Mysore
23
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

Author: lokesh

Home/lokesh
lokesh

lokesh

ಬೆಂಗಳೂರು : ಇಂಡಿಯಾ ಒಕ್ಕೂಟಕ್ಕೆ ಮಾತುಕತೆ ಮಾಡಲು ಆಗುತ್ತದೆ. ಆದರೆ ಕಾವೇರಿ ವಿಚಾರಕ್ಕೆ ಮಾತಾಡಲು ಸಾಧ್ಯವಿಲ್ಲವೇ ಎಂದು ಸರ್ಕಾರದ ವಿರುದ್ಧ ಕರವೇ ಸಂಘಟನೆಯ ಪ್ರವೀಣ್ ಶೆಟ್ಟಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕನ್ನಡಪರ ಹೋರಾಟಗಾರರಿಗೆ ನೋಟಿಸ್ ನೀಡಿದ ಹಿನ್ನೆಲೆ ಬೆಂಗಳೂರಿನಲ್ಲಿ ಮಾತನಾಡಿದ ಅವರು …

ಮಡಿಕೇರಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿಚಾರವಾಗಿ ಇಂದು ವಿವಿಧ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆಕೊಟ್ಟು ಪ್ರತಿಭಟನೆ ನಡೆಸುತ್ತಿವೆ. ಆದರೆ ಕಾವೇರಿಯ ತವರು ಕೊಡಗಿನಲ್ಲಿ ಕರ್ನಾಟಕ ಬಂದ್‍ಗೆ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಜಿಲ್ಲೆಯಲ್ಲಿ ಕರ್ನಾಟಕ ಬಂದ್‍ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. …

ವಾಷಿಂಗ್ಟನ್ : ಡಿಸೀಸ್ ಎಕ್ಸ್ , ಕೋವಿಡ್ -19ಗಿಂತ ಮಾರಕವಾದ ಮತ್ತೊಂದು ಸಾಂಕ್ರಾಮಿಕ ರೋಗವನ್ನು ಉಂಟುಮಾಡಬಹುದು ಎಂದು ಯುಕೆ ಆರೋಗ್ಯ ತಜ್ಞರು ಹೇಳಿದ್ದಾರೆ. ಮೇ ನಿಂದ ಡಿಸೆಂಬರ್ 2020 ರವರೆಗೆ ಯುಕೆ ಲಸಿಕೆ ಕಾರ್ಯಪಡೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಕೇಟ್ ಬಿಂಗ್‌ಹ್ಯಾಮ್ …

ನವದೆಹಲಿ : ಮಣಿಪುರ ಹಿಂಸಾಚಾರ ಬೂದಿ ಮುಚ್ಚಿದ ಕೆಂಡದಂತಿದೆ. ಆಗಾಗ ಹಿಂಸಾಚಾರ, ಹತ್ಯೆಯ ಪ್ರಕರಣಗಳು ವರದಿಯಾಗುತ್ತಲೇ ಇವೆ. ಜುಲೈನಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಶವ ತೋರಿಸುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಸಂಚಲನ ಮೂಡಿಸಿದೆ. ಇಬ್ಬರು ವಿದ್ಯಾರ್ಥಿಗಳ ಶವಗಳಿರುವ ಫೋಟೋ …

ತಿರುವನಂತಪುರಂ : ಕೇರಳದ ಕಡಕ್ಕಲ್‌ನಲ್ಲಿ ಭಾರತೀಯ ಯೋಧನ ಮೇಲೆ ಹಲ್ಲೆ ನಡೆಸಿ ಬೆನ್ನ ಮೇಲೆ ಪಿಎಫ್‌ಐ ಎಂದು ಬರೆಯಲಾದ ಘಟನೆ ಅನಿರೀಕ್ಷಿತ ತಿರುವು ಪಡೆದುಕೊಂಡಿದ್ದು, ಸ್ವತಃ ಯೋಧನೇ ಕಟ್ಟಿರುವ ಕಥೆ ಇದು ಎಂದು ತನಿಖೆ ವೇಳೆ ಸಾಬೀತಾಗಿದೆ. ರಾಜಸ್ಥಾನದಲ್ಲಿ ನಿಯೋಜನೆಗೊಂಡಿದ್ದ ಭಾರತೀಯ …

ನವದೆಹಲಿ : ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಮುಂದಿನ 18 ದಿನಗಳ ಕಾಲ ತಮಿಳುನಾಡಿಗೆ ಪ್ರತಿ ದಿನ 3 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಆದೇಶಿಸಿದೆ. ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಿಡಬ್ಲ್ಯೂಆರ್‌ಸಿ ಸಭೆ ನಡೆಸಿ ಅಕ್ಟೋಬರ್‌ 15ರವರೆಗೆ 3 ಸಾವಿರ …

ಮೈಸೂರು : ಕನ್ನಂಬಾಡಿ ಕಟ್ಟೆ ಸೇರಿದಂತೆ ಜಲಾಶಯಗಳಲ್ಲಿ ನೀರು ಇರುವ ಕುರಿತು ವಾಸ್ತವ ಪರಿಶೀಲನೆ ನಡೆಸಲು ಕೇಂದ್ರ ತಜ್ಞರ ತಂಡವನ್ನು ಕಳುಹಿಸಬೇಕು.ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಒತ್ತಾಯಿಸಿದರು. ಕೇಂದ್ರದಿಂದ ತಂಡ ಕಳುಹಿಸಬೇಕು ಅಂತ ಹೇಳಿ ಎರಡು ಬಾರಿ ಕೇಂದ್ರ …

ಬೆಂಗಳೂರು : ಕಾವೇರಿ ಉಳಿವಿಗಾಗಿ ಬೆಂಗಳೂರು ಗ್ರಾಮಾಂತರ-ಬೆಂಗಳೂರು ಬಂದ್‍ನ ಪರಿಣಾಮ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಪರಿಣಾಮ ಬೀರಿದೆ. ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಕೊನೆ ಕ್ಷಣದಲ್ಲಿ ಪ್ರಯಾಣಿಕರು ಬೆಂಗಳೂರು ಪ್ರಯಾಣ ರದ್ದು ಮಾಡಿರುವ ಹಿನ್ನೆಲೆಯಲ್ಲಿ 13 ದೇಶೀಯ ವಿಮಾನಗಳ ಆಗಮನ …

ಕನ್ನಡ ಸಿನಿಮಾ ರಂಗದ ಹೆಸರಾಂತ ಪೋಷಕ ನಟ ಬ್ಯಾಂಕ್ ಜನಾರ್ದನ್ ಅವರಿಗೆ ನಿನ್ನೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆಯಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕನ್ನಡದ ಅಷ್ಟೂ ಹೆಸರಾಂತ ನಟರೊಂದಿಗೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು. ಬ್ಯಾಂಕ್ ಜನಾರ್ದನ್ …

ಮೈಸೂರು : ಕಾವೇರಿ ಹೋರಾಟದ ವಿಚಾರದಲ್ಲಿ ಬಿಜೆಪಿ, ಜೆಡಿಎಸ್‌ ನಾಯಕರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮಂಡಕಹಳ್ಳಿ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ ಸಿಎಂ, ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ. ಪ್ರತಿಭಟನೆ ಮಾಡಲು ಎಲ್ಲರಿಗೂ ಅವಕಾಶವಿದೆ. ಬಿಜೆಪಿಗರನ್ನು ನಾವೆಲ್ಲಾ ಮೊದಲು ಚಡ್ಡಿಗಳು ಅಂತಿದ್ದೆವು. …

error: Content is protected !!