ಬೆಂಗಳೂರು : ನಟ ನಾಗಭೂಷಣ್ ಅವರ ಕಾರು ಅಪಘಾತವಾಗಿದ್ದು, ಬೆಂಗಳೂರಿನ ವಸಂತಪುರದ ನಿವಾಸಿ 48ರ ವಯಸ್ಸಿನ ಪ್ರೇಮಾ ಎನ್ನುವವರು ಸಾವನ್ನಪ್ಪಿದ್ದಾರೆ. ನಿನ್ನೆ ತಡ ರಾತ್ರಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ರಾತ್ರಿ ಒಂಬತ್ತು ಗಂಟೆಗೆ ನಾಗಭೂಷಣ್ …
ಬೆಂಗಳೂರು : ನಟ ನಾಗಭೂಷಣ್ ಅವರ ಕಾರು ಅಪಘಾತವಾಗಿದ್ದು, ಬೆಂಗಳೂರಿನ ವಸಂತಪುರದ ನಿವಾಸಿ 48ರ ವಯಸ್ಸಿನ ಪ್ರೇಮಾ ಎನ್ನುವವರು ಸಾವನ್ನಪ್ಪಿದ್ದಾರೆ. ನಿನ್ನೆ ತಡ ರಾತ್ರಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ರಾತ್ರಿ ಒಂಬತ್ತು ಗಂಟೆಗೆ ನಾಗಭೂಷಣ್ …
ಸರಗೂರು : ಆಕಸ್ಮಿಕವಾಗಿ ಕಾಲು ಜಾರಿ ನಾಲೆಯ ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರು ನಾಲೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಂಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಚಂಗೌಡನಹಳ್ಳಿ ಗ್ರಾಮದ ಶಾಹೀರಾ ಭಾನು(20), ಶಾವರ ಭಾನು(35) ಮಹಮ್ಮದ್ …
ಬಾಗಲಕೋಟೆ : ಜಮಖಂಡಿ ತಾಲ್ಲೂಕಿನ ಹುಲ್ಯಾಳ ಗ್ರಾಮದ ಪ್ರೌಢ ಶಾಲೆಯಲ್ಲಿ ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿಯೊಬ್ಬನಿಗೆ ಹೃದಯಾಘಾತ ಸಂಭವಿಸಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಜಮಖಂಡಿ ತಾಲ್ಲೂಕಿನ ಇನಾಂ ಹಂಚಿನಾಳ ಪುನರ್ವಸತಿ ಕೇಂದ್ರದ ನಿವಾಸಿಯಾದ ವಿದ್ಯಾರ್ಥಿ ರಾಹುಲ್ ವಿಠ್ಠಲ ಕೋಲಕಾರ (15) ಸಾವನ್ನಪ್ಪಿರುವ …
ಹಾಸನ : ಜಿಲ್ಲೆಯಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು ಮನೆ ಮುಂದೆ ಕಟ್ಟಿ ಹಾಕಿದ್ದ ನಾಯಿಯನ್ನು ಕೊಂದು ತಿಂದಿರುವ ಘಟನೆ ಹೊಳೆನರಸೀಪುರ ತಾಲೂಕಿನ ಟಿ.ಮಾಯಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಟಿ.ಮಾಯಗೌಡನಹಳ್ಳಿ ಗ್ರಾಮದ ನೂತನ್ ಎನ್ನುವವರ ಮನೆಯ ಅಂಗಳಕ್ಕೆ ಬಂದಿರುವ ಚಿರತೆ ಬಾಗಿಲಲ್ಲಿ ಕಟ್ಟಿದ್ದ ನಾಯಿಯನ್ನು …
ಮೈಸೂರು : ವಿದ್ಯಾರ್ಥಿನಿಯೊಬ್ಬಳು ಹೊಟ್ಟೆ ನೋವು ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ನಡೆದಿದೆ. ಮಹದೇವು ಎಂಬುವವರ ಪುತ್ರಿ ರೇಣುಕಾ(17) ಸಾವನ್ನಪ್ಪಿರುವ ದರ್ದೈವಿ. ರೇಣುಕಾ ನಂಜನಗೂಡು ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ …
ಮುಂಬೈ : ದೇಶದ ವಾಣಿಜ್ಯ ರಾಜಧಾನಿ ಮುಂಬೈನಿಂದ ವಾರಣಾಸಿಗೆ ಹೊರಟಿದ್ದ ಆಕಾಶ ಏರ್ಲೈನ್ಸ್ ವಿಮಾನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮೂಲಕ ಬಾಂಬ್ ಬೆದರಿಕೆ ಬಂದ ಕಾರಣ ವಾರಣಾಸಿ ವಿಮಾನ ನಿಲ್ದಾಣದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾದ ಘಟನೆ ನಡೆದಿದೆ. ಏರ್ ಟ್ರಾಫಿಕ್ …
ಬೆಂಗಳೂರು : ಕಾವೇರಿ ಜಲ ನಿಯಂತ್ರಣ ಸಮಿತಿ ಆದೇಶವನ್ನು ಎತ್ತಿ ಹಿಡಿದಿರುವ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಪ್ರಾಧಿಕಾರ ಹಾಗೂ ಸುಪ್ರಿಂಕೋರ್ಟ್ಗೆ ಮರು ಪರಿಶೀಲನೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ …
ದಾವಣಗೆರೆ : ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಪತ್ರ ಕಳುಹಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಾವಣಗೆರೆ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಪತ್ರ ಬರೆಯುತ್ತಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಶಿವಾಜಿ ರಾವ್ ಜಾಧವ್ ಬಂಧಿತ ಆರೋಪಿ ಎಂದು ತಿಳಿದು …
ಬೆಂಗಳೂರು : ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಇನ್ಮುಂದೆ ಜಾತ್ಯಾತೀತ ಎಂದು ಹೇಳಿಕೊಳ್ಳಬಾರದು ಎಂದು ವಾಗ್ದಾಳಿ ಮಾಡಿದ್ದರು. ಈ ಕುರಿತು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿ ಸಿಎಂ …
ಬೆಂಗಳೂರು : ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಸುಪ್ರೀಂ ಕೋರ್ಟ್ ಮುಂದೆ ವಾಸ್ತವಾಂಶ ಇಟ್ಟಿದ್ದೇವೆ. ಆದರೂ ನಮಗೆ ನ್ಯಾಯ ಸಿಕ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಅಕ್ಟೋಬರ್ 15ರ ವರೆಗೆ ನಿತ್ಯ 3,000 …