Mysore
24
overcast clouds

Social Media

ಗುರುವಾರ, 18 ಜೂನ್ 2026
Light
Dark

Author: lokesh

Home/lokesh
lokesh

lokesh

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಪೋಸ್ಟರ್ ವಾರ್ ಶುರುವಾದಂತಿದೆ. ಬೆಂಗಳೂರಿನ ಸದಾಶಿವನಗರದ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಅವಾಚ್ಯ ಪದ ಬಳಕೆ ಮಾಡಿರುವ ಪೋಸ್ಟರ್ ಗಳನ್ನು ಕಿಡಿಗೇಡಿಗಳು ಅಂಟಿಸಿ ಹೋಗಿದ್ದಾರೆ. ಪೋಸ್ಟರ್ ನಲ್ಲಿ ಏಕವಚನದಲ್ಲಿ ನಿಂದನೆ ಜೊತೆಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ. …

ಬೀದರ್ : ಮರಾಠಾ ಮೀಸಲಾತಿಗಾಗಿ ಮಹಾರಾಷ್ಟ್ರದಲ್ಲಿ ಹೋರಾಟ ತೀವ್ರಗೊಂಡಿದೆ. ಕೆಎಸ್‍ಆರ್ ಟಿಸಿ ಬಸ್‍ಗೆ ಬೆಂಕಿಹಚ್ಚಿ ಮರಾಠಾ ಪುಂಡರು ಪುಂಡಾಟ ಮೆರೆದಿದ್ದಾರೆ. ಮಹಾರಾಷ್ಟ್ರದ ಉಮ್ಮರ್ಗಾದ ತುರುರಿ ಬಳಿ ಬಸ್ ಹೊತ್ತಿ ಉರಿದಿದೆ. ಇದಕ್ಕೂ ಮುನ್ನ ಬಸ್‍ನ ಗ್ಲಾಸ್ ಹಾಗೂ ಕಿಟಕಿಗಳ ಗಾಜು ಪುಡಿಪುಡಿ …

ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ಜಗ್ಗೇಶ್ ಮತ್ತೆ ತಮ್ಮ ನೋವು ತೋಡಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ಸಂಬಂಧದ ಬೆಲೆಯನ್ನೂ ಈ ಮೂಲಕ ತಿಳಿಸುವ ಪ್ರಯತ್ನ ಮಾಡಿದ್ದಾರೆ. ಪ್ರಚಾರದ ಬಗ್ಗೆ ಚಾಟಿ ಬೀಸಿದ್ದಾರೆ. ನಾನಾಯಿತು ನನ್ನ ಬದುಕಾಯಿತು ಎಂದು …

ಲಕ್ನೋ : ಎಮೆರ್ಜೆನ್ಸಿ ವಾರ್ಡ್‍ನಲ್ಲಿ ಬೆಡ್ ಕೊರತೆಯಿಂದಾಗಿ ಬಿಜೆಪಿಯ ಮಾಜಿ ಸಂಸದನ ಪುತ್ರ ಮೃತಪಟ್ಟ ಘಟನೆ ಉತ್ತರಪ್ರದೇಶ ಲಕ್ನೋದ ಎಸ್‍ಜಿಪಿಜಿಐ ಆಸ್ಪತ್ರೆಯಲ್ಲಿ ನಡೆದಿದೆ. ಮೃತನನ್ನು ಪ್ರಕಾಶ್ ಮಿಶ್ರಾ (41) ಎಂದು ಗುರುತಿಸಲಾಗಿದ್ದು, ಇವರು ಭಾರತೀಯ ಜನತಾ ಪಕ್ಷದ ಮಾಜಿ ಸಂಸದ ಭೈರೋನ್ …

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಜೆಸಿ ನಗರದಲ್ಲಿ ಭೀಕರ ಕೊಲೆಯೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಿನಿಮಾ ಸ್ಟೈಲ್‍ನಲ್ಲಿ ಸ್ಕಾರ್ಪಿಯೋ ಹತ್ತಿಸಿ ಯುವಕನನ್ನು ಹತ್ಯೆ ಮಾಡಲಾಗಿದೆ. ಮೃತನನ್ನು ಅಸ್ಗರ್ ಹಾಗೂ ಆರೋಪಿಯನ್ನು ಅಮ್ರಿನ್ ಎಂದು ಗುರುತಿಸಲಾಗಿದೆ. ಅಕ್ಟೋಬರ್ 20ರಂದು ನಡೆದ …

