Mysore
21
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

Author: lokesh

Home/lokesh
lokesh

lokesh

ಬೆಂಗಳೂರು : ಕರ್ನಾಟಕದ ಪಡಿತರ ವ್ಯವಸ್ಥೆ ಇದೀಗ ಮಲೇಷಿಯಾ ಸರ್ಕಾರದ ಗಮನ ಸೆಳೆದಿದ್ದು, ಈ ನಿಟ್ಟಿನಲ್ಲಿ ಅಧ್ಯಯನ ಮಾಡಲು ಮಲೇಷಿಯಾದ ಉಪ ಸಚಿವರ ನಿಯೋಗ ರಾಜ್ಯಕ್ಕೆ ಆಗಮಿಸಿದೆ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಎಚ್. ಮುನಿಯಪ್ಪ ಅವರನ್ನು …

ಹಾಸನ : ಇಬ್ಬರು ವ್ಯಕ್ತಿಗಳ ನಡುವೆ ಮದ್ಯ ಕುಡಿಯುವ ಸ್ಪರ್ಧೆ ನಡೆದು ಮಿತಿ ಮೀರಿ ಕುಡಿದ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಹೊಳೆನರಸೀಪುರದ ಸಿಗರನಹಳ್ಳಿಯಲ್ಲಿ ನಡೆದಿದೆ. ಒಂದೇ ಗ್ರಾಮದ ಇಬ್ಬರು ವ್ಯಕ್ತಿಗಳ ನಡುವೆ ಅರ್ಧ ಗಂಟೆಯಲ್ಲಿ ಒಂದು ಲೀಟರ್ ಮದ್ಯ ಕುಡಿಯುವ …

ನಂಜನಗೂಡು : ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ನಂಜನಗೂಡು ತಾಲೂಕು ಘಟಕದ ವತಿಯಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ನಂಜನಗೂಡಿನ ಅಪೋಲೋ ಸರ್ಕಲ್ ನಲ್ಲಿ ಮೈಸೂರು …

ಇಸ್ಲಾಮಾಬಾದ್ : ಭಾರತವು ಚಂದ್ರನನ್ನು ತಲುಪಿ ವಿಶ್ವದಾದ್ಯಂತ ಹೆಗ್ಗಳಿಕೆಗೆ ಪಾತ್ರವಾದರೆ, ಇತ್ತ ಪಾಕಿಸ್ತಾನವು ಪ್ರಪಂಚದ ಮುಂದೆ ಭಿಕ್ಷೆ ಬೇಡುತ್ತಿದೆ ಎಂದು ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋ ಲಿಂಕ್ ಮೂಲಕ ಲಾಹೋರ್ ನ ಪಕ್ಷದ ಸಭೆಯನ್ನು ಉದ್ದೇಶಿಸಿ …

ಬೆಂಗಳೂರು : ಜನರಿಗೆ ಆಸೆ, ಆಮಿಷ ಒಡ್ಡಿ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾ ಮಾಡಬೇಕು. ಕೇಂದ್ರ ಚುನಾವಣಾ ಆಯೋಗ ಸೂಕ್ತ ರೀತಿಯಲ್ಲಿ ಕ್ರಮ ಜರುಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಮೈಸೂರು : ಮೈಸೂರು-ಬೆಳಗಾವಿ ಭಾಗದ ಜನಪ್ರತಿನಿಧಿಗಳು, ಸಾರ್ವಜನಿಕರ ಮನವಿಗೆ ಫಲ ಸಿಕ್ಕಿದೆ. ಮೈಸೂರು ಮತ್ತು ಧಾರವಾಡ ನಿಲ್ದಾಗಳ ನಡುವೆ ಸಂಚರಿಸುತ್ತಿದ್ದ ದೈನಂದಿನ ಎಕ್ಸ್‌ಪ್ರೆಸ್ (17301/02) ರೈಲುಗಳನ್ನು ಬೆಳಗಾವಿ ನಿಲ್ದಾಣದವರೆಗೆ ವಿಸ್ತರಿಸಿ ರೈಲ್ವೆ ಸಚಿವಾಲಯವು ಆದೇಶ ಹೊರಡಿಸಿದೆ. ಸೆಪ್ಟೆಂಬರ್ 26 ರಿಂದ ಮೈಸೂರಿನಿಂದ …

ಶಿವಮೊಗ್ಗ : ಡಿಕೆಶಿ ಓರ್ವ ನೀರಿನ ಕಳ್ಳ, ನಮ್ಮ ರಾಜ್ಯದ ರೈತರಿಗೆ ದ್ರೋಹ ಮಾಡಿ ತಮಿಳುನಾಡಿಗೆ ನೀರು ಬಿಡುತ್ತಿದ್ದಾರೆ, ನಮ್ಮ ರಾಜ್ಯದ ರೈತರಿಗೆ ಮೋಸ ಮಾಡಿದ್ದಾರೆ, ಡಿಕೆಶಿ ಒಬ್ಬ ಅಯೋಗ್ಯ ಉಪಮುಖ್ಯಮಂತ್ರಿ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ. ಮಾಧ್ಯಮದವರ …

ಮಡಿಕೇರಿ : ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗಧಿ ಆಗಿದೆ. ಕೊಡಗಿನ ತಲಕಾವೇರಿಯಲ್ಲಿರುವ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್ 17 ರಂದು ಮಂಗಳವಾರ ರಾತ್ರಿ 1:27ಕ್ಕೆ ಕರ್ಕಾಟಕ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ. ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ …

ಒಟ್ಟಾವಾ : ಭಾರತದ ಮೇಲೆ ಕೆನಡಾ ಮಾಡಿದ ಆರೋಪ ಜಗತ್ತಿನಾದ್ಯಂತ ಸುದ್ದಿಯಾದ ಬೆನ್ನಲ್ಲೇ ಪ್ರಧಾನಿ ಜಸ್ಟಿನ್ ಟ್ರುಡೋ ಸಿಟ್ಟು ತಣ್ಣಗಾದಂತೆ ಕಾಣಿಸುತ್ತಿದೆ. ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದ್ದ ಪ್ರಧಾನಿ ಇದೀಗ …

ಚಾಮರಾಜನಗರ : ಪ್ರಸಿದ್ಧ ಹುಲಿಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಇಂದು ಒಂದು ದಿನದ ಮಟ್ಟಿಗೆ ಸಫಾರಿ ಬಂದ್ ಮಾಡಲಾಗಿದೆ. ಇಂದು ಸಫಾರಿ ಪಾಯಿಂಟ್ ಮೇಲುಕಾಮನಹಳ್ಳಿಯಲ್ಲಿ ಬಂಡೀಪುರದ ಅರಣ್ಯ ಮುಂಚೂಣಿ ಸಿಬ್ಬಂದಿಗಳ ದಿನಾಚರಣೆ ಆಚರಿಸಲಾಗುತ್ತಿದೆ. ಆ ಹಿನ್ನೆಲೆ ಬಂಡೀಪುರದ ಅರಣ್ಯ ಸಿಬ್ಬಂದಿ ಸೇವೆ, ಸಾಧನೆ ಸ್ಮರಿಸಿ …

error: Content is protected !!