Mysore
23
broken clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

Author: lokesh

Home/lokesh
lokesh

lokesh

ನಂಜನಗೂಡು: ಪುರಾಣ ಪ್ರಸಿದ್ಧ ಶ್ರೀಕಂಠೇಶ್ವರ ಸ್ವಾಮಿ ಗೌತಮ ಪಂಚ ರಥೋತ್ಸವ ಭಾನುವಾರ ಬೆಳಿಗ್ಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ನಿರೀಕ್ಷೆಗೂ ಮೀರಿ ಬಂದಿದ್ದ ಭಕ್ತರು ಮಹೋತ್ಸವವನ್ನು ಕಣ್ತುಂಬಿಕೊಂಡು ಧನ್ಯತಾಭಾವದಲ್ಲಿ ಮಿಂದರು. ಹಣ್ಣು–ದವನ ಎಸೆದು ಹರಕೆ ತೀರಿಸಿದರು. ಮುಂಜಾನೆ ದೇವಾಲಯದಲ್ಲಿ ಶ್ರೀಕಂಠೇಶ್ವರ …

ಮಂಡ್ಯ: ಶೋಭಕೃತ್ ನಾಮ ಸಂವತ್ಸವರದ ವಿಶ್ವ ವಿಖ್ಯಾತ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಚಲುವನಾಯಣಸ್ವಾಮಿಯ ವಜ್ರಖಚಿತ ವೈರಮುಡಿ ಉತ್ಸವ ಲಕ್ಷಾಂತರ ಭಕ್ತರ ಜಯಘೋಷದ ನಡುವೆ ಬೆಳಗಿನ ಜಾವ 3 ಗಂಟೆವರೆಗು ನಡೆಯಿತು. ದೇವಾಲಯದ ಸುತ್ತಲೂ ಕಿಕ್ಕಿರಿದು ತುಂಬಿದ್ದ ಭಕ್ತವೃಂದ ಚೆಲುವನಾರಾಯಣನ ವೈರಮುಡಿ …

ಮಥುರಾ (ಉತ್ತರ ಪ್ರದೇಶ) : ರಾಮನವಮಿ ಶೋಭಾಯಾತ್ರೆ ವೇಳೆ ಮಸೀದಿ ಬಳಿ ಕೇಸರಿ ಧ್ವಜ ಹಾರಿಸಿದ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮಾಲ್‌ ಮಸೀದಿಯ ಸಮೀಪ ಶಾಂತಿಭಂಗ ಮಾಡಿದ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಬಂಧಿತರನ್ನು ಕಾವ್ಯ, ಹನಿ, …

ನವದೆಹಲಿ : 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 2,994 ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 16,354ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ. ಈ ಮೂಲಕ ಈವರೆಗಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 4.47 ಕೋಟಿಯಾಗಿದೆ …

ಮೈಸೂರು : ‘ರಾಜಕೀಯ ಜೀವನದಲ್ಲಿ ಒಂದೂ ಕಪ್ಪು ಚುಕ್ಕೆ ಇಲ್ಲದೇ ಜನರ ಧ್ವನಿಯಾದವರು ಧ್ರುವನಾರಾಯಣ. ರಾಜಕಾರಣ ಕ್ಷೇತ್ರವನ್ನು ಆಯ್ದುಕೊಳ್ಳುವವರಿಗೆ ಮಾದರಿ ವ್ಯಕ್ತಿತ್ವ ಅವರದ್ದಾಗಿದೆ’ ಎಂದು ಕಾಂಗ್ರೆಸ್‌ ಮುಖಂಡ ಪುರುಷೋತ್ತಮ್‌ ಹೇಳಿದರು. ನಗರದ ಇಂಜಿನಿಯರುಗಳ ಸಂಸ್ಥೆಯಲ್ಲಿ ‘ಕರ್ನಾಟಕ ದಲಿತ ವೇದಿಕೆ’ ಆಯೋಜಿಸಿದ್ದ ಆರ್‌.ಧ್ರುವನಾರಾಯಣ …