ಬೆಂಗಳೂರು : ಇದು ರಾಜ್ಯ ಕಂಡ ಪ್ರಪ್ರಥಮ ಏಕಪಕ್ಷದ ಸಮ್ಮಿಶ್ರ ಸರ್ಕಾರ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಶುರುವಾದ ಕಲೆಕ್ಷನ್ ದಂಧೆ ಈಗ ತಮ್ಮ ಪಕ್ಷದಲ್ಲೇ ಕದನವನ್ನು ಶುರು ಮಾಡಿದೆ. ಇದರ ಪರಿಣಾಮವಾಗಿ ಡಿಸಿಎಂ ಡಿ.ಕೆ. …

ತಿರುವನಂತಪುರಂ : ಕೇರಳದ ಎರ್ನಾಕುಳಂನ ಕಲಮಶ್ಯೇರಿಯಲ್ಲಿ ನಡೆದಿರುವುದು ಐಇಡಿ ಬ್ಲಾಸ್ಟ್ ಎಂದು ಪೊಲೀಸರು ದೃಢಪಡಿಸಿದ್ದಾರೆ. ಸದ್ಯ ಈ ಸ್ಫೋಟದಲ್ಲಿ ಭಯೋತ್ಪಾದಕರ ಕೈವಾಡ ಇದೆಯಾ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಘಟನೆಯ ಬಳಿಕ ತನಿಖೆಯ ನೇತೃತ್ವ ವಹಿಸಲು ಒಟ್ಟು 8 ವಿಶೇಷ ತಂಡಗಳನ್ನು …

ಬೆಂಗಳೂರು : ಶತಶತಮಾನಗಳಿಂದ ಬಹುಸಂಖ್ಯಾತ ಜನ ಅಕ್ಷರ ಸಂಸ್ಕೃತಿಯಿಂದ ವಂಚನೆಗೊಳಗಾಗಿದ್ದಾರೆ. ನಮ್ಮ ಇಡೀ ಊರಿನಲ್ಲಿ ಲಾಯರ್ ಆದವನು ನಾನು ಒಬ್ಬನೇ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಶಿಕ್ಷಣದ ಹಿಂದಿನ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಕಾಳಿದಾಸ ಹೆಲ್ತ್ ಆಂಡ್ ಎಜುಕೇಶನ್ ಟ್ರಸ್ಟ್ ವತಿಯಿಂದ …

ಬೆಂಗಳೂರು : ಪುನೀತ್ ರಾಜ್‌ಕುಮಾರ್ ಅವರು ಅಗಲಿ ಇಂದಿಗೆ 2 ವರ್ಷಗಳು ಉರುಳಿವೆ. ಅಪ್ಪು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ ನೆರವೇರಿತ್ತು. ಇದೀಗ ಅಪ್ಪು ಸ್ಮಾರಕಕ್ಕೆ ಶಿವಣ್ಣ ದಂಪತಿ ಭೇಟಿ ನೀಡಿದ್ದಾರೆ. ಈ ವೇಳೆ ಪುನೀತ್ ಬಗ್ಗೆ ಶಿವಣ್ಣ ಭಾವುಕರಾಗಿದ್ದಾರೆ. ಅಪ್ಪು ಎಲ್ಲೂ …

ಬೆಂಗಳೂರು : ಇಂದು ಪುನೀತ್​ ರಾಜಕುಮಾರ್ ಅವರ ಎರಡನೇ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ಅಪ್ಪು ಸಮಾಧಿ ಬಳಿ ಸಾವಿರಾರು ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಬೆಳ್ಳಗೆಯಿಂದಲೇ ಅಪ್ಪು ಸಮಾಧಿ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದ್ದು, ಕೈಯಲ್ಲಿ ಗುಲಾಬಿ ಹೂ ಹಿಡಿದು ನೂರಾರು ಅಭಿಮಾನಿಗಳು ಬಂದಿದ್ದಾರೆ. …

error: Content is protected !!