Mysore
31
broken clouds

Social Media

ಶುಕ್ರವಾರ, 18 ಸೆಪ್ಟೆಂಬರ್ 2026
Light
Dark

Author: lokesh

Home/lokesh
lokesh

lokesh

ಹುಬ್ಬಳ್ಳಿ: ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ ಹುಬ್ಬಳ್ಳಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಬೆಂಗಳೂರಿಗೆ ಸಂಪರ್ಕಿಸುವ (ರೈಲು ಸಂಖ್ಯೆ 07339/07340 ಮತ್ತು 07353/07354) ರೈಲು ಇನ್ಮುಂದೆ ಅರಸಿಕೇರೆ ನಿಲ್ದಾಣದಲ್ಲೂ ನಿಲ್ಲುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಪ್ರತಿದಿನ …

ಮೈಸೂರು : ಅಮಾವಾಸ್ಯೆ ದಿನ ಪತಿ ಮನೆ ಮುಂದೆ ಹೆಂಡತಿ ಮಾಟ ಮಂತ್ರ ಮಾಡಿಸಿದ್ದಾಳೆ ಎಂಬ ಆರೋಪ ಕೇಳಿ ಬಂದಿದ್ದು ಮಹಿಳೆಯನ್ನು ಸಾರ್ವಜನಿಕರು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಮೈಸೂರಿನ ನಾಚನಹಳ್ಳಿ ಪಾಳ್ಯದ 8ನೇ ಕ್ರಾಸ್‌ನಲ್ಲಿ ಸಮ್ರೀನ್ ಎಂಬ ಮಹಿಳೆ ತನ್ನ ಪರಿ …

ಮೈಸೂರು : ಟಿ.ವಿ.ಎಸ್ ಮೋಟಾರ್ ಕಂಪನಿಯ ಸಾಮಾಜಿಕ ಅಂಗ ಸಂಸ್ಥೆಯಾದ ಶ್ರೀನಿವಾಸನ್ ಸರ್ವಿಸಸ್ ಟ್ರಸ್ಟ್ ಮತ್ತು ವೈಲ್ಡ್ ಲೈಫ್ ಕನ್ಸರ್ವೇಷನ್ ಫೌಂಡೇಶನ್ ವತಿಯಿಂದ ಮೈಸೂರು ಜಿಲ್ಲೆಯಲ್ಲಿ ವಿಭಿನ್ನವಾಗಿ ಗುಬ್ಬಚ್ಚಿ ದಿನವನ್ನು ಆಚರಿಸಲಾಯಿತು. ಶ್ರೀನಿವಾಸನ್ ಸರ್ವಿಸಸ್ ಟ್ರಸ್ಟ್ ಸಂಸ್ಥೆಯು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, …

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಅಪಘಾತ ಪ್ರಕರಣಗಳು ಮುಂದುವರಿದಿದ್ದು ರಾಮನಗರ ತಾಲೂಕಿನ ಬಸವನಪುರ ಬಳಿ ಮೇಲ್ಸೇತುವೆಯ ತಡೆಗೋಡೆಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಲಾರಿ ಹಾಗೂ ಕಾರು ಚಾಲಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪರಾಗಿದ್ದಾರೆ. ಕಾರು ಹಾಗೂ ಟಿಪ್ಪರ್ ಲಾರಿ ನಡುವೆ ಅಪಘಾತ …

ಪ್ರೊ.ಆರ್.ಎಂ.ಚಿಂತಾಮಣಿ ಅಂಕಣ ಮೂರು ತಿಂಗಳ ನಂತರ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಒಂಬತ್ತು ವರ್ಷಗಳು ತುಂಬುತ್ತವೆ. ಮುಂದಿನದು ಚುನಾವಣಾ ಹಂತದ ವರ್ಷ. ಯಾವುದೇ ಪೂರ್ವಗ್ರಹವಿಲ್ಲದೆ ವಸ್ತುನಿಷ್ಠವಾಗಿ ಮೋದಿ ಸರ್ಕಾರ ಸಾಧನೆ ಮತ್ತು ಸೋಲುಗಳನ್ನು ವಿಮರ್ಶೆ ಮಾಡಲು ಇದು ಸುಸಮಯ. ಈ ಎರಡು ಅವಧಿಯಲ್ಲಿ …

