Mysore
20
overcast clouds
Light
Dark

Author: lokesh

Home/lokesh
lokesh

lokesh

ನವದೆಹಲಿ : ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ತಮ್ಮ ಕಂಪನಿಯ ಉದ್ಯೋಗಿಗಳು ವಾರದಲ್ಲಿ ಮೂರು ದಿನ ಕಡ್ಡಾಯವಾಗಿ ಕಚೇರಿಯಲ್ಲಿಯೇ ಬಂದು ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ. ಸಾಮಾನ್ಯ ಕಚೇರಿ ದಿನಚರಿಯನ್ನು ಪುನರಾರಂಭಿಸಲು ಆಡಳಿತ ಮಂಡಳಿಯ ವಿನಂತಿಗಳು ಫಲಿತಾಂಶಗಳನ್ನು ನೀಡಲು …

ಚೆನ್ನೈ : ಐಫೋನ್ ಗಳಿಗೆ ಗೊರಿಲ್ಲಾ ಗ್ಲಾಸ್‌ ಪೂರೈಕೆ ಮಾಡುವ ಅಮೇರಿಕಾ ಮೂಲದ ಕಾರ್ನಿಂಗ್‌ ಸಂಸ್ಥೆಯು ಭಾರತ ದೇಶದಲ್ಲಿ ಪ್ರತ್ಯೇಕ ಘಟಕ ಸ್ಥಾಪನೆ ಮಾಡಲು ಮುಂದಾಗಿದೆ. ಎಕನಾಮಿಕ್ ಟೈಮ್ಸ್‌ ವರದಿಯ ಪ್ರಕಾರ ಕಾರ್ನಿಂಗ್‌ ಕಂಪನಿಯು ತಮಿಳುನಾಡಿನಲ್ಲಿ ಗೊರಿಲ್ಲಾ ಗ್ಲಾಸ್‌ ಉತ್ಪಾದನಾ ಘಟಕ …

ಪಾಂಡವಪುರ : ಕಾರ್ತಿಕ ಮಾಸದ ಪೂಜೆಗೆ ತೆರಳಿದ್ದ ಮಹಿಳೆಯೊಬ್ಬರನ್ನು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಎಲೆಕೆರೆ ಗ್ರಾಮದ ವಿ. ನಾಲೆಯ ಬಳಿ ಸೋಮವಾರ ಮಧ್ಯರಾತ್ರಿ ನಡೆದಿದೆ. ಗ್ರಾಮದ ಲೇ. ಸ್ವಾಮಿಗೌಡ ಅವರ ಪತ್ನಿ ಪಾರ್ವತಮ್ಮ (55) ಕೊಲೆಯಾಗಿರುವ ಮಹಿಳೆಯಾಗಿದ್ದು, ಘಟನೆಗೆ ಮೃತರ …

ಬೆಳಗಾವಿ : ನಿಮ್ಮ ಬಾಯಿ ಸರಿ ಇದ್ದಿದ್ದರೆ ಸಿಎಂ ಆಗುವ ಯೋಗ್ಯತೆ ಇತ್ತು  ಅಂತಾ ಕೆಲವರು ಹೇಳಿದ್ದರು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಇಂದು ಮಾತನಾಡಿರುವ ಯತ್ನಾಳ್‌ ಎಚ್‌.ಡಿ ಕುಮಾರಸ್ವಾಮಿ …

ಹೊಂಬಾಳೆ ಫಿಲ್ಮ್ಸ್‌ ಹಾಗೂ ರಾಕಿಂಗ್‌ ಸ್ಟಾರ್‌ ಯಶ್‌ ನಡುವೆ ಒಳ್ಳೆಯ ಸಂಬಂಧ ಇಲ್ಲ ಎಂಬ ರೂಮರ್ಸ್‌ ಗೆ ಸ್ವತಃ ಯಶ್‌ ಹಾಗೂ ಹೊಂಬಾಳೆ ಸಂಸ್ಥೆಯೇ ತೆರೆ ಎಳೆದಿದ್ದಾರೆ. ತಮ್ಮ ನಡುವೆ ಉತ್ತಮ ಬಾಂಧವ್ಯ ಇದೇ ಎನ್ನುವುದನ್ನು ತಿಳಿಸುವ ಸಲುವಾಗಿ ಯಶ್‌ ಮತ್ತು …

ಬೆಳಗಾವಿ : ರೈತರು ದೇವರ ಸಮಾನ. ಶಿವಸ್ವರೂಪಿಗಳು ಅವರ ಹಣ ತಿಂದ್ರೆ ಪ್ಯಾರಾಲಿಸಿಸ್‌ ಬರುತ್ತೆ ಅಂತ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದ ವೇಳೆ ಮಾತನಾಡಿರುವ ಶಾಸಕ ಲಕ್ಷ್ಮಣ ಸವದಿ ರೈತರು ದೇವರ ಸಮಾನ. ಶಿವಸ್ವರೂಪಿಗಳು …

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಾಂಬ್‌ ಬೆದರಿಕೆ ಹೆಚ್ಚುತ್ತಲೇ ಇದೆ. ಇತ್ತೀಚೆಗಷ್ಟೆ ನಗರದ ಹಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ ಹಾಕಲಾಗಿತ್ತು. ಇದೀಗ ರಾಜಭವನಕ್ಕೆ ಬಾಂಬ್‌ ಬೆದರಿಕೆ ಒಡ್ಡಲಾಗಿದೆ. ರಾತ್ರಿ 11 ; 30 ರ ಸುಮಾರಿಗೆ ಯಾರೋ …

2023 ರ ಕರುನಾಡ ಸಂಭ್ರಮ ಕಾರ್ಯಕ್ರಮದ ಪ್ರಯುಕ್ತ ನಟ ರಮೇಶ್‌ ಅರವಿಂದ್‌ ಅವರು ಕನ್ನಡ ಕಲಾಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜೆಕೆಜಿಎಸ್‌ ಟ್ರಸ್ಟ್‌ ವತಿಯಿಂದ ಪ್ರತಿವರ್ಷವೂ ಕೂಡ ಕರುನಾಡ ಸಂಭ್ರಮ ಕಾರ್ಯಕ್ರಮವನ್ನು ಆಚರಿಸಿಕೊಂಡು ಬರಲಾಗುತ್ತಿದ್ದು, ಇದೀಗ ಕರುನಾಡ ಸಂಭ್ರಮ 12 ನೇ ವರ್ಷಕ್ಕೆ …

ಡಾ.ಮಾಲ ಬಿ.ಎಂ. ನಾನು ಹುಟ್ಟಿನಿಂದಲೇ ಅಂಧಳು. ಅಂಧಮಕ್ಕಳಿಗೂ ವಿಶೇಷ ಶಾಲೆಗಳಿವೆ ಎಂಬುದರ ಬಗ್ಗೆ ನಮ್ಮ ಮನೆಯಲ್ಲಿ ಮಾಹಿತಿ ಇರಲಿಲ್ಲ. ಇದರಿಂದಾಗಿಯೇ ಅವರು ನನ್ನನ್ನು ಶಾಲೆಗೆ ಸೇರಿಸಲು ತಡ ಮಾಡಿದರು. ಆದರೆ ನನ್ನಲ್ಲಿದ್ದ ಓದುವ ಹಂಬಲದಿಂದ ನಾನು 15 ವರ್ಷಗಳಾದ ಮೇಲೆ ಹತ್ತನೇ …