ಪರ್ವೀನ್ ಬಾನು ನಾವಿರುವ ಬಾಡಿಗೆಯ ಮನೆ ಮುಸ್ಲಿಂ ವಾಲೀಕರಿಗೆ ಸೇರಿದ, ಹಿಂದೂಗಳೇ ಹೆಚ್ಚಾಗಿರುವ ವಠಾರದಲ್ಲಿದೆ. ಹೆಸರೇ ಹೇಳುವ ಹಾಗೆ ನಾವು ಸಹ ಮುಸ್ಲಿಂ ಧರ್ಮಿಯರೇ... ನಮ್ಮ ವಠಾರದ ಉಳಿದ ಮನೆಗಳಲ್ಲಿ ಗಣೇಶ ಚತುರ್ಥಿಯ ಸಂಭ್ರಮ ಮನೆ ಮಾಡಿದ ಹೊತ್ತಲ್ಲೇ ನಮ್ಮ ಮನೆಯ …
ಪರ್ವೀನ್ ಬಾನು ನಾವಿರುವ ಬಾಡಿಗೆಯ ಮನೆ ಮುಸ್ಲಿಂ ವಾಲೀಕರಿಗೆ ಸೇರಿದ, ಹಿಂದೂಗಳೇ ಹೆಚ್ಚಾಗಿರುವ ವಠಾರದಲ್ಲಿದೆ. ಹೆಸರೇ ಹೇಳುವ ಹಾಗೆ ನಾವು ಸಹ ಮುಸ್ಲಿಂ ಧರ್ಮಿಯರೇ... ನಮ್ಮ ವಠಾರದ ಉಳಿದ ಮನೆಗಳಲ್ಲಿ ಗಣೇಶ ಚತುರ್ಥಿಯ ಸಂಭ್ರಮ ಮನೆ ಮಾಡಿದ ಹೊತ್ತಲ್ಲೇ ನಮ್ಮ ಮನೆಯ …
ಬೆಂಗಳೂರು : ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್ ಇರಲಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಘೋಷಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಕನ್ನಡ ಒಕ್ಕೂಟ ಮಾಡುತ್ತಿರುವ ಬಂದ್. ಹೀಗಾಗಿ ಅಖಂಡ ಕರ್ನಾಟ ಬಂದ್ ಇರಲಿದೆ. ಸೆಪ್ಟೆಂಬರ್ …
ಮಂಡ್ಯ : ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ಬಿಡುತ್ತಿರುವ ನೀರಿನಲ್ಲಿ ಮತ್ತಷ್ಟು ಹೆಚ್ಚಳವಾಗಿದ್ದು, ಡ್ಯಾಂನಿಂದ ಭಾನುವಾರ 3,838 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಶನಿವಾರ 2,973 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿತ್ತು. ಇಂದು 900 ಕ್ಯೂಸೆಕ್‌ನಷ್ಟು ನೀರು ಹೆಚ್ಚಳವಾಗಿದೆ. ಅತ್ತ ಕಬಿನಿ ಡ್ಯಾಂನಿಂದಲೂ …
ಮೈಸೂರು : ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರದಲ್ಲಿ ಕಳ್ಳರ ಕಾಟ ಹೆಚ್ಚಾಗಿದೆ. ಮೈಸೂರಿನಲ್ಲಿ ಒಂದೇ ರಾತ್ರಿ ಸರಣಿ ಕಳ್ಳತನ ನಡೆದಿದೆ. ಅದರಲ್ಲೂ ಖದೀಮರು, ಮಲಗಿದ್ದ ಮಹಿಳೆಯ ಮಾಂಗಲ್ಯ ಸರವನ್ನೇ ಎಗರಿಸಿ ಪರಾರಿಯಾಗಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ಕ್ಷೇತ್ರದ …
