Mysore
24
overcast clouds

Social Media

ಶನಿವಾರ, 20 ಜೂನ್ 2026
Light
Dark

Author: lokesh

Home/lokesh
lokesh

lokesh

ಮೈಸೂರು : ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಆಗಮಿಸಿರುವ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಅರಮನೆಯ ಮುಂಭಾಗದಲ್ಲಿ ವಿಶೇಷವಾಗಿ ಸಾಂಪ್ರದಾಯಿಕ ಪೂಜೆ ಸಲ್ಲಿಸಲಾಯಿತು. ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಅರಮನೆಗೆ …

ಚಾಮರಾಜನಗರ : ಶವ ಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ ಮಾಡಿದ ಪರಿಣಾಮ ಓರ್ವನ ಸಾವನ್ನಪ್ಪಿದ್ದು, 10 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಹನೂರು ತಾಲೂಕಿನ ಕೊಂಗರಹಳ್ಳಿಯಲ್ಲಿ ನಡೆದಿದೆ. ಚಿನ್ನಪ್ಪ (60) ಹೆಜ್ಜೇನು ದಾಳಿಗೆ ಬಲಿಯಾದ ವ್ಯಕ್ತಿ. ಗಾಯಗೊಂಡ 10 …

ತೆಲಂಗಾಣ : ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿಯನ್ನು ಭಾರತ ಮಾತೆಗೆ ಹೋಲಿಕೆ ಮಾಡಿರುವ ಫೋಟೋ ಒಂದು ದೇಶದಲ್ಲಿ ಸಂಚಲನ ಮೂಡಿಸಿದೆ. ತೆಲಂಗಾಣ ಕಾಂಗ್ರೆಸ್​ ಈ ನಡೆ ವಿರುದ್ಧ ಬಿಜೆಪಿ ನಿಗಿನಿಗಿ ಕೆಂಡಕಾರಿದೆ. ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ನಿನ್ನೆ ಕಾಂಗ್ರೆಸ್​ ಬೃಹತ್ …

ಬೆಂಗಳೂರು : ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಬಳಿ ನಡೆದಿದೆ. ಕಾರು ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರಿನ ಚಕ್ರ …

ಕೊಲಂಬೊ : ಶ್ರೀಲಂಕಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಟೀಂ ಇಂಡಿಯಾ 8ನೇ ಬಾರಿಗೆ ಏಷ್ಯಾಕಪ್‌ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. 1984, 1988, 1991, 1995, 2010, 2016, 2018ರಲ್ಲಿ ಏಷ್ಯಾಕಪ್‌ ಚಾಂಪಿಯನ್‌ ಆಗಿದ್ದ ಭಾರತ ಇದೀಗ 8ನೇ …

ಶ್ರೀರಂಗಪಟ್ಟಣ : ತಾಲ್ಲೂಕಿನ ನಗುವನಹಳ್ಳಿ ಗೇಟ್ ಬಳಿಯ ಫ್ಲೈ ಓವರ್‌ನಲ್ಲಿ ಭಾನುವಾರ ಮುಂಜಾನೆ 5.30ರ ಸಮಯದಲ್ಲಿ ಕಾರೊಂದು ಪಲ್ಟಿಹೊಡೆದು ಹೊತ್ತಿ ಉರಿದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯವರಾದ ನಿವೃತ್ತ ಸೈನಿಕ ಕಿಶೋರ್ ಬಾಬು(45) ಮೃತಪಟ್ಟ ವ್ಯಕ್ತಿ. …

ಚಾಮರಾಜನಗರ : ಅರಣ್ಯ ಅಧಿಕಾರಿಗಳ ಗಸ್ತಿನ ವೇಳೆ ಒಂಟಿ ಸಲಗವೊಂದು ಎದುರಾಗಿದ್ದು ಅರಣ್ಯ ಇಲಾಖೆಯ ಜೀಪನ್ನು ನೋಡಿ ಹಿಮ್ಮುಖವಾಗಿ ಓಡಿಹೋಗಿದೆ. ಈ ಘಟನೆ ಬಂಡಿಪುರದಲ್ಲಿ ನಡೆದಿದಿದೆ ಎಂದು ಹೇಳಲಾಗುತ್ತಿದೆ. ಜೀಪ್ ಬರುತ್ತಿರುವುದನ್ನು ಗಮನಿಸಿದ ಕಾಡಾನೆ ಹಿಮ್ಮುಖವಾಗಿ ಹೆಜ್ಜೆ ಹಾಕಿ ಓಡಿದೆ. ಅರಣ್ಯಾಧಿಕಾರಿಗಳು …

ಮೈಸೂರು : ಪ್ರಧಾನಿ ಮೋದಿ ಅವರ 73ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಸೇವಾ ಪಾಕ್ಷಿಕವಾಗಿ ಪೌರಕಾರ್ಮಿಕರಿಗೆ ಗೌರವ ವಂದನೆ ಸಲ್ಲಿಸಲಾಯಿತು. ಮೈಸೂರು ಸಂಸದ ಪ್ರತಾಪ್ ಸಿಂಹ ಪೌರಕಾರ್ಮಿಕರ ಪಾದಪೂಜೆ ಮಾಡಿದರು. ನಗರದ ಕುರುಬಾರಹಳ್ಳಿಯ ಪೌರಕಾರ್ಮಿಕರ ಕಾಲೋನಿಯಲ್ಲಿ ಪಾದಪೂಜೆ …

ಹೈದರಾಬಾದ್ : ಪ್ರಜಾಪ್ರಭುತ್ವವನ್ನು ಉಳಿಸುವ ಸಲುವಾಗಿ ವಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸರ್ವಾಧಿಕಾರಿ ಆಡಳಿತವನ್ನು ಕಿತ್ತೊಗೆಯಲು ಸಂಘಟನಾತ್ಮಕ ಹೋರಾಟ ಅಗತ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ. ಹೈದ್ರಾಬಾದ್‍ನಲ್ಲಿ ನಡೆಯುತ್ತಿರುವ ಕಾಂಗ್ರೆಸ್‍ನ ರಾಷ್ಟ್ರೀಯ ಕಾರ್ಯಕಾರಿ ಸಭೆಯ …

ರೂಪಶ್ರೀ ಕಲಿಗನೂರು ಕೊಡಗಿನ ಊರಿಂದ ಬೆಂಗಳೂರಿಗೆ ಬರುವ ಮೂರು ವಾರಗಳ ಹಿಂದೆ ನಮ್ಮ ಊರಿನ ಬಹುತೇಕ ಮನೆಗಳ ಬಾವಿ ಬತ್ತಿಹೋಗಿದ್ದವು. ಬೆಂಗಳೂರಿಗೆ ಹೋದ ನಮಗೆ, ಊರಲ್ಲಿನ ಕಡಿಮೆ ಎನ್ನಬಹುದಾದಷ್ಟು ಜನಸಂಖ್ಯೆಯೇ ನೀರಿಲ್ಲದೆ ಒದ್ದಾಡುತ್ತಿರುವಾಗ, ಹೀಗೆ ಒಂದೊಂದು ಅಪಾರ್ಟ್‌ಮೆಂಟಿನಲ್ಲಿರುವ ಸಾವಿರಾರು ಜನಕ್ಕೆ ನೀರು …

error: Content is protected !!