ಸತತ ಮೂರನೇ ಬಾರಿ ಬಾರ್ಡರ್- ಗವಾಸ್ಕರ್  ಟ್ರೋಫಿ ಉಳಿಸಿಕೊಂಡ ಭಾರತ ಹೊಸದಿಲ್ಲಿ: ನಾಗಪುರದಲ್ಲಿ  ನಡೆದ ಬಾರ್ಡರ್- ಗವಾಸ್ಕರ್ ಟ್ರೋಫಿಯ ಆರಂಭಿಕ ಪಂದ್ಯವನ್ನು ಮೂರೇ ದಿನದಲ್ಲಿ ಮುಗಿಸಿದ್ದ ಟೀಂ ಇಂಡಿಯಾ, ದೆಹಲಿಯ ಫಿರೋಜ್‌ ಷಾ ಕೋಟ್ಲಾ ಅಂಗಳದಲ್ಲೂ ಮೂರೇ ದಿನದಲ್ಲಿ ಕಾಂಗರೂ ಪಡೆಯನ್ನು …

ಇತಿಹಾಸದಲ್ಲಿಯೇ ಮೊದಲ ಬಾರಿಗೆ ೧೩.೪ ಲಕ್ಷ ಕೋಟಿ ರೂ. ಸಂಪನ್ಮೂಲ ಹೂಡಿಕೆಗೆ ಮೀಸಲು -ಪ್ರೊ.ಆರ್.ಎಂ.ಚಿಂತಾಮಣಿ ಕಳೆದ ವಾರ ಕೇಂದ್ರ ಅರ್ಥ ಸಚಿವರು ಎರಡು ಮಹತ್ವದ ದಾಖಲೆಗಳನ್ನು ಮಂಡಿಸಿದ್ದಾರೆ. ಒಂದು ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾದ ಅನಂತ ನಾಗೇಶ್ವರನ್ ಮಾರ್ಗದರ್ಶನದಲ್ಲಿ ಹಣಕಾಸು ಇಲಾಖೆಯಲ್ಲಿ …

ಹೊಸದಿಲ್ಲಿ: ಜನವರಿ ತಿಂಗಳಲ್ಲಿ 1.55 ಲಕ್ಷ ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ತಿಂಗಳೊಂದರಲ್ಲಿ ಸಂಗ್ರಹವಾದ ಎರಡನೇ ಅತಿಹೆಚ್ಚಿನ ಜಿಎಸ್​ಟಿ ಸಂಗ್ರಹ ಇದಾಗಿದೆ. ಈ ಹಿಂದೆ 2022ರ ಏಪ್ರಿಲ್​​ನಲ್ಲಿ 1.68 ಲಕ್ಷ ಕೋಟಿ ರೂ. ಜಿಎಸ್​ಟಿ …

2023-24ನೇ ವರ್ಷದ ಆರ್ಥಿಕ ಸಮೀಕ್ಷೆ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡಾ 7 ಮತ್ತು 2021-22 ರ ಆರ್ಥಿಕ ವರ್ಷದಲ್ಲಿ ಶೇಕಡಾ 8.7ಕ್ಕೆ ಹೋಲಿಸಿದರೆ, ದೇಶದ ಆರ್ಥಿಕತೆಯ ಬೆಳವಣಿಗೆ 2023-24 ರ ಸಾಲಿನಲ್ಲಿ ಶೇಕಡಾ …

ಮೈಸೂರು: ಕಪಿಲಾನದಿ ತೀರದ ನಂಜನಗೂಡು ತಾಲೂಕಿನ ಸುತ್ತೂರುಶ್ರೀ ಕ್ಷೇತ್ರದಲ್ಲಿ ಆರು ದಿನಗಳ ಕಾಲ ನಡೆಯಲಿರುವ ಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವವು ಬುಧವಾರದಿಂದ ಪ್ರಾರಂಭವಾಗಲಿದ್ದು, ಅದಕ್ಕಾಗಿ ವೈವಿಧ್ಯಮಯ ಹಾಗೂ ಮಧುವಣಗಿತ್ತಿಯಂತೆ ಸಕಲ ಸಿದ್ಧತೆ ಮಾಡಲಾಗಿದೆ. ಕೊರೊನಾ ಕಾರಣಕ್ಕಾಗಿ ಎರಡು ವರ್ಷಗಳಿಂದ ಸರಳವಾಗಿ …

error: Content is protected !!