Mysore
23
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

Author: lokesh

Home/lokesh
lokesh

lokesh

ಚಾಮರಾಜನಗರ : ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಮಿಳುನಾಡು ಮೂಲದ ಡಾ. ಸಿಂಧುಜಾ (28) ಶುಕ್ರವಾರ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಡಾ. ಸಿಂಧುಜಾ ಅವರು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞರಾಗಿ ಕಳೆದ ಒಂದು ವರ್ಷದಿಂದ ಕೆಲಸ …

ಕರಾಚಿ : ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ ಪ್ರಾಂತ್ಯದ ಮಸೀದಿಯೊಂದರ ಬಳಿ ಶುಕ್ರವಾರ ಪ್ರವಾದಿ ಮುಹಮ್ಮದ್ ಅವರ ಜನ್ಮದಿನದ ಅಂಗವಾಗಿ ರ‍್ಯಾಲಿ ನಡೆಸಲು ಜನರು ಸೇರಿದ್ದಾಗ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ 52 ಜನರು ಸಾವಿಗೀಡಾಗಿದ್ದಾರೆ ಮತ್ತು 50 ಕ್ಕೂ ಹೆಚ್ಚು …

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಬಂದ್ ನಡೆಸಲಾಗುತ್ತಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿವೆ. ಆದರೆ, ಈ ಬಂದ್ ಅವಶ್ಯಕತೆ ಇರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಜೊತೆಗೆ, ಇಂದು ನಡೆಯುವ ಮಹತ್ವದ …

ಹ್ಯಾಂಗ್ಝೌ : ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ 2023 ಏಷ್ಯನ್ ಕ್ರೀಡಾಕೂಟದ ಪುರುಷರ 50 ಮೀ ರೈಫಲ್ ತಂಡದ ಸ್ಪರ್ಧೆಯಲ್ಲಿ ಭಾರತೀಯ ತಂಡವು ಅಗ್ರಸ್ಥಾನ ಪಡೆದು ಚಿನ್ನದ ಪದಕಕ್ಕೆ ಕೊರಳೊಡ್ಡಿದೆ. ಐಶ್ವರಿ ಪ್ರತಾಪ್ ಸಿಂಗ್ ತೋಮರ್, ಸ್ವಪ್ನಿಲ್ ಕುಸಾಲೆ ಮತ್ತು ಅಖಿಲ್ ಶೆಯೋರಾನ್ …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರ ಅಮಹೋತ್ಸವದ ಪ್ರಮುಖ ಆಕರ್ಷಣೆಯಾದ ದಸರಾ ಜಂಬೂಸವಾರಿ ಗಜಪಡೆಗಳ ಮಾವುತರು, ಕಾವಾಡಿಗಳು ಮತ್ತು ಕುಟುಂಬದವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಬೆಳಗಿನ ಉಹಾರ ಬಡಿಸುವ ಮೂಲಕ ಶುಭಹಾರೈಸಿದರು. ಅರಮನೆ ಆವರಣದ ಜಯಮಾರ್ತಾಂಡ ದ್ವಾರದ ಬಳಿ ಶುಕ್ರವಾರ …

ಬೆಂಗಳೂರು : ಕರ್ನಾಟಕ ಬಂದ್ ಹಿನ್ನೆಲೆ ವಿಮಾನ ಹಾರಾಟಗಳಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಕಳೆದ ಮಧ್ಯರಾತ್ರಿಯಿಂದ ಇಂದು ಮಧ್ಯರಾತ್ರಿ 12 ಗಂಟೆಯವರೆಗೆ 60ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗಿದೆ. ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. …

ಮದ್ದೂರು : ಕಾವೇರಿಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಕರೆ ನೀಡಿದ್ದ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರೈಲು ತಡೆಯಲು ಯತ್ನಿಸಿದ ರೈತರನ್ನು ತಾಲೂಕಿನ ಗೆಜ್ಜಲಗೆರೆಯಲ್ಲಿ ಪೊಲೀಸರು ಬಂದಿಸಿದರು. ರೈತ ಸಂಘದ ಆಶ್ರಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ …

ನವದೆಹಲಿ : ಚಂದ್ರಯಾನ-3 ಮತ್ತು ಆದಿತ್ಯ ಎಲ್-1 ಮಿಷನ್‌ಗಳ ಯಶಸ್ಸಿನ ನಂತರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ದೇಶದ ಬಾಹ್ಯಾಕಾಶ ಯಾನದ ಪ್ರಯತ್ನಗಳನ್ನು ಮತ್ತಷ್ಟು ಹೆಚ್ಚಿಸುತ್ತಿದೆ. ಭೂಮಿಯ ಅವಳಿ ಎಂದೂ ಕರೆಯಲ್ಪಡುವ ಶುಕ್ರನ ಮೇಲೆ ತನ್ನ ದೃಷ್ಟಿಯನ್ನು ನೆಟ್ಟಿದೆ. ಇಸ್ರೋ ಅಧ್ಯಕ್ಷ …

ಬೆಂಗಳೂರು : ಕಾವೇರಿಗಾಗಿ ನಾವು ಕರ್ನಾಟಕ ಬಂದ್‌ಗೆ ಕರೆ ಕೊಟ್ಟರೆ ಸರ್ಕಾರ ನಮ್ಮನ್ನು ಬಂದ್‌ ಮಾಡಲು ಹೊರಟಿದೆ ಎಂದು ಕನ್ನಡ ಹೋರಾಟಗಾರ ವಾಟಾಳ್‌ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಾಲರ್ಸ್‌ ಕಾಲೋನಿ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇವತ್ತು ಎರಡು …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕನ್ನಡ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಅಖಂಡ ಕರ್ನಾಟಕ ಬಂದ್ ಗೆ ಜಿಲ್ಲಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳ್ಳಂ ಬೆಳಿಗ್ಗೆ ಬೀದಿಗಿಳಿದ ಜಿಲ್ಲಾ ರೈತ ಹಿತರಕ್ಷಣಾ …

error: Content is protected !!