Mysore
26
light rain

Social Media

ಗುರುವಾರ, 18 ಜೂನ್ 2026
Light
Dark

Author: lokesh

Home/lokesh
lokesh

lokesh

ಚಿತ್ರದುರ್ಗ : ರಾಜ್ಯ ಸರ್ಕಾರ ವರ್ಗಾವಣೆ ಮತ್ತು ಭ್ರಷ್ಟಾಚಾರದಲ್ಲಿ ತಲ್ಲಿನವಾಗಿದೆ. ಜನರ ಕಷ್ಟ ಸುಖಕ್ಕೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಅಧಿಕಾರದ ದಾಹದಲ್ಲಿ ಪರಸ್ಪರ ಸ್ಪರ್ಧೆಗೆ ಇಳಿದಿದೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಿಡಿಕಾರಿದ್ದಾರೆ. …

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರ ಸ್ಥಾನಕ್ಕೆ ತಾವು ಆಕಾಂಕ್ಷಿಯಲ್ಲ. ತಮ್ಮ ಸಾಮರ್ಥ್ಯಕ್ಕೆ ತಕ್ಕಷ್ಟು ಜವಾಬ್ದಾರಿ ಇದೆ. ಸದ್ಯಕ್ಕೆ ನಾನು ಅಷ್ಟಕ್ಕೇ ಸೀಮಿತವಾಗಿದ್ದೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಬೆಳಗ್ಗೆ ಸತೀಶ್ ಜಾರಕಿಹೊಳಿ ಅವರ …

ಮಡಿಕೇರಿ : ಬೈಕ್ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೆ ದುರ್ಮರಣ ಹೊಂದಿದ್ದಾರೆ. ಕೊಡಗು ಜಿಲ್ಲೆ ಸುಂಟಿಕೊಪ್ಪ ಸಮೀಪದ ಬಿರ್ಚಿ ವುಡ್ ರೆಸಾರ್ಟ್ ಸಮೀಪದ ಈ ಅವಘಡ ನಡೆದಿದೆ. ರಾತ್ರಿ ಘಟನೆ ನಡೆದಿದ್ದರೂ ನಿರ್ಜನ ಪ್ರದೇಶವಾದ್ದರಿಂದ ಬೆಳಗಿನವರೆಗೂ ಯಾರ ಗಮನಕ್ಕೂ …

ಪ್ರೊ.ಆರ್.ಎಂ.ಚಿಂತಾಮಣಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೈವೇಸ್ ಮಂತ್ರಾಲಯವು ಕಳೆದ ವಾರ ‘ಭಾರತದಲ್ಲಿ ರಸ್ತೆ ಅಪಘಾತಗಳು 2022’ ವರದಿ ಪ್ರಕಟಿಸಿದೆ. ಭಾರತ ಜಗತ್ತಿನಲ್ಲಿಯೇ ಅಮೆರಿಕ ನಂತರ ಅತಿ ಹೆಚ್ಚು ರಸ್ತೆ ಜಾಲ ಹೊಂದಿರುವ ಎರಡನೇ ದೊಡ್ಡ ದೇಶವಾಗಿದೆ. ಸ್ವಾಭಾವಿಕವಾಗಿಯೇ ಸರಕು ಸಾಗಾಣಿಕೆ …

ರಾಯಚೂರು : ಹಠಾತ್ ಹೃದಯಾಘಾತದಿಂದ ಯುವಕರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕರ್ತವ್ಯದಲ್ಲಿದ್ದ ಯುವ ವೈದ್ಯ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಅಕ್ಕಮಹಾದೇವಿ ಆಸ್ಪತ್ರೆಯಲ್ಲಿ ನಡೆದಿದೆ. 34 ವರ್ಷದ ಜನರಲ್ ಸರ್ಜನ್ ಡಾ. ಚಂದ್ರಶೇಖರ …

ಹಾಸನ : ಹಾಸನಾಂಬೆ ದರ್ಶನೋತ್ಸವ ಸಂಭ್ರಮ ಕಳೆಗಟ್ಟಿದೆ. ಸಾರ್ವಜನಿಕ ದರ್ಶನದ ಐದನೇ ದಿನವಾದ ಇಂದು ದೇವಿ ದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, ಹಾಸನಾಂಬೆ ದರ್ಶನ ಪಡೆಯಲಿದ್ದಾರೆ. ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಹಾಸನಾಂಬೆ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಇವರಿಗೆ ಹಲವು ಸಚಿವರು ಹಾಗೂ …

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಹೈಕಮಾಂಡ್‌ನಿಂದ ಬುಲಾವ್‌ ಬಂದಿದೆ. ಇಂದು ಡಿಕೆಶಿ ದೆಹಲಿಗೆ ತೆರಳಲಿದ್ದಾರೆ. ರಾಜ್ಯ ಗೊಂದಲದ ನಂತರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಇಬ್ಬರನ್ನೂ ಕರೆಸಿ ಮಾತನಾಡಲು ಹೈಕಮಾಂಡ್‌ ಮುಂದಾಗಿದೆ. ಈ …

ಚಿಕ್ಕಮಗಳೂರು : ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ. ಚಂದ್ರೇಗೌಡ (87) ಅವರು ಮೂಡಿಗೆರೆ ತಾಲೂಕಿನ ದಾಸರಹಳ್ಳಿಯಲ್ಲಿ ನಿಧನರಾಗಿದ್ದಾರೆ. ಡಿ.ಬಿ. ಚಂದ್ರೇಗೌಡ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಕಾರ್ಯನಿರ್ವಹಿಸಿದ್ದ ಚಂದ್ರೇಗೌಡರು ರಾಜ್ಯದ ಹಿರಿಯ ರಾಜಕಾರಣಿಯಾಗಿದ್ದರು. ಚಂದ್ರೇಗೌಡ ಅವರ …

ಮಂಡ್ಯ : ರಾತ್ರಿ ಸುರಿದ ಧಾರಕಾರ ಮಳೆಗೆ ಮಂಡ್ಯ ತಾಲೂಕಿನ ಹುಲಿಕೆರೆ ಗ್ರಾಮದ ವಿಶ್ವೇಶ್ವರಯ್ಯ ನಾಲಾ ಸುರಂಗದಲ್ಲಿ ಭೂ ಕುಸಿತವಾಗಿದ್ದು, ರೈತರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮದ ಮಧ್ಯ ಭಾಗದಲ್ಲಿ ಸುರಂಗ ಹಾದು ಹೋಗಿದ್ದು, ಏಕಾಏಕಿ ನೂರು ಅಡಿ ಸುರಂಗ ಕುಸಿದಿದೆ. …

ಚಾಮರಾಜನಗರ : ಹಿಂದೂ ಧರ್ಮದ ಆಧಾರದ ಮೇಲೆ ನಾವು ವೀರಶೈವ ಲಿಂಗಾಯತರಾಗಿದ್ದೇವೆ. ಪಾಪ ಆ ಸ್ವಾಮೀಜಿ ನಕ್ಸಲೈಟ್ ಆಗಬೇಕಿತ್ತು. ಕಮ್ಯೂನಿಸ್ಟ್ ಆಗಿದ್ದಾರೆ. ದುರ್ದೈವ ಅವರು ಖಾವಿ ಹಾಕಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಚಾಮರಾಜನಗರ ಜಿಲ್ಲೆ ಬರ ಪ್ರವಾಸಕ್ಕೆ …

error: Content is protected !!