Mysore
22
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

Author: lokesh

Home/lokesh
lokesh

lokesh

ಬೆಂಗಳೂರು : ಬೆಂಗಳೂರು ಬಂದ್‌ಗೆ ಕರೆ ನೀಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾವೇರಿಗಾಗಿ ಇಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದ್ದು, ಬೆಂಗಳೂರು ಬಂದ್ ಹಿನ್ನೆಲೆ ಬೆಳ್ಳಂಬೆಳಗ್ಗೆ ವಿವಿಧ ಸಂಘಟನೆಗಳಿಂದ …

ಚಾಮರಾಜನಗರ : ಮಂಗಳವಾರ ಬೆಂಗಳೂರು ಬಂದ್ ಹಿನ್ನೆಲೆ ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಮೂಲಕ ತಮಿಳುನಾಡಿಗೆ ತೆರಳುವ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಪುಣಜನೂರು, ಕೆಕ್ಕನಹಳ್ಳ, ಪಾಲಾರ್, ನಾಲಾರೋಡ್ ಅರ್ಧನಾರೀಪುರ ಚೆಕ್‌ಪೋಸ್ಟ್‌ಗಳ …

ಕೋಲಾರ : ಭೂ ಕಬಳಿಕೆ ವಿಷಯಕ್ಕೆ ಸಂಬಂಧಪಟ್ಟಂತೆ ಕೋಲಾರದ ಸಂಸದ ಮುನಿಸ್ವಾಮಿ ಹಾಗೂ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ನಡುವೆ ಅವಾಚ್ಯ ಶಬ್ಧಗಳ ವಾಗ್ವಾದ ನಡೆದಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ಪರಿಸ್ಥಿತಿ ಹೋದ ಘಟನೆ ನಡೆದಿದೆ. ರಾಜ್ಯಸರ್ಕಾರದ ಸೂಚನೆಯ ಮೇರೆಗೆ ಸೋಮವಾರ …

ವಿಜಯಪುರ : ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡಲು ತಯಾರಿಲ್ಲ. …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನಡೆಸುತ್ತಿರುವ ನಿರಂತರ ಧರಣಿಯಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಮತ್ತು ಅವರ ಪುತ್ರ ನಟ ವಿನೋದ್‌ರಾಜ್ ಭಾಗವಹಿಸಿ …

ಬೆಂಗಳೂರು : ವಿಧಾನಸಭಾ ಚುನಾವಣೆಗೆ ಟಿಕೆಟ್​ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಂದ ಕೋಟ್ಯಾಂತರ ರೂ. ವಂಚನೆ ನಡೆಸಿರುವ ಪ್ರಕರಣದಲ್ಲಿ ಚೈತ್ರಾ ಹೆಸರಿನ ಜೊತೆಗೆ ಕುಂದಾಪುರ ಹೆಸರನ್ನು ಬಳಸದಂತೆ ನಗರದ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಸಾಮಾಜಿಕ ಜಾಲತಾಣ ಹಾಗೂ …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷದ ಕಾರ್ಯಕರ್ತರು ಮಂಡ್ಯದಲ್ಲಿ ಚಡ್ಡಿ ಮೆರವಣಿಗೆ ನಡೆಸಿದರು. ನಗರದ ಬಿಜೆಪಿ ಕಚೇರಿಯಿಂದ ಕಾರ್ಯಕರ್ತರು ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಹಾಗೂ ಮಾಜಿ …

ಮಂಡ್ಯ : ಕಾವೇರಿ ನೀರಿನ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಯಡವಟ್ಟು ಮಾಡಿದೆ. ಕುರ್ಚಿಯನ್ನು‌ ಉಳಿಸಿಕೊಳ್ಳಲು ರೈತರನ್ನು ಬಲಿ ಕೊಡ್ತಾ ಇದ್ದೀರಾ. ನಿಮ್ಮ ಬಲಿಯಾಗಬೇಕು ಹೊರತು, ರೈತರನ್ನು ಅಲ್ಲ ಎಂದು ಮಾಜಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ್ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. …

ಮಂಡ್ಯ : ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವ ಪ್ರಮಾಣದಲ್ಲಿ ಭಾರೀ ಹೆಚ್ಚಳ ಮಾಡಲಾಗಿದೆ. ದಿನದಿಂದ ದಿನಕ್ಕೆ ತಮಿಳುನಾಡಿಗೆ ನೀರು ಬಿಡುಗಡೆ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಸೋಮವಾರ ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ 4,105 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ನಿನ್ನೆ 3,838 ಕ್ಯೂಸೆಕ್ ಹಾಗೂ ಮೊನ್ನೆ …

ಬೆಂಗಳೂರು : ರಾಜ್ಯದಲ್ಲಿ ಕಾವೇರಿಗಾಗಿಹೋರಾಟ ಜೋರಾಗಿದೆ. ಬೆಂಗಳೂರು ಬಂದ್, ಕರ್ನಾಟಕ ಬಂದ್ ಯಾವಾಗ ಮಾಡಬೇಕೆಂಬ ಗೊಂದಲದಲ್ಲಿ ಸಂಘಟನೆಗಳು ಸಿಲುಕಿಕೊಂಡಿವೆ. ಈಗಾಗಲೇ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಸೇರಿದಂತೆ ಕೆಲ ಸಂಘಟನೆಗಳು ಈಗಾಗಲೇ ನಾಳೆ ಬೆಂಗಳೂರು ಬಂದ್​ಗೆ ಕರೆ ಕೊಟ್ಟಿದ್ದು, ಇದಕ್ಕೆ ಹಲವು …

error: Content is protected !!