Mysore
26
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

Author: lokesh

Home/lokesh
lokesh

lokesh

ಮೈಸೂರು : ಮಹಿಷಾ ದಸರಾ ಹೆಸರಿನಲ್ಲಿ ತಾಯಿ ಚಾಮುಂಡೇಶ್ವರಿಗೆ ಅವಾಚ್ಯ ಶಬ್ದಗಳಿಂದ ಅಪಮಾನ ಮಾಡುತ್ತಾರೆ. ಈ ಕಾರಣಕ್ಕೆ ನಾನು ಮಹಿಷಾ ದಸರಾ ವಿರೋಧ ಮಾಡುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಫೇಸ್ ಬುಕ್ ಲೈವ್‌ನಲ್ಲಿ ಮಹಿಷಾ ದಸರಾ ಆಚರಣೆ ಬಗ್ಗೆ …

ನವದೆಹಲಿ : ಪಂಜಾಬ್‌ ಮೇಲೆ ಭಾರತೀಯ ಸರಕಾರ ತನ್ನ ಅಧಿಪತ್ಯ ಮುಂದುವರಿಸಿದರೆ ಇಸ್ರೇಲ್‌ ಮೇಲೆ ನಡೆದ ಹಮಾಸ್‌ ಉಗ್ರರ ದಾಳಿ ಮಾದರಿಯಲ್ಲೇ ಭಾರತದ ಮೇಲೂ ದಾಳಿ ಮಾಡಲಾಗುವುದು, ಎಂದು ಖಲಿಸ್ತಾನಿ ಬೆಂಬಲಿತ ನಿಷೇಧಿತ ಉಗ್ರಗಾಮಿ ಸಂಘಟನೆ ಸಿಖ್‌ ಫಾರ್‌ ಜಸ್ಟೀಸ್‌ (ಎಸ್‌ಎಫ್‌ಜೆ) …

ಜೆರುಸಲೇಮ್ : ಹಮಾಸ್ ಉಗ್ರರ ಮೇಲೆ ಯುದ್ಧ ತೀವ್ರಗೊಳಿಸಿರುವ ಇಸ್ರೇಲ್, ಗಾಜಾ ಪಟ್ಟಿಯಲ್ಲಿ ನಿರಂತರ ಏರ್‌ಸ್ಟ್ರೈಕ್ ನಡೆಸುತ್ತಿದೆ. ಹಮಾಸ್ ಉಗ್ರರ ಬಿಲಗಳನ್ನು ಹುಡುಕಿ ಹುಡುಕಿ ಧ್ವಂಸ ಮಾಡುತ್ತಿದೆ. ಆದರೆ ಇಸ್ರೇಲ್ ಹೆಜ್ಜೆ ಹೆಜ್ಜೆಗೂ ಹಮಾಸ್ ಉಗ್ರರು ನಡೆಸುತ್ತಿರುವ ಭೀಕರತೆಗೆ ಬೆಚ್ಚಿ ಬೀಳುತ್ತಿದೆ. …

ಮಾಸ್ಕೋ : ಇಸ್ರೇಲ್ ಗೆ ಸೇನಾ ನೆರವು ನೀಡುವ ಮೂಲಕ ಅಮೆರಿಕ ಪ್ಯಾಲೆಸ್ತೀನಿಯನ್ನರ ಹಿತಾಸಕ್ತಿಗಳನ್ನು ಕಡೆಗಣಿಸುತ್ತಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕಿಡಿಕಾರಿದ್ದಾರೆ. ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವಿನ ಹಿಂಸಾಚಾರದ ಸ್ಫೋಟವು ಮಧ್ಯಪ್ರಾಚ್ಯದಲ್ಲಿ ಅಮೆರಿಕ ನೀತಿ ವಿಫಲವಾಗಿದೆ ಮತ್ತು ಪ್ಯಾಲೆಸ್ಟೀನಿಯನ್ನರ …

ಇಸ್ಲಾಮಾಬಾದ್‌ : ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಹಾಗೂ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶಾಹಿದ್ ಲತೀಫ್‌ನನ್ನು (41) ಬುಧವಾರ ಪಾಕಿಸ್ತಾನದ ಸಿಯಾಲ್ ಕೋಟ್‌ನಲ್ಲಿ ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ವರದಿಯಾಗಿದೆ. ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಸದಸ್ಯನಾಗಿದ್ದು, …

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಅಧಿಕೃತವಾಗಿ ಆಹ್ವಾನಿಸಿದರು. ಬುಧವಾರ ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿ ಮಾಡಿ, ಶಾಲು ಹೊದಿಸಿ, ವಿಶೇಷ …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಕಲ ರೀತಿಯಲ್ಲಿಯೂ ಸಿದ್ಧತೆಗಳು ನಡೆಯುತ್ತಿದ್ದು, ಇಂದು ಗಜಪಡೆಗೆ ಫಿರಂಗಿ ಮೂಲಕ ಸಿಡಿಮದ್ದು ಸಿಡಿಸುವ ತಾಲೀಮು ನಡೆಯಿತು. ವಸ್ತುಪ್ರದರ್ಶನ ಮೈದಾನದ ವಾಹನ ನಿಲುಗಡೆ ಜಾಗದಲ್ಲಿ ಇಂದು ತಾಲೀಮು ನಡೆಸಲಾಯಿತು. ಏಳು ಫಿರಂಗಿ ಗಾಡಿಗಳಿಂದ ಸಿಆರ್ …

ಮೈಸೂರು : ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವನೂರು ಗ್ರಾಮದ ಚೇತನ್ ಮತ್ತು ಕುಟುಂಬದವರು ಇಸ್ರೇಲ್ ನಲ್ಲಿ ಸಿಲುಕಿಕೊಂಡಿದ್ದಾರೆ. ಈ ವೇಳೆ ಮನೆಯವರಿಗೆ ವೀಡಿಯೋ ಕಾಲ್ ಮೂಲಕ ನಾವು ಸುರಕ್ಷತವಾಗಿದ್ದೇವೆ ಎಂದು ತಿಳಿಸಿದ್ದಾರೆ. ಚೇತನ್ ಪತ್ನಿ ಶಿಲ್ಪಶ್ರೀ ಹಾಗೂ ಒಂದುವರೆ ವರ್ಷದ …

ಮೈಸೂರು : ಮಹಿಷ ದಸರಾ, ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಗಳಿಗೆ ಪೊಲೀಸ್‌ ಇಲಾಖೆ ಬ್ರೇಕ್‌ ಹಾಕಿದೆ. ಎರಡು ಕಾರ್ಯಕ್ರಮಗಳಿಗೂ ಇಲಾಖೆ ಅನುಮತಿ ನಿರಾಕರಿಸಿದೆ. ಇದೇ ತಿಂಗಳ 13 ರಂದು ಮಹಿಷ ದಸರಾ ಆಚರಣೆಗೆ ಮಹಿಷ ದಸರಾ ಆಚರಣಾ ಸಮಿತಿ ಕರೆ ಕೊಟ್ಟಿತ್ತು. …

ಬೆಂಗಳೂರು : ಅತ್ತಿಬೆಲೆ ಪಟಾಕಿ ದುರಂತಕ್ಕೆ ಸಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ ಅತ್ತಿಬೆಲೆ, ಗ್ರಾಮ ಆಡಳಿತಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. …

error: Content is protected !!