Mysore
29
light rain

Social Media

ಗುರುವಾರ, 18 ಜೂನ್ 2026
Light
Dark

Author: lokesh

Home/lokesh
lokesh

lokesh

ಚಿಕ್ಕಬಳ್ಳಾಪುರ : ನಾನು ಹಿಂದೂ ಆಗಿಯೇ ಹುಟ್ಟಿದ್ದೇನೆ, ಹಿಂದೂ ಆಗಿಯೇ ಸಾಯುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ಅವರಿಗೆ ಬಿಜೆಪಿ ಮುಖಂಡ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ. ಚಿಕ್ಕಬಳ್ಳಾಪುರದ ಮರಳುಕುಂಟೆ ಗ್ರಾಮದಲ್ಲಿ ಬರ ಅಧ್ಯಯನದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ್ದಾರೆ. ಈ ವೇಳೆ …

ಬೆಂಗಳೂರು : ಕುಮಾರಸ್ವಾಮಿ ಅವರು ಡಿಕೆ ಶಿವಕುಮಾರ್ ಅವರಿಗೆ ಬೆಂಬಲ ಕೊಡೋದಾದ್ರೆ ಕೊಡಲಿ ಎಂದು ಗೃಹ ಸಚಿವ ಜಿ ಪರಮೇಶ್ವರ್ ಲೇವಡಿ ಮಾಡಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗೋದಾದ್ರೆ ಜೆಡಿಎಸ್ ಶಾಸಕರು ಬೆಂಬಲ ಕೊಡೋಕೆ ರೆಡಿ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ …

ತಿರುವನಂತಪುರ : ಕೊಚ್ಚಿಯ ನೌಕಾ ವಾಯು ನಿಲ್ದಾಣದ ಐಎನ್‌ಎಸ್ ಗರುಡಾ ರನ್‌ವೇಯಲ್ಲಿ ಚೇತಕ್ ಹೆಲಿಕಾಪ್ಟರ್‌ವೊಂದು ಪತನಗೊಂಡಿದ್ದು, ಘಟನೆಯಲ್ಲಿ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ನೌಕಾ ವಾಯು ನಿಲ್ದಾಣದಲ್ಲಿ ನಿರ್ವಹಣಾ ಟ್ಯಾಕ್ಸಿ ತಪಾಸಣೆ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ನೌಕಾಪಡೆಯ ವಕ್ತಾರರು …

ಶಿವಮೊಗ್ಗ : ಸಕ್ರೆಬೈಲು ಬಿಡಾರದ ಆನೆ ಭಾನುಮತಿ (37) ಶನಿವಾರ ಹೆಣ್ಣು ಮರಿಗೆ ಜನ್ಮನೀಡಿದೆ. ತಾಯಿ ಹಾಗೂ ಮರಿ ಆನೆ ಎರಡೂ ಆರೋಗ್ಯದಿಂದ ಇವೆ ಎಂದು ಅರಣ್ಯಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇತ್ತೀಚಿಗೆ ಗರ್ಭಿಣಿ ಭಾನುಮತಿ ಆನೆ ಬಿಡಾರದಿಂದ ಕಾಡಿಗೆ ಮೇಯಲು ಹೋದಾಗ ಆಕೆಯ …

ಮುಂಬೈ : ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಔಷಧಿ ಕಂಪನಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದ 8 ಮಂದಿ ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿದ್ದಾರೆ. ರಾಯಗಢ ಜಿಲ್ಲೆಯ ಎಂಐಡಿಸಿ ಮಹಾಡ್‌ನಲ್ಲಿರುವ ಬ್ಲೂ ಜೆಟ್ ಹೆಲ್ತ್‌ಕೇರ್‌ನಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಬೆಂಕಿ ಕಾಣಿಸಿಕೊಂಡಿತ್ತು ಎಂದು ರಾಷ್ಟ್ರೀಯ …

ರಾಮನಗರ : ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿ ಎಂಬ ಆರೋಪಕ್ಕೆ ಪುಷ್ಠಿ ನೀಡುವಂತೆ ಸಾಧಾರಣ ಮಳೆಗೆ ಹೆದ್ದಾರಿಯ ಸರ್ವಿಸ್ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ನೆನ್ನೆ ಸಂಜೆ ಸುರಿದ ಮಳೆಯಿಂದಾಗಿ ಸರ್ವಿಸ್ ರಸ್ತೆ ಕೆರೆಯಂತಾಗಿ ವಾಹನ ಸವಾರರು ಪರದಾಡಿದ್ದು, ಹೆದ್ದಾರಿ ಪ್ರಾಧಿಕಾರದ …

ಶ್ರೀನಗರ : ಜಾಮೀನಿನ ಮೇಲೆ ಬಿಡುಗಡೆಯಾದ ಶಂಕಿತ ಉಗ್ರರ ಮೇಲೆ ನಿಗಾ ಇಡಲು ಅವರ ಕಾಲಿಗೆ ಜಿಪಿಎಸ್ ಆಧಾರಿತ ಬಳೆಯನ್ನು ಜಮ್ಮು ಕಾಶ್ಮೀರ ಪೊಲೀಸರು ಪರಿಚಯಿಸಿದ್ದಾರೆ. ಈ ಮೂಲಕ ದೇಶದಲ್ಲಿ ಮೊದಲ ಬಾರಿಗೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿ ಬಂಧನಕ್ಕೆ …

ಬೆಂಗಳೂರು : ರಾಜ್ಯದಲ್ಲಿ ಇಂದಿ‌ನಿಂದ ಮೂರು ದಿನ ಮಳೆಯಾಗಲಿದೆ. ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಜೋರು ಮಳೆ ಸುರಿಯುವ ಸಾಧ್ಯತೆಯಿದೆ. ಇಂದು ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್, ಕರಾವಳಿಗೆ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ಈ ಎರಡೂ ಭಾಗದಲ್ಲಿ ಗುಡುಗು ಮಿಂಚು ಸಹಿತ …

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮದ್ದೂರು ರೇಂಜ್ ಬಳಿ ಬೇಟೆಗಾರನ ಮೇಲೆ ಅರಣ್ಯಾಧಿಕಾರಿ ಫೈರಿಂಗ್ ಮಾಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ಗ್ರಾಮದ ನಿವಾಸಿ ಮನು (25) ಗುಂಡಿನ ದಾಳಿಗೆ ಬಲಿಯದ ಬೇಟೆಗಾರ.10 ಬೇಟೆಗಾರರ …

ಡಿ.ಉಮಾಪತಿ ಮಾಹಿತಿ ಹಕ್ಕು ಕಾಯಿದೆಯು ಶರವೇಗದಲ್ಲಿ ಸಾವಿನತ್ತ ಧಾವಿಸಿದೆ’ ಎಂದು ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ದೇಶದ ಎಲ್ಲ ಮಾಹಿತಿ ಹಕ್ಕು ಆಯೋಗಗಳ ಖಾಲಿ ಸ್ಥಾನಗಳನ್ನು ಮುಂಬರುವ ಮಾರ್ಚ್ 31ರ ಒಳಗಾಗಿ ಭರ್ತಿ ಮಾಡುವಂತೆ ಗಡುವು ನೀಡಿದೆ. ಸುಪ್ರೀಂ ಕೋರ್ಟಿನ …

error: Content is protected !!