Mysore
22
overcast clouds

Social Media

ಗುರುವಾರ, 18 ಜೂನ್ 2026
Light
Dark

Author: lokesh

Home/lokesh
lokesh

lokesh

ನಾಡಿನೆಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಪ್ರತಿಯೊಬ್ಬರೂ ಕೂಡ ಖುಷಿಯಿಂದ ಹಬ್ಬದ ಆಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಅಂತೆಯೇ ಸ್ಯಾಂಡಲ್ವುಡ್‌ ಸಿಂಡ್ರೆಲಾ ರಾಧಿಕಾ ಪಂಡಿತ್‌ ಕೂಡ ತಮ್ಮ ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ ಸಂತಸದಿಂದ ಬೆಳಕಿನ ಹಬ್ಬವನ್ನು ಆಚರಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಸದಾ ಆಕ್ಟಿವ್‌ …

ಹುಬ್ಬಳ್ಳಿ : ವಿಜಯೇಂದ್ರ ಮೂರು ವರ್ಷ ಮಾತ್ರ ರಾಜ್ಯಾಧ್ಯಕ್ಷರಾಗಿರುತ್ತಾರೆ ಎಂದು ಬಿಜೆಪಿ ನಾಯಕ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ. ಬಹುದಿನಗಳಿಂದ ಖಾಲಿ ಇದ್ದ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಭರ್ತಿಯಾದ ಬೆನ್ನಲ್ಲೇ ಪ್ರಹ್ಲಾದ್‌ ಜೋಶಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

ಜೀ ಕುಂಟುಂಬ ಅವಾಡ್ಸ್‌ 2023 ವೇದಿಕೆಯಲ್ಲಿ ನಟ ಅಶೋಕ್‌ ಬಾಲ್ಯದ ಗೆಳೆಯ ಯಶ್‌ ಹಾಗೂ ತಮ್ಮ ನಡುವಿನ ಸ್ನೇಹವನ್ನು ನೆನೆದಿದ್ದಾರೆ. ಜೀ ಕುಟುಂಬ ಅವಾರ್ಡ್ಸ್‌ 2023 ರಲ್ಲಿ ನೆಚ್ಚಿನ ಸ್ನೇಹಿತ ಅವಾರ್ಡ್‌ ಸ್ವೀಕರಿಸಿದ ಬಳಿಕ ಮಾತನಾಡಿದ ಅಶೋಕ್‌ ತಮ್ಮ ಆತ್ಮೀಯ ಗೆಳೆಯ …

ತುಮಕೂರು : ಯುವಕರಿಗೆ ಅವಕಾಶ ಕೊಡಬೇಕು ಎಂದು ನನ್ನನ್ನು ಬಿಜೆಪಿ ರಾಜ್ಯಾಧ್ಯಕ್ಷನನ್ನಾಗಿ ನೇಮಕ ಮಾಡಿದ್ದಾರೆ. ನಾನು ವಿಜಯೇಂದ್ರ ಎಂದಾಗಲಿ ಅಥವಾ ಯಡಿಯೂರಪ್ಪನವರ ಮಗ ಎಂದಾಗಲಿ ನನ್ನನ್ನು ಆಯ್ಕೆ ಮಾಡಿಲ್ಲ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಸಿದ್ಧಗಂಗಾ ಮಠಕ್ಕೆ …

ದೊಡ್ಮನೆ ಕುಡಿ ಯುವ ರಾಜ್‌ಕುಮಾರ್‌ ಅಭಿನಯದ ಮೊದಲ ಚಿತ್ರ "ಯುವ" ಎಲ್ಲಾ ಅಂದುಕೊಂಡಂತೆ ನಡೆದಿದ್ದರೆ ಇದೇ ವರ್ಷಾಂತ್ಯಕ್ಕೆ ಪ್ರೇಕ್ಷಕರ ಮುಂದೆ ಬರಬೇಕಿತ್ತು. ಆದರೆ ಚಿತ್ರೀಕರಣದಲ್ಲಿ ವಿಳಂಬವಾದ ಕಾರಣ ಚಿತ್ರ ಮುಂದಿನ ವರ್ಷದ ಮಾರ್ಚ್‌ಗೆ ಮುಂದೂಡಲ್ಪಟ್ಟಿತ್ತು. ಹೌದು, ಇದೇ ಡಿಸೆಂಬರ್‌ 22 ಕ್ಕೆ …