ಚಿಕ್ಕಬಳ್ಳಾಪುರ : ಅಕ್ರಮವಾಗಿ ರಾಶಿರಾಶಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಕಾರಿಗೆ ಶ್ರೀರಾಮ ಸೇನೆ ಕಾರ್ಯಕರ್ತರು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ನಗರದ ಐಬಿ ವೃತ್ತದಲ್ಲಿ ಆಂಧ್ರಪ್ರದೇಶದ ಹಿಂದೂಪುರ ಕಡೆಯಿಂದ ಗೌರಿಬಿದನೂರು-ದೊಡ್ಡಬಳ್ಳಾಪುರ ಮಾರ್ಗವಾಗಿ …
ಹಲಗೂರು : ಅಂತರವಳ್ಳಿ ಬೆಟ್ಟದ ಬಳಿ ಕೂಲಿಕಾರರನ್ನು ಕರದೊಯ್ಯುತ್ತಿದ್ದ ಟೆಂಪೊವೊಂದು ರಸ್ತೆ ಬದಿಗೆ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸಂಭವಿಸಿದೆ. ಕಸಬ ಹೋಬಳಿಯ ಪುಟ್ಟೇಗೌಡನ ದೊಡ್ಡಿ ಗ್ರಾಮದ ನಿವಾಸಿಯಾದ ಪದ್ಮ (40)ಮೃತಪಟ್ಟ ಮಹಿಳೆ. ಶನಿವಾರ ಬೆಳಿಗ್ಗೆ ಅಂತರವಳ್ಳಿ …
ಗುಜರಾತ್ : ದೀರ್ಘಕಾಲದ ನಿದ್ರೆಗೆ ಕಳುಹಿಸಲಾಗಿದ್ದ ಚಂದ್ರಯಾನ-3ರ ಲ್ಯಾಂಡರ್ ವಿಕ್ರಮ್ ಹಾಗೂ ರೋವರ್ ಪ್ರಜ್ಞಾನ್, ಚಂದ್ರನ ಹಗಲಿನಲ್ಲಿ ಮತ್ತೆ ಕಾರ್ಯಾಚರಣೆ ನಡೆಸುವ ಪ್ರಕ್ರಿಯೆ ಸ್ವಯಂ ಚಾಲಿತ. ಇದನ್ನು ಭೂಮಿಯಲ್ಲಿರುವ ನಿಯಂತ್ರಣ ಕೇಂದ್ರದಿಂದ ಮಾಡಲಾಗದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸ್ಪೇಸ್ …
ಮಂಗಳೂರು : ಜೆಡಿಎಸ್ ಹೊಕ್ಕಿದ ಕಡೆಯಲ್ಲಿ ಸಂಪೂರ್ಣ ಹೋಯ್ತು ಅಂತ ಅರ್ಥ. ಅವರ ಜೊತೆ ಸೇರಿ ಆವತ್ತು ನಾನು ಕೂಡ ಸೋತಿದ್ದೇನೆ. ಈಗ ಆ ಅನಿಷ್ಟ ದೂರವಾಗಿದೆ, ಈಗ ಅದು ಬಿಜೆಪಿಗೆ ಹೋಗಿದೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ. …
ಮಂಡ್ಯ : ರಾಜ್ಯ ಸರ್ಕಾರದ ಗಮನ ಐದು ಗ್ಯಾರಂಟಿ, ಲೋಕಸಭಾ ಚುನಾವಣೆ ಮೇಲೆ ಮಾತ್ರ ಇದೆ. ಕಾವೇರಿ ವಿಚಾರದ ಬಗ್ಗೆ ಸರ್ಕಾರಕ್ಕೆ ಗಮನ ಇಲ್ಲ. ಇವರು ಈವರೆಗೆ ಏನು ಮಾತನಾಡಿಲ್ಲ, ಬರೀ ಗ್ಯಾರಂಟಿ ಜಾತ್ರೆಯನ್ನು ಮಾಡುತ್ತಿದ್ದಾರೆ ಎಂದು ಜೆಡಿಎಸ್ ಶಾಸಕ ಜಿಟಿ …
ಮಂಡ್ಯ : ಕಾವೇರಿ ಹೋರಾಟ ಹತ್ತಿಕ್ಕಲು ಪೊಲೀಸರು ಯತ್ನಿಸಿದ್ದಾರೆ ಎಂದು ಹೋರಾಟಗಾರರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯ ಬಂದ್ ಹಿನ್ನೆಲೆಯಲ್ಲಿ ಹೋರಾಟಕ್ಕೆ ಬರುತ್ತಿದ್ದವರನ್ನು ಪೊಲೀಸರು ತಡೆದಿದ್ದಾರೆ ಎಂದು ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಧರಣಿ ಸ್ಥಳದಲ್ಲಿ ಹೋರಾಟಗಾರರು ಪೊಲೀಸರ …