ಭೋಪಾಲ್ : ಕಳೆದ ವರ್ಷ ನಮೀಬಿಯಾದಿಂದ ತರಲಾದ 8 ಚೀತಾಗಳ ಪೈಕಿ ಒಂದು ಹೆಣ್ಣು ಚೀತಾ ಸೋಮವಾರ ಮೃತಪಟ್ಟಿದೆ. ಮೃತ ಚೀತಾ 'ಸಾಶಾ' ಕಳೆದ ಜನವರಿಯಿಂದಲೂ ಮೂತ್ರಪಿಂಡಕ್ಕೆ ಸಂಬಂಧಿತ ಸೋಂಕಿನಿಂದ ಬಳಲುತ್ತಿತ್ತು. ಅಂದಿನಿಂದಲೂ ಚೀತಾವನ್ನು ತೀವ್ರ ವೈದ್ಯಕೀಯ ನಿಗಾದಲ್ಲಿ ಇಡಲಾಗಿತ್ತು. ಉಳಿದ …
ಭೋಪಾಲ್ : ಕಳೆದ ವರ್ಷ ನಮೀಬಿಯಾದಿಂದ ತರಲಾದ 8 ಚೀತಾಗಳ ಪೈಕಿ ಒಂದು ಹೆಣ್ಣು ಚೀತಾ ಸೋಮವಾರ ಮೃತಪಟ್ಟಿದೆ. ಮೃತ ಚೀತಾ 'ಸಾಶಾ' ಕಳೆದ ಜನವರಿಯಿಂದಲೂ ಮೂತ್ರಪಿಂಡಕ್ಕೆ ಸಂಬಂಧಿತ ಸೋಂಕಿನಿಂದ ಬಳಲುತ್ತಿತ್ತು. ಅಂದಿನಿಂದಲೂ ಚೀತಾವನ್ನು ತೀವ್ರ ವೈದ್ಯಕೀಯ ನಿಗಾದಲ್ಲಿ ಇಡಲಾಗಿತ್ತು. ಉಳಿದ …
ಕಂಕೇರ್ : ಮಂಗಳವಾರ ಬೆಳಗ್ಗೆ ಕಂಕೇರ್ ಜಿಲ್ಲೆಯಲ್ಲಿ ನಕ್ಸಲೀಯರು ಅಳವಡಿಸಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡಿದ್ದರಿಂದ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಯಲಿಬೆಡ ಪೊಲೀಸ್ ಠಾಣೆ ವ್ಯಾಪ್ತಿಯ ಕಂಕೇರ್‌ನಿಂದ ಸುಮಾರು 120 …
ಚಿಕ್ಕಬಳ್ಳಾಪುರ: ‘ಬಹಳ ವರ್ಷದಿಂದ ತಾಂಡಾಗಳು, ಗೊಲ್ಲರಹಟ್ಟಿಗಳು ಗ್ರಾಮಗಳಾಗಿ ಇರಲಿಲ್ಲ. ನಮ್ಮ ಸರ್ಕಾರ ಕಂದಾಯ ಗ್ರಾಮ ಮಾಡಿ ಹಕ್ಕುಪತ್ರ ಕೊಡುವ ಯೋಜನೆ ಜಾರಿಗೊಳಿಸಿದೆ. ಎಷ್ಟೊ ಕಡೆಗಳಲ್ಲಿ ಬಡವರ ಆಸ್ತಿಗಳು, ಮನೆಗಳು ಅವರ ಹೆಸರಿನಲ್ಲಿ ಇರಲಿಲ್ಲ. ಅವರಿಗೆ ಅನುಕೂಲ ಮಾಡಿಕೊಟ್ಟೆವು. 70 ವರ್ಷ ಆಡಳಿತ …
ದೊಡ್ಡಬಳ್ಳಾಪುರ : ಕಾಂಗ್ರೆಸ್ ಮುಖಂಡರು ಮೀಸಲಾತಿ ವಿಚಾರವಾಗಿ ಮಾತನಾಡುವ ನೈತಿಕತೆ ಕಳೆದು ಕೊಂಡಿದ್ದಾರೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು. ನಗರದಲ್ಲಿ ಸೋಮವಾರ ಜೆಡಿಎಸ್ ವತಿಯಿಂದ ಇಸ್ಲಾಂಪುರದಲ್ಲಿ ಏರ್ಪಡಿಸಿದ್ದ ಇಫ್ತಾರ್ ಕೂಟದಲ್ಲಿ ಮಾತನಾಡಿದರು. ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಮುಸ್ಲಿಂ ಸಮುದಾಯಕ್ಕೆ …
ನವದೆಹಲಿ : 'ನನ್ನ ಹೆಸರು ಸಾವರ್ಕರ್ ಅಲ್ಲ, ಗಾಂಧಿ. ಗಾಂಧಿ ಎಂದಿಗೂ ಕ್ಷಮೆ ಕೇಳುವುದಿಲ್ಲ' ಎಂದು ಹೇಳಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಹಿಂದೂ ರಾಷ್ಟ್ರವಾದಿ ವಿ.ಡಿ. ಸಾವರ್ಕರ್ ಅವರ ಮೊಮ್ಮಗ ಕಿಡಿಕಾರಿದ್ದಾರೆ. ತಮ್ಮ ತಾತ ಬ್ರಿಟೀಷರ ಬಳಿ ಕ್ಷಮೆ …
