ಮಳವಳ್ಳಿ : ಬಸವನಬೆಟ್ಟದಲ್ಲಿ ಟೆಂಪೊ ಉರುಳಿ ಮೃತಪಟ್ಟ ಮಳವಳ್ಳಿ ತಾಲ್ಲೂಕು ತಮ್ಮಡಹಳ್ಳಿ ಗ್ರಾಮದ ಶೋಭ ರವರ ಮನೆಗೆ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಯವರು ಮಾಜಿ ಸಚಿವರು ಹಾಗೂ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ ಅವರು ಭೇಟಿ ನೀಡಿ …
ಮಳವಳ್ಳಿ : ಬಸವನಬೆಟ್ಟದಲ್ಲಿ ಟೆಂಪೊ ಉರುಳಿ ಮೃತಪಟ್ಟ ಮಳವಳ್ಳಿ ತಾಲ್ಲೂಕು ತಮ್ಮಡಹಳ್ಳಿ ಗ್ರಾಮದ ಶೋಭ ರವರ ಮನೆಗೆ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಯವರು ಮಾಜಿ ಸಚಿವರು ಹಾಗೂ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ ಅವರು ಭೇಟಿ ನೀಡಿ …
ಬಾಲಿವುಡ್ ನಟಿ ಪರಿಣಿತಿ ಚೋಪ್ರಾ-ರಾಘವ್ ಚಡ್ಡಾ ಜೋಡಿ ಮದುವೆ ರಾಜಸ್ಥಾನದ ಲೀಲಾ ಪ್ಯಾಲೇಸ್‌ನಲ್ಲಿ ಅದ್ದೂರಿಯಾಗಿ ನೆರವೇರಿದೆ. ಸಿಖ್ ಪದ್ಧತಿಯಂತೆ ಪರಿಣಿತಿ-ರಾಘವ್ ಕುಟುಂಬಸ್ಥರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಭಾನುವಾರ ವೈವಾಹಿಕ ಜೀವನಕ್ಕೆ ಕಾಲಿಡುವ ಮೂಲಕ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಸಂಜೆ 6:30ಕ್ಕೆ …
ಮೈಸೂರು : ಕಾವೇರಿ ಹೋರಾಟಕ್ಕೆ ಕನ್ನಡ ನಟರು ಸಕ್ರಿಯರಾಗಿ ಬರುತ್ತಿಲ್ಲ ಎಂಬ ಕೂಗಿಗೆ ನಟ ದರ್ಶನ್ ಗರಂ ಆಗಿದ್ದಾರೆ. ಮೈಸೂರು ಜಿಲ್ಲೆಯ ಬನ್ನೂರಿನಲ್ಲಿ ಈ ಬಗ್ಗೆ ಮಾತನಾಡಿರೋ ನಟ ದರ್ಶನ್, ಕಾವೇರಿ ಹೋರಾಟದ ಬಗ್ಗೆ ಮೌನ ಮುರಿದಿದ್ದು ನಟರು ಹೋರಾಟಕ್ಕೆ ಬರುತ್ತಿಲ್ಲ …
ಬೆಂಗಳೂರು : ಮಂಗಳವಾರ ಬೆಂಗಳೂರು ಬಂದ್‌ಗೆ ಕರೆ ಕೊಟ್ಟಿರುವ ಸಂಘಟನೆಗಳಿಗೆ ಬಂದ್ ಕೈ ಬಿಡುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನವಿ ಮಾಡಿದ್ದಾರೆ. ಬೆಂಗಳೂರು ಬಂದ್ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಸಂಘಟನೆಗಳಿಗೆ ಬಂದ್ ಮಾಡದಂತೆ ಮನವಿ ಮಾಡಿದ್ದೇನೆ. ಮತ್ತೊಂದು …
