Mysore
22
overcast clouds

Social Media

ಗುರುವಾರ, 18 ಜೂನ್ 2026
Light
Dark

Author: lokesh

Home/lokesh
lokesh

lokesh

ಮೈಸೂರು : ಶನಿವಾರ ಚಂದ್ರ ಗ್ರಹಣವಿರುವ ಹಿನ್ನೆಲೆ, ಮೈಸೂರಿನ ಚಾಮುಂಡಿ ಬೆಟ್ಟದ ದೇವಸ್ಥಾನ ಅವಧಿಗೂ ಮುಂಚಿತವಾಗಿ ಬಂದ್ ಆಗಲಿದ್ದು ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ನಾಳೆ ಸಂಜೆ‌ 6 ಗಂಟೆಗೆ ತಾಯಿ ಚಾಮುಂಡೇಶ್ವರಿ ದೇವಸ್ಥಾನ ಬಂದ್ ಆಗಲಿದೆ.ನಾಳೆ ಸಂಜೆ‌ 5 ಗಂಟೆಗೆ ಚಾಮುಂಡಿ …

ಚಿಕ್ಕಮಗಳೂರು : ನವೆಂಬರ್ 4 ರಿಂದ 6 ವರೆಗೆ ಮೂರು ದಿನಗಳ ಕಾಲ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ದತ್ತಮಾಲಾ ಅಭಿಯಾನ ಹಿನ್ನೆಲೆ ಪ್ರವಾಸಿಗರಿಗೆ ಮೂರು …

ಚಿಕ್ಕೋಡಿ : ಹುಲಿ ಉಗುರಿನ ಪೆಂಡೆಂಟ್ ಈಗ ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈಗಾಗಲೇ ಅರಣ್ಯಾಧಿಕಾರಿಗಳು ಅನೇಕ ನಟರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಮತ್ತೊಂದೆಡೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕೊರಳಲ್ಲೂ ಪೆಂಟೆಂಟ್ ಪತ್ತೆಯಾಗಿದ್ದು ಅರಣ್ಯ ಅಧಿಕಾರಿಗಳು ಹೆಬ್ಬಾಳ್ಕರ್ ಮನೆಯಲ್ಲಿ ಶೋಧ …

ಮಂಡ್ಯ : ಕಾವೇರಿ ನೀರಿನ ವಿಚಾರದಲ್ಲಿ ಪದೇ ಪದೇ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ರಾಜ್ಯ ಸರ್ಕಾರದ ಧೋರಣೆಯಿಂದ ಹಾಗೂ ಕೋರ್ಟ್‌ನ ಆದೇಶದಿಂದ ರೈತರು ಪಲ್ಟಿ ಹೊಡೆಯುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಇಂದು ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಲ್ಟಿ ಚಳವಳಿ ನಡೆಸಿದರು. ಮಂಡ್ಯದ …

ಗುವಾಹಟಿ : ಅಸ್ಸಾಂ ಸರ್ಕಾರಿ ನೌಕರರು ಸಂಗಾತಿ ಜೀವಂತವಾಗಿದ್ದು, ಇನ್ನೊಬ್ಬರನ್ನು ಮದುವೆಯಾಗುವುದನ್ನು ಸರ್ಕಾರ ನಿರ್ಬಂಧಿಸಿದೆ ಮತ್ತು ಅವರು ದ್ವಿಪತ್ನಿತ್ವದಲ್ಲಿ ತೊಡಗಿಸಿಕೊಂಡರೆ ದಂಡದ ಕ್ರಮದ ಎಚ್ಚರಿಕೆಯನ್ನು ನೀಡಿದೆ. ವಿಚ್ಛೇದನದ ಮಾನದಂಡದ ಬಗ್ಗೆ ಉಲ್ಲೇಖಿಸದ ಸಿಬ್ಬಂದಿ ಇಲಾಖೆಯ ಕಚೇರಿ ಮೆಮೊರಾಂಡಮ್, ಸಂಗಾತಿಯು ಜೀವಂತವಾಗಿದ್ದರೆ ಇನ್ನೊಬ್ಬ …

ಬೆಂಗಳೂರು : ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಭಾರೀ ಸದ್ದು ಮಾಡುತ್ತಿರುವ ಹುಲಿ ಉಗುರಿನ ವಿವಾದದ ಬೆನ್ನಲ್ಲೆ ಅರಣ್ಯ ಇಲಾಖೆಯ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಆರೋಪ ಕೇಳಿ ಬಂದವರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಿ ಎಂದು ಸೂಚಿಸಿರುವ ಸಚಿವ ಈಶ್ವರ್ ಖಂಡ್ರೆಯವರನ್ನು ರಾಜ್ಯ …

ನವದೆಹಲಿ : ಭಾರತಕ್ಕೂ ಇಂಡಿಯಾಗೂ ಯಾವುದೇ ವ್ಯತ್ಯಾಸವಿಲ್ಲ, ಕೆಲವರು ಸುಮ್ಮನೆ ವಿವಾದ ಸೃಷ್ಟಿಸುತ್ತಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಭಾರತ್ ಎಂಬುದು ಭಾರತೀಯ ಹೆಸರು ನಾಗರಿಕತೆಯ ಆರಂಭದಿಂದಲೂ ಇರುವ ಮೂಲ ಹೆಸರು. ಆದರೆ ಇತ್ತೀಚಿನ ದಿನಗಳಲ್ಲಿ, ಹತಾಶೆಗೊಂಡಿರುವ …

ಬೆಂಗಳೂರು : ಬ್ಯಾಂಕುಗಳಿಂದ ಸಾಲ ಪಡೆದ ಗ್ರಾಹಕರ ಹಿತದೃಷ್ಟಿಯಿಂದ ಆರ್‌ಬಿಐ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ. ಸಾಲ ಪಡೆದವರಿಗೆ ಕರೆ ಮಾಡಲು ಸಮಯವನ್ನು ನಿಗದಿಪಡಿಸುವ ಪ್ರಸ್ತಾಪವನ್ನು ಮಂಡಿಸಿದೆ. ಬೆಳಿಗ್ಗೆ 8 ಗಂಟೆಯ ಮುನ್ನ ಹಾಗೂ ಸಾಯಂಕಾಲ 7 ಗಂಟೆಯ ಬಳಿಕ ಬ್ಯಾಂಕುಗಳು ಅಥವಾ …

ಬೆಂಗಳೂರು : ಈ ಬಾರಿಯ 68 ನೇ ಕನ್ನಡ ರಾಜ್ಯೋತ್ಸವಕ್ಕೆ 68 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿದ್ದು ನವೆಂಬರ್‌ ಒಂದರಂದು …

ಬೆಂಗಳೂರು : ಕನಕಪುರವನ್ನು ಬೆಂಗಳೂರಿಗೆ ಸೇರಿಸುವ ಉದ್ದೇಶವಿಲ್ಲ. ಕನಕಪುರ, ರಾಮನಗರ, ಚನ್ನಪಟ್ಟಣ ಸಂಬಂಧ ಉಳಿಸಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಹೇಳಿಕೆಗೆ ಈಗ ಉಲ್ಟಾ ಹೊಡೆದಿದ್ದಾರೆ. ಈ ಮೊದಲು ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇನೆ ಎಂದು ಡಿ.ಕೆ. ಶಿವಕುಮಾರ್‌ ನೀಡಿದ್ದ ಹೇಳಿಕೆ …

error: Content is protected !!