ಡಾ.ಕೆ.ಷರೀಫಾ ಮುಸ್ಲಿಂ ಬರಹಗಳು ಆರಂಭವಾಗುವುದೇ ಕುರಾನ್ ಗ್ರಂಥದಿಂದ. ಮುಸ್ಲಿಂ ಧರ್ಮ ಕೇವಲ ರಾಜಕಾರಣದ ಭಾಗವಾಗಿ ಬೆಳೆಯಲಿಲ್ಲ. ಬದಲಾಗಿ ಅದೊಂದು ಮಹಾ ಮಾನವೀಯ ಮತ್ತು ಸಮಾನತೆಯನ್ನು ಸಾರುವ ಧರ್ಮವಾಗಿ ಬೆಳೆಯಿತು. ಎಲ್ಲ ಬಗೆಯ ಸಾಹಿತ್ಯಗಳಿಗೂ ಧರ್ಮಕ್ಕೂ ಅವಿನಾಭಾವ ಸಂಬಂಧವಿದೆ. ಧರ್ಮಗಳಿಗೂ ಸಾಹಿತ್ಯಕ್ಕೂ ಇರುವ …

ಡಾ. ಐಶ್ವರ್ಯಾ ಎಸ್ ಮೂರ್ತಿ ಯುದ್ದ ಮತ್ತು ಇತರ ಹಿಂಸಾತ್ಮಕ ಸಂದರ್ಭಗಳಲ್ಲಿ ಅತೀ ಹೆಚ್ಚು ಹಿಂಸೆ ಅನುಭವಿಸುವವರು ಮಹಿಳೆಯರು ಹಾಗೂ ಮಕ್ಕಳು ಎನ್ನುವುದನ್ನು ನಾನು ಕಣ್ಣಾರೆ ಅನುಭವಿಸಿದೆ. ಎಷ್ಟೋ ಬಾರಿ ನಮ್ಮ ಮೊಬೈಲ್ ಕ್ಲಿನಿಕ್ ಗಳಲ್ಲಿ ನಾವು ಪರೀಕ್ಷೆ ಮಾಡಿದ ನಂತರ …

ಮಂಜುನಾಥ್ ಕುಣಿಗಲ್ ಪ್ರಸ್ತುತ "ಇಸ್ರೇಲ್-ಹಮಾಸ್" ಮತ್ತು "ಉಕ್ರೇನ್-ರಷ್ಯಾ" ಯುದ್ಧಗಳು ಜಗತ್ತಿನೆಲ್ಲೆಡೆ ಕೊಂಚ ಭೀತಿಯನ್ನು ತಂದೊಡ್ಡಿರುವುದು ನಿಜವೇ. ಯುದ್ಧಕ್ಕೆ ಏನೇ ಕಾರಣ ಇರಲಿ, ಅದರ ಅಪಾರ ಜೀವ-ದ್ರವ್ಯ ನಷ್ಟಗಳನ್ನು ಎಂದಿಗೂ-ಯಾರೂ ಭರಿಸಲಾರರು ಎಂಬುದು ಅಷ್ಟೇ ಸತ್ಯ.ಕೇವಲ ಯುದ್ಧಾಸ್ತ್ರಗಳನ್ನು ಮಾರುವ ಕಂಪನಿಗಳಷ್ಟೇ ಅಲ್ಲದೆ ಯುದ್ಧಗಳಲ್ಲಿ …

ಪ್ಯಾಪಿಲಾನ್ ಜೆರುಸೆಲೆಂ ಅನ್ನು ನಾನು ನೋಡಿದ್ದು ಪ್ರವಾಸಿಯಾಗಿಯಲ್ಲ. ಮನುಷ್ಯ ನಾಗರಿಕತೆಯ ಮೊದಲ ಘಟ್ಟಗಳಲ್ಲಿ ಮೂಡಿದ ಚರಿತ್ರೆಯ ತುಣುಕನ್ನು ಅರ್ಥಮಾಡಿಕೊಳ್ಳುವ ಕುತುಹಲಿಯಾಗಿಯೂ ಅಲ್ಲ. ಅಥವಾ ಯಹೂದಿಗಳ ಹಿಡಿತದಲ್ಲೇ ಇರುವ ಆಧುನಿಕ ವಾಧ್ಯಮಗಳು ಕಥಿಸುವ ಮಹಾ ಶಕ್ತಿಶಾಲಿ ರಾಷ್ಟ್ರವೊಂದರ ವೀಕ್ಷಕನಾಗಿಯೂ ಅಲ್ಲ. ನನ್ನ ಹೆಂಡತಿ …

ಮೈಸೂರು : ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಳಿತವಾಗಿದೆ. ಕಳೆದೆರಡು ದಿನಗಳಿಗೆ ಹೋಲಿಸಿದರೆ ಕೆಆರ್‌ಎಸ್‌ ಡ್ಯಾಮ್‌ ನಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ.ಅಂತೆಯೇ ಕಬಿನಿ ಡ್ಯಾಮ್‌ ನಲ್ಲಿ ನೀರು ಅಲ್ಪ ಪ್ರಮಾಣದಲ್ಲಿ ಕುಸಿದಿದೆ. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ …

error: Content is protected !!