ಮಂಡ್ಯ : ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನಿರಂತರ ನೀರು ಹರಿಸುತ್ತಿರುವ ಬೆನ್ನಲ್ಲೇ ಮೈಸೂರಿನ ರಾಜವಂಶಸ್ಥೆ ಪ್ರಮೋದಾದೇವಿ ಕೆಆರ್‌ಎಸ್ ಡ್ಯಾಂಗೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ. ಕೆಆರ್‌ಎಸ್ ಡ್ಯಾಂನಲ್ಲಿ ನೀರು ಕಡಿಮೆ ಇರುವ ಹಿನ್ನೆಲೆ ತಮಿಳುನಾಡಿಗೆ ನೀರು ಹರಿಸದಂತೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. …










