Mysore
23
overcast clouds

Social Media

ಭಾನುವಾರ, 14 ಜೂನ್ 2026
Light
Dark

Author: lokesh

Home/lokesh
lokesh

lokesh

ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್‌ ಅವರು ನೆನ್ನೆ ವಯೋಸಹಜ ಕಾರಣದಿಂದ ಕೊನೆಯುಸಿರೆಳೆದ ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದೆ ಲೀಲಾವತಿ ಅವರ ಅಂತಿಮ ದರ್ಶನ ಪಡೆದು, ಗೌರವ ನಮನ ಸಲ್ಲಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಲೀಲಾವತಿಯವರ ಅಂತಿಮ ದರ್ಶನ ಪಡೆದ ಬಳಿಕ …

ಎಲೆಕ್ಟ್ರಾನಿಕ್‌ ದೈತ್ಯ ಸ್ಯಾಮ್‌ಸಂಗ್‌ ಕಂಪನಿಯು ವಿಶ್ವದಲ್ಲಿಯೇ ಮೊದಲ ಬಾರಿಗೆ ಕೃತಕ ಬುದ್ದಿಮತ್ತೆ ಲ್ಯಾಪ್‌ಟಾಪ್‌ ಅನ್ನು ಪರಿಚಯಿಸಲಿದೆ. ಈ ಕೃತಕ ಬುದ್ದಿಮತ್ತೆ ಲ್ಯಾಪ್‌ಟಾಪ್‌ ಶೀಘ್ರದಲ್ಲಿಯೇ ಗ್ಯಾಲಕ್ಸಿ ಬುಕ್‌ 4 ಹೆಸರಿನಲ್ಲಿ ಮಾರುಕಟ್ಟೆಗೆ ಲಗ್ಗೆ ಇಡಲಿದೆ. ಸ್ಯಾಮ್‌ಸಂಗ್‌ ಕಂಪನಿಯು ಗ್ಯಾಲಕ್ಸಿ ಬುಕ್‌ 4 ಲ್ಯಾಪ್‌ಟಾಪ್ …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೆನ್ನೆ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದ ಕನ್ನಡ ಚಿತ್ರರಂಗದ ಖ್ಯಾತ ನಟಿ ಲೀಲಾವತಿಯವರ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟಿ ಲೀಲಾವತಿಯವರ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ …

ಶ್ರೀರಂಗಪಟ್ಟಣ : ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಕಾರೇಕುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯುವಕ ಯೋಗೇಶ್ (34) ನನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಹತ್ಯೆಗೈದಿದ್ದಾರೆ. ಬಣ್ಣದ ಕೆಲಸ ಮಾಡಿಕೊಂಡಿದ್ದ ಯೋಗೇಶ್‌ನನ್ನು ಶುಕ್ರವಾರ ತಡರಾತ್ರಿ ವೇಳೆ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. …

ಮಂಡ್ಯ : ಡಿಕೆ ಶಿವಕುಮಾರ್‌ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗುತ್ತಾರೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶಿವ ಯೋಗೇಶ್ವರ ಸ್ವಾಮೀಜಿ ಭವಿಷ್ಯ ವಾಣಿ ನುಡಿದಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನ ಕುದಲೂರು ಗ್ರಾಮದಲ್ಲಿ ನಡೆದ ಪಟ್ಟಲದಮ್ಮ ದೇವಿಯ ದೀಪೋತ್ಸವದಲ್ಲಿ ಭಾಗಿಯಾಗಿದ್ದ ನೊಣವಿನಕೆರೆ …

ಮದುವೆಯ ಬಳಿಕ ನಟಿ ಪೂಜಾ ಗಾಂಧಿಯವರು ತಮ್ಮ ಪತಿ ವಿಜಯ್‌ ಘೋರ್ಪಡೆ ಅವರೊಂದಿಗೆ ಕವಿಶೈಲಕ್ಕೆ ಭೇಟಿ ನೀಡಿದ್ದರು. ಇದೀಗ ಮುಂಗಾರು ಮಳೆ ಚಿತ್ರದ ಚಿತ್ರೀಕರಣ ನಡೆದ ಮನೆಗೆ ಮಳೆ ಹುಡುಗಿ ವಿಸಿಟ್‌ ಕೊಟ್ಟಿದ್ದಾರೆ. ಮುಂಗಾರುಮಳೆ ಮನೆಗೆ ಹೊಗಿರುವ ವಿಡಿಯೋವನ್ನು ನಟಿ ಪೂಜಾಗಾಂಧಿ …

ಬೆಂಗಳೂರು : ವಯೋಸಹಜ ಕಾರಣದಿಂದ ನೆನ್ನೆ ಕೊನೆಯುಸಿರೆಳೆದ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಂತ್ಯಸಂಸ್ಕಾರ ಇಂದು ಮದ್ಯಾಹ್ನ 3 30 ಕ್ಕೆ ಸೋಲದೇವನಹಳ್ಳಿಯಲ್ಲಿರುವ ಅವರ ತೋಟದ ಮನೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಕನ್ನಡ …

ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಹಾಗಾಗಿ ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಆದ್ದರಿಂದ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ. ಕಳೆದ …

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಭಾಗದ ಪ್ರಮುಖ ನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿರುವ ಅಣೆಕಟ್ಟೆಗಳಾದ ಕೃಷ್ಣ ರಾಜ ಸಾಗರ, ಕಬಿನಿ ಜಲಾಶಯ, ಹೇಮಾವತಿ ಹಾಗೂ ಹಾರಂಗಿ ಜಲಾಶಯ ಗಳಲ್ಲಿ ಇಂದು ( ಡಿಸೆಂಬರ್ 9) ನೀರಿನ ಮಟ್ಟ ಎಷ್ಟಿದೆ, ಜಲಾಶಯಕ್ಕೆ ಬರುತ್ತಿರುವ …

ಡಿ.ವಿ. ರಾಜಶೇಖರ ಸಿಖ್ ಪ್ರತ್ಯೇಕತಾವಾದಿ ಗುರು ಪತ್ವಂತ್ ಸಿಂಗ್ ಪನ್ನುನ್ ಅವರ ಹತ್ಯೆ ಯತ್ನದ ಸಂಚಿನ ಹಿಂದೆ ಭಾರತ ಸರ್ಕಾರದ ಅಧಿಕಾರಿಗಳು ಇದ್ದಾರೆ ಎಂದು ಅಮೆರಿಕ ಆರೋಪ ಮಾಡಿದಂದಿನಿಂದಲೂ ಉಭಯ ದೇಶಗಳ ನಡುವಣ ಬಾಂಧವ್ಯ ಬಿಕ್ಕಟ್ಟಿಗೆ ಒಳಗಾದಂತೆ ಕಾಣುತ್ತಿದೆ. ಅಮೆರಿಕದ ನ್ಯೂಯಾರ್ಕ್‌ನ …

error: Content is protected !!