Mysore
22
overcast clouds

Social Media

ಗುರುವಾರ, 18 ಜೂನ್ 2026
Light
Dark

Author: lokesh

Home/lokesh
lokesh

lokesh

ಬೆಂಗಳೂರು : ನೌಕಾಪಡೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದ ಎಂಟು ಭಾರತೀಯರಿಗೆ ಕತಾರ್ ಆಡಳಿತ ಮರಣದಂಡನೆ ವಿಧಿಸಿರುವುದು ಆಘಾತಕಾರಿ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಆತಂಕ ವ್ಯಕ್ತಪಡಿಸಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು, ನಿವೃತ್ತ ಅಧಿಕಾರಿಗಳನ್ನು ವಾಪಸ್ …

ಬೆಂಗಳೂರು : ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಗಳ ಬಂಧನ ಸರಿಯಲ್ಲ. ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಪ್ರಚಾರದ ಗೀಳಿಗೆ ಬಿದ್ದಿದ್ದಾರೆ. ಏಕಾಏಕಿ ದಾಳಿ ನಡೆಸಿ …

ಮೈಸೂರು : ಕ್ಯಾಪ್ಟನ್ ಅಭಿಮನ್ಯು ಹೊತ್ತ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಐತಿಹಾಸಿಕ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ಅರಮನೆ ಆವರಣದಲ್ಲಿ ನಿರ್ಮಿಸಲಾಗಿದ್ದ ವೇದಿಕೆ ಬಳಿಗೆ ಕ್ಯಾಪ್ಟನ್ ಅಭಿಮನ್ಯು 750 ಕೆಜಿ ಚಿನ್ನದ …

ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬದ ಕೊನೇಯ ದಿನವಾದ ಇಂದು ವಿಜಯದಶಮಿ ಹಿನ್ನೆಲೆಯಲ್ಲಿ ಅರಮನೆ ಸಂಪ್ರದಾಯದಂತೆ ವಜ್ರಮುಷ್ಠಿ ಕಾಳಗ ನಡೆಯಿತು. ಅರಮನೆಯ ಶ್ವೇತ ವರಹ ದೇವಸ್ಥಾನದಲ್ಲಿ ವಜ್ರಮುಷ್ಠಿ ಕಾಳಗ ನಡೆಯಿತು. ಜಗಜಟ್ಟಿಗಳ ನಡುವಿನ ಕಾದಾಟದಲ್ಲಿ ರಕ್ತ ಚಿಮ್ಮುವವರೆಗೂ ಹೋರಾಟ …

ಮೈಸೂರು : ಮೈಸೂರು ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು ಮಹಾರಾಣಿ ಕಾಲೇಜಿನ ಕಟ್ಟಡ ಹಾಗೂ ವಸತಿ ನಿಲಯಗಳ ನಿರ್ಮಾಣವನ್ನು 150 ಕೋಟಿ ರೂ. ಗಳಲ್ಲಿ …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಮೈಸೂರಿನ ಅರಮನೆ ಆವರಣದಲ್ಲಿ ಜಂಬೂ ಸವಾರಿಗೆ ಸಕಲ ಸಿದ್ಧತೆಗಳು ನಡೆದಿವೆ. ಜಂಬೂಸವಾರಿ ವೀಕ್ಷಿಸಲು ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ ಮೈಸೂರಿಗೆ ಆಗಮಿಸಿದ್ದಾರೆ. ಜಂಬೂಸವಾರಿ ಮೆರವಣಿಗೆ ಸಾಗುವ ರಸ್ತೆ ಇಕ್ಕೆಲಗಳಲ್ಲಿ ಲಕ್ಷಾಂತರ ಮಂದಿ …

ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿಯಲ್ಲಿಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ 31 ಸ್ತಬ್ಧ ಚಿತ್ರಗಳು ಹಾಗೂ ವಿವಿಧ ಇಲಾಖೆಗಳ 18 ಸ್ತಬ್ಧ ಚಿತ್ರಗಳು ಸೇರಿದಂತೆ ಒಟ್ಟು 49 ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ. ಬಾಗಲಕೋಟೆ …

ಕೋಲಾರ : ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸ್ ಆಲಿಯಾಸ್ ಕೌನ್ಸಲರ್ ಶ್ರೀನಿವಾಸ್ ಹತ್ಯೆಗೀಡಾದ ಘಟನೆ ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ನಡೆದಿದೆ. ನೂತನವಾಗಿ ನಿರ್ಮಾಣ ಮಾಡುತ್ತಿದ್ದ ಬಾರ್ ಕಾಮಗಾರಿ ವೀಕ್ಷಣೆ ಹೋಗಿದ್ದ ವೇಳೆ ಆರು ಜನ ಅಪರಿಚಿತ ದುಷ್ಕರ್ಮಿಗಳು …

ಮೈಸೂರು : ನಾವೆಲ್ಲ ಗೆಲ್ಲುವುದೇ ಮೋದಿ ಹೆಸರಿಂದ, ಹೀಗಾಗಿ ಮೋದಿಯೇ ನಮ್ಮ ದೇವರು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು ಯಾರು ಆಗಬೇಕು.?, ಯಾವಾಗ ಮಾಡಬೇಕು.? ಎಂಬುದನ್ನು ನಮ್ಮ ಹೈಕಮಾಂಡ್ ನಿರ್ಧರಿಸುತ್ತೆ. ಅದನ್ನು …

ಬೆಂಗಳೂರು : ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಹಾಡಹಗಲೇ ಬಿಎಂಡಬ್ಲ್ಯೂ ಕಾರಿನ ಗಾಜನ್ನು ಒಡೆದು 13 ಲಕ್ಷ ರೂ. ಹಣವನ್ನು ದೋಚಿರುವ ಘಟನೆ ನಗರದ ಸಜಾರ್ಪುರ ಬಳಿ ವರದಿಯಾಗಿದೆ. ಸೋಂಪುರದ ಸಬ್‌ ರಿಜಿಸ್ಟ್ರಾರ್‌ ಕಚೇರಿ ಬಳಿ ನಿಂತಿದ್ದ ಕಾರಿನ ಗಾಜು ಒಡೆಯುವ …

error: Content is protected !!