Mysore
21
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

Author: lokesh

Home/lokesh
lokesh

lokesh

ಚಿತ್ರದುರ್ಗ : ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ವಾಮಾಚಾರ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ತಿಮ್ಮಪ್ಪನಹಳ್ಳಿಯಲ್ಲಿ ನಡೆದಿದೆ. ಶನಿವಾರ ಬೆಳಗ್ಗೆ ತರಗತಿಗೆ ಬಂದ ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿಗಳು ಶಾಲೆಯ ಮುಖ್ಯ ಶಿಕ್ಷಕರ ಕೊಠಡಿ ಮುಂಭಾಗದಲ್ಲಿದ್ದ ತಲೆ ಬುರುಡೆ, ನಿಂಬೆ ಹಣ್ಣು, …

ಮಂಡ್ಯ : ರಾಜ್ಯ ಸರ್ಕಾರ ನೆರೆಯ ತಮಿಳುನಾಡಿಗೆ ನೀರು ಹರಿಸುವ ಮೂಲಕ ರಾಜ್ಯ ಹಾಗೂ ಮಂಡ್ಯ ಜಿಲ್ಲೆಯ ಜನತೆಗೆ ಮಣ್ಣು ಹಾಕಿದೆ ಎಂದು ಬಿಜೆಪಿ ಕಾರ್ಯಕರ್ತರು ಮಣ್ಣು ತಿನ್ನುವ ಮೂಲಕ ಆಕ್ರೋಶ ಹೊರ ಹಾಕಿದರು. ನಗರದ ಜೆಸಿ ವೃತ್ತದಲ್ಲಿ ಬಿಜೆಪಿ ಮುಖಂಡ …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಡಬೇಕೆಂಬ ಸರ್ವೋಚ್ಚ ನ್ಯಾಯಾಲಯದ ಆದೇಶದ ವಿರುದ್ಧ ಜಿಲ್ಲಾ ರೈತ ಹಿತರಕ್ಷಣ ಸಮಿತಿ ಕರೆ ನೀಡಿದ್ದ ಮಂಡ್ಯ ಬಂದ್ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ಬಂದ್ ಹಿನ್ನೆಲೆಯಲ್ಲಿ ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿದ್ದು, ವ್ಯಾಪಾರ …

ಮಂಡ್ಯ : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮಂಡ್ಯ ಜಿಲ್ಲಾ ಬಂದ್‌ಗೆ ಕರೆ ನೀಡಿದ ಹಿನ್ನೆಲೆ ಇಂದು ಮಂಡ್ಯ ನಗರ ಹಾಗೂ ಮದ್ದೂರು ಪಟ್ಟಣ ಸಂಪೂರ್ಣವಾಗಿ ಸ್ತಬ್ಧಗೊಂಡಿದೆ. ಜಿಲ್ಲಾ ಹಿತರಕ್ಷಣಾ ಸಮಿತಿ ಹಾಗೂ ವಿವಿಧ …

ಮಂಡ್ಯ : ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಶನಿವಾರ ಮಂಡ್ಯ ಜಿಲ್ಲೆಯ ಬಂದ್‌ಗೆ ಕರೆ ನೀಡಿದೆ. ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ವರ್ತಕರು, ಸಂಘಟನೆಗಳ ಮುಖಂಡರೊಂದಿಗೆ ಗುರುವಾರ …

ರಾಮನಗರ : ಮೊರಾರ್ಜಿ ದೇಸಾಯಿ ವಸತಿ ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ರಾಮನಗರ ತಾಲೂಕಿನ ಹೊಸೂರು ಗೊಲ್ಲಳ್ಳಿ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿ ಕೌಶಿಕ್(12)‌ ಮೃತ ರ್ದುದೈವಿ. 6ನೇ ತರಗತಿ ಓದುತ್ತಿದ್ದ ಕೌಶಿಕ್, ಬೆಳಗ್ಗೆ ಸ್ನಾನಕ್ಕೆ ತೆರಳಿದ್ದಾಗ …

ನವದೆಹಲಿ : ಕಾವೇರಿ ಜಲ ಹಂಚಿಕೆ ವಿವಾದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕಕ್ಕೆ ನಿರಾಸೆಯಾಗಿದ್ದು, ತೀರ್ಪು ತಮಿಳು ನಾಡು ಪರವಾಗಿ ಬಂದಿದೆ. ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳು ನಾಡಿಗೆ ಬಿಡಬೇಕೆಂದು ಸುಪ್ರೀಂ ಕೋರ್ಟ್ …

ಕೊಹಿಮಾ : ಕಾರು ಹಾಗೂ ಲಾರಿ ನಡುವಿನ ಭೀಕರ ಅಪಘಾತದಿಂದಾಗಿ ಎಂಟು ಮಂದಿ ಸಾವನ್ನಪ್ಪಿದ ಘಟನೆ ನಾಗಾಲ್ಯಾಂಡ್‍ನ ತ್ಸೆಮಿನ್ಯುನಲ್ಲಿ ನಡೆದಿದೆ. ಮೃತರಲ್ಲಿ ಮೂವರು ಮಹಿಳೆಯರು ಇತ್ತೀಚೆಗೆ ನಾಗಾಲ್ಯಾಂಡ್ ಸ್ಟಾಫ್ ಸೆಲೆಕ್ಷನ್ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಇವರು ಸರ್ಕಾರಿ ಸೇವೆಗೆ ಸೇರಲು ನೇಮಕಾತಿ …

ನವದೆಹಲಿ : ಭಾರತ ವಿರೋಧಿ ಪ್ರಚಾರಕ್ಕೆ ಸಂಚು ರೂಪಿಸಲು ಕೆನಡಾದಲ್ಲಿರುವ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಏಜೆಂಟ್‍ಗಳು ಮತ್ತು ಖಲಿಸ್ತಾನ್ ಭಯೋತ್ಪಾದಕ ಗುಂಪುಗಳ ಮುಖ್ಯಸ್ಥರು ಇತ್ತೀಚೆಗೆ ವ್ಯಾಂಕೋವರ್‌ನಲ್ಲಿ ರಹಸ್ಯ ಸಭೆ ನಡೆಸಿದ್ದಾರೆ ಎಂದು ಗುಪ್ತಚರ ಮೂಲಗಳು ಮಾಹಿತಿ ನೀಡಿವೆ. ಇದೇ ವಾರ ಸಭೆ …

ಮಂಡ್ಯ : ಕಾವೇರಿ‌‌ ನೀರಿಗಾಗಿ ನಾಡಿನ‌ ಹಿತರಕ್ಷಣೆಗೆ ಹೋರಾಡುತ್ತಿರುವ ರೈತರು ಮತ್ತು ಸರ್ಕಾರದ ಹೋರಾಟಕ್ಕೆ ಮಂಡ್ಯ ಜಿಲ್ಲೆಯ ಇಬ್ಬರೂ ರೈತರು ಕೈ ಜೋಡಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುವ ಮೂಲಕ ಕಾನೂನು ಸಂಘರ್ಷಕ್ಕೆ‌ ಇಳಿದಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ …

error: Content is protected !!