ಬಳ್ಳಾರಿ : ಚಲಿಸುತ್ತಿದ್ದ ಖಾಸಗಿ ಶಾಲಾ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ 50ಕ್ಕೂ ಹೆಚ್ಚು ಮಕ್ಕಳು ಅದೃಷ್ಟವಶಾತ್ ಬದುಕುಳಿದಿದ್ದಾರೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪದಲ್ಲಿ ಘಟನೆ ನಡೆದಿದ್ದು, ಸಿರುಗುಪ್ಪದಿಂದ ತೆಕ್ಕಲಕೋಟೆಗೆ ತೆರಳುತ್ತಿದ್ದ ವಿಶ್ವಜ್ಯೋತಿ ಇಂಟರ್ ನ್ಯಾಷನಲ್ ಸ್ಕೂಲ್ ಬಸ್ ಹೊತ್ತಿ ಉರಿದಿದೆ. …
ಬೆಂಗಳೂರು: ವೈಟ್‌ಫೀಲ್ಡ್- ಕೆ.ಆರ್.ಪುರ ಮಧ್ಯೆ 'ನಮ್ಮ ಮೆಟ್ರೋ' ರೈಲಿನ ವಾಣಿಜ್ಯ ಸಂಚಾರವು ಭಾನುವಾರ ಆರಂಭವಾಗಿದ್ದು, ಈ ಭಾಗದ ಜನರು ಮೆಟ್ರೊದಲ್ಲಿ ಪ್ರಯಾಣಿಸಿ ಸಂಭ್ರಮಿಸಿದರು. ಬೆಳಿಗ್ಗೆ 7 ರಿಂದ ರಾತ್ರಿ 11 ಗಂಟೆಯವರೆಗೆ ಮೆಟ್ರೋ ಸಂಚರಿಸಿತು. ಸಂಜೆ 6 ಗಂಟೆಯವರೆಗೆ ಈ ಮಾರ್ಗದಲ್ಲಿ …
ನಾಗಮಂಗಲ: ತಾಲ್ಲೂಕಿನ ಬೆಳ್ಳೂರು ಹೋಬಳಿಯ ದಡಿಗ ಗ್ರಾಮದಲ್ಲಿ ಹಲವು ಐತಿಹಾಸಿಕ ದೇವಾಲಯಗಳಿದ್ದು, ಅವುಗಳಲ್ಲಿ ಪ್ರಸಿದ್ಧವಾಗಿರುವ ಯೋಗಾನರಸಿಂಹ ದೇವಾಲಯವು ಸಂಪೂರ್ಣ ಶಿಥಿಲಗೊಂಡಿದೆ. ನಿರ್ವಹಣೆಯಿಲ್ಲದೆ ಗರ್ಭಗೃಹದ ಗೋಡೆಗಳು, ಕಂಬಗಳೂ ಸೇರಿದಂತೆ ಸಂಪೂರ್ಣ ದೇವಾಲಯವೇ ಕುಸಿಯುವ ಭೀತಿಯಲ್ಲಿದೆ.ತಾಲ್ಲೂಕಿನ ಬೆಳ್ಳೂರು ಕ್ರಾಸ್‌ನಿಂದ ಸುಮಾರು 7 ಕಿ.ಮೀ ದೂರದಲ್ಲಿರುವ …
ಹುಣಸೂರು: ‘ದೇಶದಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆಯಾಗಿದೆ’ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು. ನಗರದ ಕಲ್ಕುಣಿಕೆ ಬಡಾವಣೆಯಲ್ಲಿ ವಿವಿಧ ಸರ್ಕಾರಿ ಸವಲತ್ತು ಪಡೆದ ಫಲಾನುಭವಿಗಳು ಆಯೋಜಿಸಿದ್ದ ಶಾಸಕ ಎಚ್.ಪಿ.ಮಂಜುನಾಥ್ ಅವರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ‘ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕ …
ನಂಜನಗೂಡು : ಕೆಪಿಸಿಸಿ ಕಾರ್ಯಾಧ್ಯಕ್ಷ ದಿ.ಧ್ರುವನಾರಾಯಣ್ ಅವರ ಸವಿ ನೆನಪಿನಲ್ಲಿ ನಂಜನಗೂಡಿನಲ್ಲಿ ಬೃಹತ್ ರಕ್ತದಾನ ಶಿಬಿರವನ್ನ ಆಯೋಜನೆ ಮಾಡಲಾಗಿತ್ತು. ನಗರದ ಮಹದೇಶ್ವರ ಕಲ್ಯಾಣ ಮಂಟಪದಲ್ಲಿ ಧ್ರುವನಾರಾಯಣ್ ಅಭಿಮಾನಿಗಳು ಆಯೋಜನೆ ಮಾಡಿದ್ದ ಬೃಹತ್ ರಕ್ತದಾದ ಶಿಬಿರಕ್ಕೆ ದರ್ಶನ್ ಧ್ರುವನಾರಾಯಣ್ ಅವರು ಧ್ರುವನಾರಾಯಣ್ ಅವರ …