾಸಗಟಾಗಿ ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹಿಡಿತಕ್ಕೆ ಸಿಲುಕಿದೆ. ಅಂದ ಹಾಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅನುಭವಿಸಿದ …

ನವದೆಹಲಿ : ಭಾರತ ದೇಶದಲ್ಲಿನ ಆಯುರ್ವೇದಿಕ್‌ ಉತ್ಪನ್ನಗಳ ಪ್ರಮುಖ ಕಂಪನಿ ಎಂದೆನಿಸಿರುವ ಡಾಬರ್‌ ಇನ್ನೋಂದು ವರ್ಷದೊಳಗೆ ದಕ್ಷಿಣ ಭಾರತದಲ್ಲಿ ತನ್ನ ಹೊಸ ಪ್ರೊಡಕ್ಷನ್‌ ಬ್ರಾಂಚ್‌ ಸ್ಥಾಪನೆ ಮಾಡಲು ಚಿಂತನೆ ನಡೆಸಿದೆ ಎಂದು ಡಾಬರ್‌ ಕಂಪನಿಯ ಸಿಇಒ ಮೋಹಿತ್‌ ಮಲ್ಹೋತ್ರಾ ತಿಳಿಸಿದ್ದಾರೆ. ಡಾಬರ್‌ …

ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಹೀಗಾಗಿ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ. ಕಳೆದ ಮೂರು …

ನವದೆಹಲಿ : ವರ್ಲ್ಡ್‌ ಕಪ್‌ 2023ರಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಬಗ್ಗುಬಡಿದು ಗೆಲುವಿನ ನಗೆ ಬೀರಿತ್ತು. ಇದರ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡದ ಆಟಗಾರನ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ವರ್ಲ್ಡ್‌ ಕಪ್‌ಗೆ ಆಸ್ಟ್ರೇಲಿಯಾ ಗೆಲುವಿನ ಮುತ್ತಿಟ್ಟ ಬೆನ್ನಲ್ಲೇ ತಂಡದ …

ಇನ್ಮುಂದೆ ಗೂಗಲ್ ಪೇ ಫೋನ್ ಪೇ ಯಾವುದು ಬೇಡ ಈ ಒಂದು ಉಂಗುರ ಇದ್ದರೆ ಸಾಕು ಆನ್ಲೈನ್ ಪೇಮೆಂಟ್ ಅನ್ನು ಸುಲಭವಾಗಿ ಮಾಡಬಹುದು. ಡಿಜಿಟಲ್ ಪಾವತಿಗಾಗಿಯೇ ಇಂತಹ ವಿಶೇಷವಾದ ಉಂಗುರ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಒಂದು ಕಾಲದಲ್ಲಿ ಎಲ್ಲ ರೀತಿಯ ವಹಿವಾಟುಗಳು …

ಚಿಕ್ಕಮಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೊದಲು ಟೆಂಟ್ ನಲ್ಲಿ ಬ್ಲೂ ಫಿಲಂ ತೋರಿಸಿ ಜೀವನ ಮಾಡುತ್ತಿದ್ದ ಎಂದು ಮಾಜಿ ಸಿಎಂ ಎಚ್ ಡಿಕೆ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರೆಂಟ್ ಕಳ್ಳ ಎಂದು ಕಾಂಗ್ರೆಸ್ ಪೋಸ್ಟರ್ …

error: Content is protected !!