ದೇವನಹಳ್ಳಿ : ಕೇಂದ್ರದ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ ಅವರಿಗೆ ದೇವನಹಳ್ಳಿ ಪರಿಶಿಷ್ಟ ಮೀಸಲು ವಿಧಾನ ಸಭಾ ಕ್ಷೇತ್ರದಿಂದ ಟಿಕೆಟ್‌ ಘೋಷಿಸಿರುವುದರ ವಿರುದ್ಧ ಮೂಲ ಕಾಂಗ್ರೆಸ್ಸಿಗರು ಹಾಗೂ ಟಿಕೆಟ್‌ ಆಕಾಂಕ್ಷಿಗಳು ಪಟ್ಟಣದ ಖಾದಿ ಬೋರ್ಡ್‌ ಕಚೇರಿಯಲ್ಲಿ ಶುಕ್ರವಾರ ಗೋಪ್ಯ ಸಭೆ ನಡೆಸಿದರು. ಐದು …

ನಂಜನಗೂಡು : ದಕ್ಷಿಣ ಕಾಶಿ ಪ್ರಸಿದ್ಧಿಯ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ದೊಡ್ಡಜಾತ್ರಾ ಮಹೋತ್ಸವದ ಅಂಗವಾಗಿ ಗೌತಮ ಪಂಚ ಮಹಾರಥೋತ್ಸವಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಏ. 2ರಂದು ಬೆಳಗ್ಗೆ 6ರಿಂದ 6.40ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಶ್ರೀ ಮನ್ಮಹಾ ಗೌತಮ …

ಅಹಮದಾಬಾದ್‌: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಈಗಾಗಲೇ ವಿದಾಯ ಹೇಳಿರುವ ಮಹೇಂದ್ರ ಸಿಂಗ್‌ ಧೋನಿ, 2023ರ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿ ಮುಗಿದ ಬಳಿಕ ಐಪಿಎಲ್‌ ವೃತ್ತಿ ಜೀವನಕ್ಕೂ ವಿದಾಯ ಹೇಳುವ ಸಾಧ್ಯತೆ ಇದೆ. ಆದರೆ, ಈ ಬಗ್ಗ ಚೆನ್ನೈ ಸೂಪರ್‌ ಕಿಂಗ್ಸ್‌ ಮಾಜಿ …

ಬೆಂಗಳೂರು : ಏಪ್ರಿಲ್‌ 1ರಿಂದ ಹೊಸ ಹಣಕಾಸು ವರ್ಷ (2023 - 24) ಆರಂಭವಾಗಿದೆ. ಹೊಸ ಹೂಡಿಕೆಗಳಿಗೆ ಮತ್ತು ಹಣಕಾಸು ಯೋಜನೆಗಳಿಗೆ ಇದು ಉತ್ತಮ ಸಮಯವಾಗಿದೆ. ಆದರೆ, ಹೊಸ ವಿತ್ತ ವರ್ಷದ ಆರಂಭದೊಂದಿಗೆ ಹಲವು ಹಣಕಾಸು ನಿಯಮಗಳು ಬದಲಾಗಲಿವೆ. ಮ್ಯೂಚುವಲ್‌ ಫಂಡ್‌ಗಳ …

ರಾಮನಗರ : ಜಿಲ್ಲೆಯ ಗಡಿಭಾಗ ಕೋಲೂರು ಗ್ರಾಮದ ಬಳಿ ಸ್ಥಾಪಿಸಿರುವ ಚೆಕ್‌ಪೋಸ್ಟ್‌ನಲ್ಲಿ ಪೊಲೀಸ್‌ ಇಲಾಖೆ ತಪಾಸಣೆಯನ್ನು ಚುರುಕುಗೊಳಿಸಿದ್ದು, ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 30 ಟನ್‌ ಅಕ್ಕಿ ಮತ್ತು 1.41 ಲಕ್ಷ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ. ಮಾರ್ಚ್ 30 ರ ಮಧ್ಯಾಹ್ನ ಚೆಕ್‌ಪೋಸ್ಟ್‌ನಲ್ಲಿದ್ದ …

error: Content is protected !!