Mysore
24
light rain

Social Media

ಗುರುವಾರ, 18 ಜೂನ್ 2026
Light
Dark

Author: lokesh

Home/lokesh
lokesh

lokesh

ಅತೀ ಸಣ್ಣ ವಯಸ್ಸಿನಲ್ಲೇ ಸಂಗೀತ ಕ್ಷೇತ್ರಕ್ಕೆ ಧುಮುಕಿ, ಅಪಾರ ಅಭಿಮಾನಿಗಳನ್ನು ಹೊಂದಿದ್ದ ಖ್ಯಾತ ಗಾಯಕ ಡಾರ್ಲಿನ್ ಮೊರೈಸ್, ಜೇಡ ಕಚ್ಚಿಸಿಕೊಂಡು ಸಾವನ್ನಪ್ಪಿದ್ದಾರೆ. ಬ್ರೆಜಿಲಿಯನ್ ನ ಈ ಗಾಯಕನಿಗೆ ಕೇವಲ 28 ವರ್ಷ ವಯಸ್ಸಾಗಿತ್ತು. ಅತೀ ಕಡಿಮೆ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿರುವುದು ಅಭಿಮಾನಿಗಳಿಗೆ …

ಚಿಕ್ಕಬಳ್ಳಾಪುರ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಮಿನಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಚಿನ್ನಸಂದ್ರ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ ಮಿನಿ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಮಿನಿ ಬಸ್‌ನಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. …

ವಾಷಿಂಗ್ಟನ್‌ : ಅಮೆರಿಕದ ಯುದ್ಧ ವಿಮಾನಗಳು ನಡೆಸಿದ ದಾಳಿಯಿಂದಾಗಿ ಸಿರಿಯಾದಲ್ಲಿ ಇರಾನ್‌ ಬೆಂಬಲಿತ ಗುಂಪುಗಳೊಂದಿಗೆ ಸಂಬಂಧ ಹೊಂದಿದ್ದ 9 ಮಂದಿ ಹತ್ಯೆಯಾಗಿದ್ದಾರೆ. ಅಮೆರಿಕ ಸಿಬ್ಬಂದಿ ಮೇಲಿನ ದಾಳಿಗೆ ಕೌಂಟರ್‌ ಆಗಿ ಅಮೆರಿಕ ಯುದ್ಧ ವಿಮಾನಗಳು ಬುಧವಾರ ಪೂರ್ವ ಸಿರಿಯಾದಲ್ಲಿ ಇರಾನ್‌ಗೆ ಸಂಬಂಧಿಸಿದ …

ಹಾಸನ : ಇತಿಹಾಸ ಹೊಂದಿರುವ ಹಾಸನಾಂಬ ದೇಗುಲಕ್ಕೆ ಸಮಸ್ಯೆಗೆ ಪರಿಹಾರ ಬೇಡಿಕೊಳ್ಳಲು ಜನ ಬರುತ್ತಾರೆ. ನಾವೂ ಚಿಕ್ಕ ವಯಸ್ಸಿನ ಮಕ್ಕಳಿದ್ದಾಗಿನಿಂದ ದೇವಿ ಆಶೀರ್ವಾದ ಪಡೆಯಲು ಬರುತ್ತಿದ್ದೆವು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೆನೆದಿದ್ದಾರೆ. ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇವಿ ದರ್ಶನ ನಂತರ …

ಮೈಸೂರು : ಜಿಲ್ಲೆಯಲ್ಲಿ ಕಾಡು ಪ್ರಾಣಿ ಮತ್ತು ಮಾನವ ಸಂಘರ್ಷ ಮುಂದುವರೆದಿದ್ದು, ಕಾಡಾನೆಗಳ ದಾಳಿಯಿಂದ ಅಪಾರ ಪ್ರಮಾಣದ ಬೆಳೆ ನಾಶವಾಗಿರುವ ಘಟನೆ ಹೆಚ್​ಡಿ ಕೋಟೆ ತಾಲ್ಲೂಕಿನ ನಾಗರಹೊಳೆ ಅಭಯಾರಣ್ಯದ ವೀರನ ಹೊಸಹಳ್ಳಿ ವಲಯದ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಕಾಡಾನೆಗಳ ಹಿಂಡು ದಾಳಿ …

