Mysore
24
overcast clouds

Social Media

ಗುರುವಾರ, 18 ಜೂನ್ 2026
Light
Dark

Author: lokesh

Home/lokesh
lokesh

lokesh

ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಗುರುವಾರ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರೊಂದಿಗೆ ನಿಯಮಿತವಾಗಿ ಉಪಹಾರ ಸಭೆ ನಡೆಸಿ, ಅವರ ಕುಂದುಕೊರತೆಗಳು, ದೂರುಗಳು ಮತ್ತು ಸಲಹೆಗಳನ್ನು ಆಲಿಸುವುದಾಗಿ ಹೇಳಿದ್ದಾರೆ. ಈ ಕ್ರಮವು ಕೆಲವು ಶಾಸಕರು ಮತ್ತು ಪಕ್ಷದ ಹಿರಿಯ ಕಾರ್ಯಕರ್ತರಲ್ಲಿ …

ಮೈಸೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೈಸೂರಿನ ಟಿ.ಕೆ.ಬಡಾವಣೆಯಲ್ಲಿರುವ ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ರೈತ ಸಂಘಟನೆಗಳ ಒಕ್ಕೂಟ, ಕಬ್ಬು ಬೆಳೆಗಾರರು ಹಸಿರು ಶಾಲು ಹಿಡಿದು ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು …

ನವದೆಹಲಿ : ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದರೆ ವಿನಾಶ ಬಂದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಧ್ಯಪ್ರದೇಶದ ಛತ್ತರ್​ಪುರಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ, ಚಿನ್ನದ ಚಮಚದೊಂದಿಗೆ ಹುಟ್ಟಿದ ಕಾಂಗ್ರೆಸ್ ನಾಯಕರಿಗೆ ಬಡವರು ಎಂಬುದು ಹಾಸ್ಯವಾಗಿತ್ತು. ಕಾಂಗ್ರೆಸ್ ನಾಯಕರು ಛಾಯಾಚಿತ್ರ …

Conversion-Permission-M-PR-High Court

ನವದೆಹಲಿ : ಸಂಸದರು ಮತ್ತು ಶಾಸಕರ ವಿರುದ್ಧ ಬಾಕಿ ಉಳಿದಿರುವ ಪ್ರಕರಣಗಳ ಮೇಲೆ ನಿಗಾ ಇಡಲು ವಿಶೇಷ ಪೀಠ ರಚನೆ ಮಾಡುವಂತೆ ಹಾಗೂ ಪೀಠದ ನೇತೃತ್ವವನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ವಹಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಸಂಸದರು ಮತ್ತು ಶಾಸಕರ ವಿರುದ್ಧದ …

ಬೆಂಗಳೂರು : ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆಯ ಕಾವು ದಿನ ದಿನ ಹೆಚ್ಚುತ್ತಲೇ ಇದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ರಾಜ್ಯದ ಕೈ ನಾಯಕರು ಸತತ ಪ್ರವಾಸ ಕೈಗೊಳ್ಳುತ್ತಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉಸ್ತುವಾರಿಯಲ್ಲಿ ಕಾಂಗ್ರೆಸ್ ಚುನಾವಣೆ ಎದುರಿಸುತ್ತಿದೆ. ಈ ನಡುವೆ ಮುಖ್ಯಮಂತ್ರಿ …

ಬೆಂಗಳೂರು : ಈ ತಿಂಗಳ ಅಂತ್ಯದಲ್ಲಿ ಮೂರು ದಿನ ವಿಧಾನಸೌಧ ಅಥವಾ ಫ್ರೀಡಂಪಾರ್ಕ್​ನಲ್ಲಿ ಸತ್ಯಾಗ್ರಹ ಮಾಡ್ತೇನೆ. ನಾಳೆ ಸತ್ಯಾಗ್ರಹದ ದಿನಾಂಕ ನಿಗದಿ ಮಾಡುತ್ತೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಮುನಿರತ್ನ ಕ್ಷೇತ್ರದಲ್ಲಿ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. …

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ರಾಮಗಢ ಸೆಕ್ಟರ್‌ನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಿಂದ ಬಿಎಸ್‍ಎಫ್ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ವೇಳೆ ಭಾರತೀಯ ಸೇನೆ ಸಹ ತಕ್ಕ ಪ್ರತ್ಯುತ್ತರ ನೀಡಿದ್ದು, ಶತ್ರು ಸೇನೆಯನ್ನು ಹಿಮ್ಮೆಟ್ಟಿಸಿದೆ. ಪಾಕ್ …

ನವದೆಹಲಿ : ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆ ಸದಸ್ಯತ್ವದಿಂದ ಉಚ್ಛಾಟಿಸುವಂತೆ ಲೋಕಸಭೆ ನೈತಿಕ ಸಮಿತಿಯು ಶಿಫಾರಸು ಮಾಡಿದೆ ಎಂದು ಸಂಸತ್‌ನ ಉನ್ನತ ಮೂಲಗಳು ಬುಧವಾರ ಹೇಳಿವೆ. ಈ ವರದಿಯನ್ನು …

ಬೆಂಗಳೂರು : ಕರ್ನಾಟಕ ಸರ್ಕಾರಿ ಸಹಭಾಗಿತ್ವದ ಹೆಮ್ಮೆಯ ಉದ್ಯಮಗಳಲ್ಲಿ ಒಂದಾಗಿರುವ ಕರ್ನಾಟಕ ಹಾಲು ಒಕ್ಕೂಟದಿಂದ ದಸರಾ ಹಬ್ಬದಲ್ಲಿ 400 ಮೆಟ್ರಿಕ್‌ ಟನ್‌ಗೂ ಅಧಿಕ ಸಿಹಿ ಪದಾರ್ಥಗಳನ್ನು ಮಾರಾಟ ಮಾಡಲಾಗಿದೆ. ರಾಜ್ಯದ ಹೆಮ್ಮೆಯ ಉದ್ಯಮವಾದ ಕೆಎಂಎಫ್‌ನಿಂದ ದಸರಾ ಹಬ್ಬದಲ್ಲಿ ದಾಖಲೆ ಮಟ್ಟದಲ್ಲಿ ಸಿಹಿ …

ಬೀದರ್ : ನಮ್ಮವರು ಯಾರೂ ಆಪರೇಷನ್ ಕಮಲಕ್ಕೆ ಬಲಿಯಾಗಲ್ಲ. ಪಾತಾಳಕ್ಕೆ ಹೋಗಿ ಯಾರಾದರೂ ಬೀಳ್ತಾರಾ ಎಂದು ಆಪರೇಷನ್ ಹಸ್ತದ ವಿಚಾರಕ್ಕೆ ಬೀದರ್ ನಲ್ಲಿ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ವ್ಯಂಗ್ಯವಾಡಿದ್ದಾರೆ. ಬಿಜೆಪಿ ಈಗಾಗಾಲೇ ಮುಳುಗುವ ಹಡಗಾಗಿದ್ದು, ಮುಳುಗುವ ಹಡುಗಿನಲ್ಲಿ ಯಾರಾದರೂ ಕುಳಿತುಕೊಳ್ತಾರಾ, …

error: Content is protected !!