Mysore
24
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

Author: lokesh

Home/lokesh
lokesh

lokesh

ಬೆಂಗಳೂರು : ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ …

ಮೈಸೂರು : ಒಕ್ಕಲಿಗರ ಬಗ್ಗೆ ಪ್ರೊ.ಭಗವಾನ್ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿ ಮೈಸೂರಿನಲ್ಲಿ ಪ್ರೊ.ಭಗವಾನ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಗಂಗಾಧರ್ ಅವರು ನೀಡಿದ ದೂರಿನ ಆಧಾರದ ಮೇಲೆ ದೇವರಾಜ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ …

ಬೆಳಗಾವಿ : ಬೆಳಗಾವಿ ರಾಜಕಾರಣ ಮತ್ತೆ ಗರಿಗೆದರಿದೆ. ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿನ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಅನ್ಯರ ಹಸ್ತಕ್ಷೇಪ ಆಗುತ್ತಿದೆ. ನನ್ನ ಮೌನ ವೀಕ್ನೆಸ್​ ಅಲ್ಲ ಅಂತ ಲೋಕೋಪಯೋಗಿ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್​ ಜಾರಕಿಹೊಳಿ ಪರೋಕ್ಷವಾಗಿ ಲಕ್ಷಿ ಹೆಬ್ಬಾಳ್ಕರ್​ …

ರಾಯಚೂರು : ಮಂತ್ರಿಗಳ ನೇತೃತ್ವದಲ್ಲಿ ಗುತ್ತಿದಾರರು ಮತ್ತು ಇತರ ಮೂಲಗಳಿಂದ ಲೂಡಿ ಮಾಡಿ ಚುನಾವಣೆಗೆ ಹಣ ಸಂಗ್ರಹಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಶಾಸಕ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ರಾಯಚೂರಿನ ಲಿಂಗಸುಗೂರಿನಲ್ಲಿ ರಂಭಾಪುರಿ ಜಗದ್ಗುರುಗಳ ದಸರಾ ಶರನ್ನವರಾತ್ರಿ ಕಾರ್ಯಕ್ರಮಕ್ಕೆ …

ಬೆಂಗಳೂರು : ಲೋಕಸಭಾ ಚುನಾವಣೆ ಹೊತ್ತಲ್ಲಿ ನಕಲಿ ವೋಟರ್ ಐಡಿ ತಯಾರಿಸುತ್ತಿದ್ದ ಸಚಿವ ಭೈರತಿ ಸುರೇಶ್ ಆಪ್ತನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಚಿವರ ಆಪ್ತನಾದ ಮೌನೇಶ್ ಕುಮಾರ್‌ನನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಈತನ ಜೊತೆಗೆ ಶಾಮೀಲಾಗಿದ್ದ ಭಗತ್ ಹಾಗೂ ರಾಘವೇಂದ್ರ …

ಟೆಲ್ ಅವಿವ್ : ಇಸ್ರೇಲ್ ಹಾಗೂ ಪ್ಯಾಲೆಸ್ತೀನ್ ನಡುವಿನ ಯುದ್ಧ ಮುಂದುವರಿದಿದ್ದು, ಯಾವುದೇ ಕಾರಣಕ್ಕೂ ನಾವು ಹಿಂದೆ ಸರಿಯಲ್ಲ. ಗೆಲುವಿನ ತನಕ ವಿರಮಿಸುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಪ್ರತಿಜ್ಞೆ ಮಾಡಿದ್ದಾರೆ. ಹಮಾಸ್ ಬಂಡುಕೋರರು ಒತ್ತೆಯಾಳಾಗಿಟ್ಟುಕೊಂಡವರಲ್ಲಿ ಇಬ್ಬರನ್ನು ಬಿಡುಗಡೆ ಮಾಡಿದೆ. …

ಟೆಲ್ ಅವೀವ್ : ಇಸ್ರೇಲ್‍ನಿಂದ ಹಮಾಸ್ ಉಗ್ರರು ಅಪಹರಿಸಿದ್ದ 200 ಒತ್ತೆಯಾಳುಗಳ ಪೈಕಿ ಇಬ್ಬರು ಅಮೆರಿಕದ ಪ್ರಜೆಗಳನ್ನು ಬಿಡುಗಡೆ ಮಾಡಿದ್ದಾರೆ. ಇನ್ನೂ ಹೆಚ್ಚಿನ ಜನರನ್ನು ಬಿಡುಗಡೆ ಮಾಡುವ ನಿರೀಕ್ಷೆ ಇದೆ ಎಂದು ಇಸ್ರೇಲ್ ಸರ್ಕಾರ ಹೇಳಿದೆ. ಹಮಾಸ್ ಉಗ್ರರ ವಶದಲ್ಲಿದ್ದ ಅಮೆರಿಕ …

ಬೆಂಗಳೂರು : ತಕ್ಷಣದ ವಿದ್ಯುತ್ ಬೇಡಿಕೆಯನ್ನು ಪರಿಹರಿಸಲು ಇಂಧನ ಕಂಪನಿಗಳು ಖಾಸಗಿ ವಿದ್ಯುತ್ ಉತ್ಪಾದಕರಿಂದ ಮುಂದಿನ ಮೂರು ದಿನಗಳಲ್ಲಿ 1,100 ಮೆಗಾವ್ಯಾಟ್ ಹೆಚ್ಚುವರಿ ವಿದ್ಯುತ್ ಅನ್ನು ಪಡೆಯಲಿವೆ. ರಾಜ್ಯ ಸರ್ಕಾರ ವಿದ್ಯುತ್ ಕಾಯ್ದೆಯ ಸೆಕ್ಷನ್ 11ರ ಅಡಿಯಲ್ಲಿ ಖಾಸಗಿ ವಿದ್ಯುತ್ ಉತ್ಪಾದಕರಿಂದ …

ನವದೆಹಲಿ : ಎಲ್ ಜಿಬಿಟಿ ಸಮುದಾಯದ ವ್ಯಕ್ತಿಗಳು (ಸಲಿಂಗಕಾಮಿಗಳು, ದ್ವಿಲಿಂಗಿ, ತೃತೀಯಲಿಂಗಿಗಳು) ಸೇರಿದಂತೆ ಎಲ್ಲಾ ವ್ಯಕ್ತಿಗಳು ತಮ್ಮ ಜೀವನದ ನೈತಿಕ ಗುಣಮಟ್ಟವನ್ನು ನಿರ್ಣಯಿಸುವ ಹಕ್ಕನ್ನು ಹೊಂದಿದ್ದಾರೆ. ಸ್ವಾತಂತ್ರ್ಯದ ಅರ್ಥವೆಂದರೆ ವ್ಯಕ್ತಿ ತಾನು ಬಯಸಿದ ಬದುಕನ್ನು ಬದುಕುವ ಸಾಮರ್ಥ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ …

ಬೆಂಗಳೂರು : ರಾಜ್ಯದಲ್ಲಿ ಲೂಟಿ ಹಗರಣಗಳ ಬಗ್ಗೆ ತನಿಖೆಯಾಗಬೇಕು. ನಾವು ಕೂಡ ಅದಕ್ಕೆ ಸಿದ್ದರಿದ್ದೇವೆ. ಬಿಜೆಪಿಯವರನ್ನು ಒಳಗೊಂಡಂತೆ ತನಿಖೆಯಾಗಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಈ ಹಿಂದೆ ಬಿಜೆಪಿ ಸರ್ಕಾರ ಅಕಾರದಲ್ಲಿದ್ದಾಗ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಹಿಮಾಲಯದ …

error: Content is protected !!