ಬೆಂಗಳೂರು : ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ ಕೋಟಿ ಕೋಟಿ ವಂಚನೆ ಮಾಡಿರುವ ಪ್ರಕರಣದಲ್ಲಿ 3ನೇ ಆರೋಪಿಯಾಗಿರುವ ಅಭಿನವ ಹಾಲಶ್ರೀಯನ್ನು 10 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ವಂಚನೆ ಪ್ರಕರಣದಲ್ಲಿ ಆರೋಪಿ ಹಾಲಶ್ರೀಗೆ …
ಬೆಂಗಳೂರು : ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ ಕೋಟಿ ಕೋಟಿ ವಂಚನೆ ಮಾಡಿರುವ ಪ್ರಕರಣದಲ್ಲಿ 3ನೇ ಆರೋಪಿಯಾಗಿರುವ ಅಭಿನವ ಹಾಲಶ್ರೀಯನ್ನು 10 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ವಂಚನೆ ಪ್ರಕರಣದಲ್ಲಿ ಆರೋಪಿ ಹಾಲಶ್ರೀಗೆ …
ನವದೆಹಲಿ : ಮಹಿಳಾ ಮೀಸಲಾತಿ ಮಸೂದೆಯು 2024ರ ಲೋಕಸಭೆ ಚುನಾವಣೆಗೆ ಮುನ್ನ ಮಹಿಳೆಯರನ್ನು ಮೂರ್ಖರನ್ನಾಗಿಸುವ ಮಸೂದೆಯಾಗಿದೆ ಎಂದು ದೆಹಲಿ ಸಚಿವೆ, ಆಮ್ ಆದ್ಮಿ ಪಕ್ಷದಹಿರಿಯ ನಾಯಕಿ ಅತಿಶಿ ಆರೋಪಿಸಿದ್ದಾರೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು …
ಮಂಡ್ಯ : ದೇವಸ್ಥಾನದ ಕೊಳದಲ್ಲಿ ಸ್ನಾನ ಮಾಡಲು ಹೋಗಿದ್ದ ವ್ಯಕ್ತಿ ಕಾಲು ಜಾರಿ ನೀರಿನಲ್ಲಿ ಬಿದ್ದು ಸಾವನ್ಬನಪ್ಪಿರುವ ಘಟನೆ ಮಳವಳ್ಳಿ ತಾಲೂಕಿನ ಕಲ್ಲುವೀರನಹಳ್ಳಿ ಗ್ರಾಮದ ಮತ್ತಿತಾಳೇಶ್ವರ ದೇವಸ್ಥಾನದಲ್ಲಿ ನಡೆದಿದೆ. ಪುಟ್ಟೇಗೌಡನದೊಡ್ಡಿ ಗ್ರಾಮದ ನಡಕೇರಿ (45) ಮೃತ ದುರ್ದೈವಿ. ಈ ಸಂಬಂಧ ಘಟನಾ …
ಬೆಂಗಳೂರು : ಮಾರಕ ವೈರಸ್‌ಗೆ 7 ಚಿರತೆ ಮರಿಗಳು ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ವರದಿಯಾಗಿದೆ. ಪೆಲಿನ್ ಪ್ಯಾನ್ಲೂಕೋಪೇನಿಯಾ ಎಂಬ ಮಾರಕ ವೈರಸ್‌ಗೆ ಚಿರತೆ ಮರಿಗಳು ಬಲಿಯಾಗಿವೆ ಎಂದು ಹೇಳಲಾಗುತ್ತಿದೆ. ಬೆಕ್ಕಿನಿಂದ ಹರಡುವ ಮಾರಕ ರೋಗ ಇದಾಗಿದ್ದು, ಆಗಸ್ಟ್ 22ರಂದು …
ಬೆಂಗಳೂರು : ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಲಶ್ರೀಕೊನೆಗೆ ಸಿಕ್ಕಿಬಿದ್ದಿದ್ದಾರೆ. ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು …
ನವದೆಹಲಿ : ಹಳೆ ಸಂಸತ್ ಭವನಕ್ಕೆ ಬೀಳ್ಕೊಡುಗೆ ನೀಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮೊದಲ ಪ್ರಧಾನಿಯಾಗಿದ್ದ ಜವಾಹರಲಾಲ್ ನೆಹರೂ ಅವರನ್ನು ನೆನೆದಿದ್ದಾರೆ. ಸಂಸತ್ತಿನಲ್ಲಿ ಜವಾಹರಲಾಲ್ ನೆಹರೂ ಅವರ ಐತಿಹಾಸಿಕ ಎ ಟ್ರೈಸ್ಟ್ ವಿತ್ ಡೆಸ್ಟಿನಿ ಭಾಷಣದ ಪ್ರತಿಧ್ವನಿಯು …
ನವದೆಹಲಿ : ಕಾವೇರಿ ನೀರು ವಿಚಾರದಲ್ಲಿ ನಮ್ಮ ರಾಜ್ಯ ಸರ್ಕಾರ ತೆಗೆದುಕೊಂಡ ನಿರ್ಣಯ ದುರಂತ. ಯಾವ ಆಧಾರದಲ್ಲಿ ನಿರ್ಧಾರ ತೆಗೆದುಕೊಂಡರು ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಹೇಳಿದ್ದಾರೆ. ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು …
ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಪ್ರತಿನಿತ್ಯ 5000 ಕ್ಯೂ ಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ಮಾಡಿದ ಬೆನ್ನಲ್ಲೇ ಮಂಡ್ಯದಲ್ಲಿ ರೈತರ ಆಕ್ರೋಶದ ಕಟ್ಟೆ ಹೊಡೆದಿದೆ. ಮಂಡ್ಯ ಜಿಲ್ಲಾ ರೈತರ ಹಿತರಕ್ಷಣಾ ಸಮಿತಿ …
ನವದೆಹಲಿ : ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಂತಾಗಿದ್ದು, ಸಂಸದ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ. ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ. ಹೀಗಾಗಿ ಅವರ …
ಬೆಂಗಳೂರು : ಬೆಂಗಳೂರಿನಲ್ಲಿ ಅಗ್ನಿಅವಘಡವೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ 8 ಮನೆಗಳು ಬೆಂಕಿಗಾಹುತಿಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಚಾಮರಾಜಪೇಟೆಯ ಆನಂದಪುರದ ವಿನಾಯಕ ಚಿತ್ರಮಂದಿರ ಬಳಿ ಇರುವ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಗೋದಾಮು ಹಾಗೂ 8 ಶೀಟ್ ಮನೆಗಳು …