Mysore
27
light rain

Social Media

ಗುರುವಾರ, 18 ಜೂನ್ 2026
Light
Dark

Author: lokesh

Home/lokesh
lokesh

lokesh

ತುಮಕೂರು : ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದರೂ ಕೈಗಾರಿಕೋದ್ಯಮಿಗಳ ಸಮಸ್ಯೆ ಆಲಿಸಿಲ್ಲ. ಬರ ವೀಕ್ಷಣೆ ಮಾಡಿಲ್ಲ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಕೆಎಸ್ಎಫ್‌ಸಿ ಆವರಣದಲ್ಲಿ ನಡೆಯುತ್ತಿರುವ ಕೈಗಾರಿಕೋದ್ಯಮಿಗಳ ಸಂವಾದದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ, …

ಬೆಂಗಳೂರು : ಮೋದಿಯವರು ರಾಜಕೀಯ ಭಾಷಣ ಮಾಡಿದ್ದಾರೆ. ರಾಜಕೀಯ ಆರೋಪ ಮಾಡಿದ್ದಾರೆ. ಅವರು ಊಹಾಪೋಹಗಳ ಹೇಳಿಕೆ ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಪಿಎಂ ಮೋದಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಮದ್ಯಪ್ರದೇಶದ ಚುನಾವಣೆಯಲ್ಲಿ ಕರ್ನಾಟಕವನ್ನ ಟಾರ್ಗೇಟ್ ಮಾಡ್ತಿದ್ದಾರೆ ಎಂಬ ವಿಚಾರವಾಗಿ ಮಾಧ್ಯಮದವರಿಗೆ …

ದಾವಣಗೆರೆ : 2023 ರ ಚುನಾವಣೆಯಲ್ಲಿ ನಮ್ಮವರೇ ಬಿಜೆಪಿ ನೂರು ಸ್ಥಾನ ಬರಬಾರದು ಅಂತ ಕಾಯ್ತಾ ಇದ್ದರು ಎಂದು ಮಾಜಿ ಶಾಸಕ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಒಂದಾಗಿ ಅವರೇ ಮುಖ್ಯಮಂತ್ರಿಯಾಗಬೇಕು ಅಂತ ಹಗಲು …

ಬಳ್ಳಾರಿ : ಕಾಂಗ್ರೆಸ್‌ನಲ್ಲಿ ಎಲ್ಲರೂ ಮುಖ್ಯಮಂತ್ರಿಯಾಗುವವರೇ? ನಾನು ಮುಖ್ಯಮಂತ್ರಿ ನಾನು ಮುಖ್ಯಮಂತ್ರಿ ಎಂದು 224 ಜನರು ಹೇಳ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಇನ್ನೂ ರಾಜಕಾರಣದಲ್ಲಿ ಕಣ್ಣು ಬಿಟ್ಟಿಲ್ಲ, ನಾನು ಸಿಎಂ ಅನ್ನುತ್ತಾರೆ ಎಂದು ಮಾಜಿ ಸಚಿವ ಈಶ್ವರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ …

ರಾಜಸ್ಥಾನ : ಜೋಧಪುರ ಜಿಲ್ಲೆಯ ಸರ್ದಾರ್‌ಪುರ ಕ್ಷೇತ್ರದಿಂದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೋಮವಾರ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಸರ್ದಾರ್‌ಪುರವನ್ನು ಕಾಂಗ್ರೆಸ್ ಪಕ್ಷದ ಭದ್ರಕೋಟೆ ಎಂದು ಪರಿಗಣಿಸಲಾಗಿದೆ ಮತ್ತು ಗೆಹ್ಲೋಟ್ 1998 ರಿಂದ ಪ್ರತಿ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಸತತವಾಗಿ ಗೆದ್ದಿದ್ದಾರೆ. ಅವರ …

ಮೈಸೂರು : ಕಾಂಗ್ರೆಸ್‌ನಲ್ಲಿ 136 ಸ್ಥಾನ ಇದ್ದಾಗ ಸರ್ಕಾರಕ್ಕೆ ಅಭದ್ರತೆ ಎಂಬ ಪ್ರಶ್ನೆಯೇ ಅಸಂಬಂಧವಾದದ್ದು‌. ನಮ್ಮ ಸರ್ಕಾರ ಭದ್ರವಾಗಿದೆ ಎಂದು ನಾಗರಿಕ ಮತ್ತು ಆಹಾರ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 224 ಶಾಸಕರಿಗೂ ಸಿಎಂ ಆಗಬೇಕು …

ಬೆಂಗಳೂರು : ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಘೋಷಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಯನ್ನು ಅನಾರೋಗ್ಯದ ಕಾರಣದಿಂದ ಅವರು ಮನೆಯಲ್ಲೇ ಸ್ವೀಕರಿಸುವುದಾಗಿ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ದೇವೇಗೌಡರು, ಕನ್ನಡನಾಡಿನ ಹೆಮ್ಮೆಯ …

ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಸಮರ್ಥ ನಾಯಕರು ಇಲ್ಲದ ಕಾರಣಕ್ಕೆ ಜೆಡಿಎಸ್‍ನಿಂದ ಸಿದ್ದರಾಮಯ್ಯ ಅವರನ್ನು ಆಮದು ಮಾಡಿಕೊಂಡು ಮುಖ್ಯಮಂತ್ರಿ ಮಾಡಲಾಯಿತೇ? ಎಂದು ರಾಜ್ಯ ಸಭಾ ಸದಸ್ಯ ಲೆಹರ್ ಸಿಂಗ್ ಅವರು ಸಚಿವ ಎಂ.ಬಿ.ಪಾಟೀಲ್‍ಗೆ ಪ್ರಶ್ನಿಸಿದ್ದಾರೆ. ವಿಪಕ್ಷ ನಾಯಕನಾಗಲು ಬಿಜೆಪಿಯಲ್ಲಿ ಸಮರ್ಥರಿಲ್ಲವೇ? ಎಂಬ …

ಮೈಸೂರು : ಬೆಂಗಳೂರು ಮೈಸೂರು ಜಂಟಿ ನಗರವಾಗಿ ಅಭಿವೃದ್ಧಿ ಪಡಿಸುವ ಚಿಂತನೆ ಇದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯರಿಗೂ ವಿಶೇಷ ಆಸಕ್ತಿ ಇದೆ ಎಂದು ಸಚಿವ ಭೈರತಿ ಸುರೇಶ್‌ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಅಭಿವೃದ್ಧಿಗೆ 2 ಸಾವಿರ …

ಬೆಂಗಳೂರು : ಇಂದಿನಿಂದ ಪಂಪ್‌ಸೆಟ್‌ಗಳಿಗೆ 7 ಗಂಟೆ ವಿದ್ಯುತ್ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಅವರು, ಕಬ್ಬು ಬೆಳೆಗಾರರಿಗೆ 7 ಗಂಟೆ ವಿದ್ಯುತ್ ಕೊಡುತ್ತೇವೆ ಎಂದು ಹೇಳಿದ್ದೆ, …

error: Content is protected !!