ಹಾಸನ : ಪ್ರಸಿದ್ದ ಹಾಸನಾಂಬ ಜಾತ್ರಾ ಮಹೋತ್ಸವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹಾಸನಾಂಬೆ ದೇವಿಯ ದರ್ಶನ ಪಡೆದರು. ಮೊದಲ ಬಾರಿಗೆ ಹಾಸನಾಂಬೆಯ ದರ್ಶನ ಪಡೆದ ಸಿಎಂಗೆ ಸಂಪುಟ ಸಹೋದ್ಯೋಗಳು ಸಾಥ್ ನೀಡಿದರು. ಬಳಿಕ ಮಾತನಾಡಿದ ಸಿಎಂ, ಹಾಸನ ಜಿಲ್ಲಾ ಉಸ್ತುವಾರಿ …

ನವದೆಹಲಿ : ಪಂಜಾಬ್, ಹರಿಯಾಣ, ರಾಜಸ್ಥಾನ್ ಹಾಗೂ ಉತ್ತರ ಪ್ರದೇಶದಲ್ಲಿ ಕೃಷಿ ತ್ಯಾಜ್ಯಾ ಸುಡುತ್ತಿರುವುರಿಂದ ದೆಹಲಿ ಹಾಗೂ ಎನ್‌ಸಿಆರ್ ಭಾಗದಲ್ಲಿ ವಾಯುಮಾಲಿನ್ಯ ಕುಸಿತ ಕಂಡಿದೆ. ಗಾಳಿಯ ಗುಣಮಟ್ಟ ಕಳಪೆ ಮಟ್ಟಕ್ಕೆ ಕುಸಿದಿದ್ದು, ಅಪಾಯ ಮಟ್ಟ ಮೀರಿದೆ. ಈ ಹಿನ್ನೆಲೆ ಈ ನಾಲ್ಕು …

ಬಾಗಲಕೋಟೆ : ಬಿಜೆಪಿಯವರು ಆಪರೇಷನ್ ಮಾಡ್ತಾರೋ? ಇನ್ನೊಂದು ಮಾಡ್ತಾರೋ? ಮಾಡಲಿ. ಆದರೆ ಬಿಜೆಪಿ ಆಪರೇಷನ್ ಎದುರಿಸುವ ಶಕ್ತಿ ನಮ್ಮ ಕಾಂಗ್ರೆಸ್ ಪಕ್ಷಕ್ಕಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. ಸಿದ್ದರಾಮಯ್ಯ ಎಷ್ಟು ದಿನ ಸಿಎಂ ಆಗಿ ಇರುತ್ತಾರೆ ಗೊತ್ತಿಲ್ಲ. ಸಿಎಂ, ಡಿಸಿಎಂ …

ಮೈಸೂರು : ಸಿಎಂ ಸಿದ್ದರಾಮಯ್ಯ ಸರ್ಕಾರ ಅಸ್ಥಿರತೆಯ ಭೀತಿ ಎದುರಿಸುತ್ತಿದೆ. ಬರ ಪರಿಸ್ಥಿತಿ ನಿರ್ವಹಣೆ ಮಾಡುವಲ್ಲಿ ಕಾಂಗ್ರೆಸ್ ಸಂಪೂರ್ಣ ವಿಫಲವಾಗಿದೆ. ರಾಜ್ಯದಾದ್ಯಂತ ಭೀಕರ ಬರಗಾಲ ಉಂಟಾಗಿದೆ. ಆದರೆ ಇತ್ತ ಗಮನ ಹರಿಸದೆ ಆಂತರಿಕ ಕಲಹದಲ್ಲಿ ಕಾಂಗ್ರೆಸ್ ಮುಳುಗಿದೆ ಎಂದು ಶಾಸಕ ಬಸನಗೌಡ …

ಹಾಸನ : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಇಂದು ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಪತ್ನಿ ಅನಿತಾ ಕುಮಾರಸ್ವಾಮಿ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿ ಅಧಿದೇವತೆ ಹಾಸನಾಂಬೆಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಸ್ವೀಕರಿಸಿದ್ದಾರೆ. ದೇವಿಗೆ ಸೀರೆ, ಹೂವು, ಹಣ್ಣು ಗಳನ್ನು ಅರ್ಪಿಸಿ ಭಕ್ತಿ …

error: Content is protected !!