ನವದೆಹಲಿ : ಭಾರತೀಯ ಕುಸ್ತಿ ಫೆಡರೇಷನ್ ಮಾಜಿ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಅವಕಾಶ ಸಿಕ್ಕಾಗಲೆಲ್ಲಾ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ್ದಾರೆ ಎಂದು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಹಲವು ಉನ್ನತ …
ಹುಬ್ಬಳ್ಳಿ : ನೂತನ ಸಂಸತ್ ಭವನ ವಿಚಾರವಾಗಿ ರಾಷ್ಟ್ರಪತಿ ಹೆಸರಲ್ಲಿ ಕಾಂಗ್ರೆಸ್ ಚಿಲ್ಲರೆ ರಾಜಕಾರಣ ಮಾಡುತ್ತಿದೆ. ಚಿಲ್ಲರೆ ರಾಜಕಾರಣ ಮಾಡುವುದು ಕಾಂಗ್ರೆಸ್‌ನ ಡಿಎನ್‌ಎನಲ್ಲಿಯೇ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿಂದು ನಡೆದ ಆರೋಗ್ಯ …
ಹ್ಯಾಂಗ್‌ಝೌ : ಏಷ್ಯನ್ ಗೇಮ್ಸ್‌ನ ಮೊದಲ ಪಂದ್ಯದಲ್ಲಿ ಪುರುಷರ ಹಾಕಿ ತಂಡವು ಉಜ್ಬೇಕಿಸ್ತಾನ ವಿರುದ್ಧ 16-0 ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ. ಚೀನಾದ ಹ್ಯಾಂಗ್‌ಝೌನಲ್ಲಿರುವ ಗೊಂಗ್‌ಶು ಕೆನಾಲ್ ಸ್ಪೋರ್ಟ್ಸ್ ಪಾರ್ಕ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಏಷ್ಯನ್ ಗೇಮ್ಸ್ 2023ರ ಪೂಲ್ ಎ …
ಹ್ಯಾಂಗ್‌ಝೌ : ಚೀನಾದ ಹ್ಯಾಂಗ್‌ಝೌನಲ್ಲಿ ಆಯೋಜಿಸಿರುವ ಏಷ್ಯನ್ ಗೇಮ್ಸ್ 2023ರ ಮಹಿಳಾ ಟಿ20 ಯಲ್ಲಿ ಭಾರತ ಕ್ರಿಕೆಟ್ ತಂಡ ಫೈನಲ್‌ಗೆ ಪ್ರವೇಶಿಸಿದೆ. ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್‌ನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ …
ಸಿರಿ ಮೈಸೂರು ಪುಟ್ಟ ಪುಟ್ಟ ಕುಡಿಕೆಗಳು, ವಿವಿಧ ಗಾತ್ರದ ಹಾಗೂ ಆಕಾರದ ಹೂಕುಂಡಗಳು, ಬೇರೆ ಬೇರೆ ವಿನ್ಯಾಸದ ಬಾನಿಗಳು, ಹಿಡಿದ ಕೈತುಂಬಾ ಬೆಳಕು ತುಂಬುವ ಹಣತೆಗಳು... ಹೀಗೆ ಮಣ್ಣಿನಲ್ಲಿ, ಪಳಗಿದ ಕೈಗಳಲ್ಲಿ ಅರಳಿದ ನೂರಾರು ಕಲಾಕೃತಿಗಳು. ಕಲೆಗೆ ಇಂತಹದ್ದೇ ಸ್ಥಳ, ಸ್ಥಾನವಾನ, …
ಅನಿಲ್ ಅಂತರಸಂತೆ ಕಾಡುಗಳಿಗೆ ಪ್ರವಾಸ ಕೈಗೊಳ್ಳುವುದು, ಅಲ್ಲಿನ ವನ್ಯಜೀವಿಗಳ ಛಾಯಾಚಿತ್ರಗಳನ್ನು ಸೆರೆ ಹಿಡಿಯುವುದು, ಕಾಡಿನ ಸುತ್ತ ಹೆಣೆದುಕೊಂಡಿರುವ ಜನರ ಬದುಕು, ಕಾಡುಪ್ರಾಣಿಗಳೊಂದಿಗಿನ ಅವರ ಸಹಬಾಳ್ವೆ, ಸಂಘರ್ಷಗಳ ಜತಗೆ ದೇಶದ ವೈವಿಧ್ಯಮಯ ಕಾಡುಗಳ ಬಗ್ಗೆ ತಿಳಿಯುವ ಕುತೂಹಲ. ಈ ಕುತೂಹಲವೇ ನನ್ನಲ್ಲಿನ ಕಾಡುಗಳಲ್ಲಿ …